ಚಿಕ್ಕಮಗಳೂರು

ಚಿಕ್ಕಮಗಳೂರು | ಶ್ರೀ ಸವಿತಾ ಮಹರ್ಷಿ, ಹಡಪದ ಅಪ್ಪಣ ಜಯಂತಿ; ಪೂರ್ವಭಾವಿ ಸಭೆಗೆ ನಿರ್ಲಕ್ಷ್ಯ; ಸವಿತಾ ಸಮಾಜ

ಜಿಲ್ಲಾಡಳಿತ ವತಿಯಿಂದ ನಡೆಸುವ ಶ್ರೀ ಸವಿತಾ ಮಹರ್ಷಿ ಜಯಂತಿ ಹಾಗೂ ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮಗಳ ತಯಾರಿಯ ಪೂರ್ವಭಾವಿ ಸಭೆಗೆ ಆಹ್ವಾನಿಸದೆ ನಿರ್ಲಕ್ಷಿಸುತ್ತಿದ್ದಾರೆಂದು ಸವಿತಾ ಸಮಾಜ ಜಿಲ್ಲಾಧ್ಯಕ್ಷರಾದ ವಿಶ್ವನಾಥ ತಿಳಿಸಿದರು. ಸವಿತಾ ಸಮಾಜದ ಮಹರ್ಷಿಗಳಾದ...

ಚಿಕ್ಕಮಗಳೂರು | ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಸಂದೇಶ: ಆರೋಪಿ ಬಂಧನ; ಶಾಸಕಿ ಪ್ರತಿಕ್ರಿಯೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ...

ಕಳಸ | ಜನ ವಿರೋಧಿ ಅರಣ್ಯ ಕಾನೂನುಗಳನ್ನು ರದ್ದುಪಡಿಸಬೇಕು; ರೈತ, ಕಾರ್ಮಿಕ ಹಿತ ರಕ್ಷಣಾ ಸಮಿತಿ ಪ್ರತಿಭಟನೆ

ಮಲೆನಾಡಿನ ರೈತರು ಹಾಗೂ ವಾಸಿಸುವ ಜನರಿಗೆ ಅರಣ್ಯ ಕಾನೂನುಗಳ ಕಾರಣಗಳಿಂದ ಕೃಷಿ ಜಮೀನುಗಳಿಗೆ ಹಾಗೂ ವಾಸದ ಮನೆಗಳಿಗೆ ಹಕ್ಕುಪತ್ರ ಪಡೆಯಲು ತೊಡಕಾಗಿರುತ್ತದೆ. ಸೆಕ್ಷನ್ 4 ಹಾಗೂ ಸೆಕ್ಷನ್ 17 ಮಾಡುವುದರಿಂದ ಮುಂದೆ ಸಾರ್ವಜನಿಕ...

ಚಿಕ್ಕಮಗಳೂರು l ಅಕ್ರಮ ಗಾಂಜಾ ಮಾರಾಟ: ಇಬ್ಬರ ಆರೋಪಿಗಳಿಗೆ ದಂಡದ ಜೊತೆ ಜೈಲು ಶಿಕ್ಷೆ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನಲ್ಲಿ ನಡೆದಿದೆ.  ಮೋಟಾರ್ ಸೈಕಲ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ...

ಚಿಕ್ಕಮಗಳೂರು | ಹೈಮಾಸ್ಟ್ ಬೀದಿ ದೀಪ ಅಳವಡಿಸಿ, ಕದ್ದವರನ್ನು ಬಂಧಿಸಿ; ವುಮೆನ್ ಇಂಡಿಯಾ ಮೂವ್‌ಮೆಂಟ್

ಗೆಂಡೆಹಳ್ಳಿ ರಸ್ತೆ ಮತ್ತು ಹೊಯ್ಸಳ ಕ್ರೀಡಾಂಗಣದಲ್ಲಿ ಅಳವಡಿಸಿದ್ದ ಹೈಮಾಸ್ಟ್ ಬೀದಿ ದೀಪ ಕಳವು ಮಾಡಿದವರನ್ನು ಪತ್ತೆಹಚ್ಚಿ ಬೀದಿ ದೀಪ ಅಳವಡಿಸಬೇಕು ಎಂದು ಜಿಲ್ಲಾ ವುಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಪ.ಪಂ. ಮುಖ್ಯಾಧಿಕಾರಿ ಕಾಂತರಾಜ್...

ಚಿಕ್ಕಮಗಳೂರು | ಚಾರ್ಮಾಡಿ ಘಾಟ್: ಲಾರಿ, ಮೆಕ್ಕೆಜೋಳ ಬೆಂಕಿಗಾಹುತಿ

ಚಲಿಸುತ್ತಿದ್ದ ಲಾರಿಯೊಂದು ಏಕಾಏಕಿ ಬೆಂಕಿಗೆ ಆಹುತಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ  ಲಾರಿ ಬೆಂಕಿಗೆ ಅಹುತಿಯಾಗಿದೆ, ಜಾವಗಲ್ ನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ...

ಚಿಕ್ಕಮಗಳೂರು | ಜ. 7ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಬೈಕ್ ಜಾಥಾ ಯಶಸ್ವಿ

ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ಬಳಿ  7ರಂದು ನಡೆಯುವ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮದ ಅಂಗವಾಗಿ ಬೈಕ್ ಅಟೋ ಜಾಥಾವನ್ನು ಭೀಮಾ ಕೊರೆಗಾಂವ್ ವಿಜಯೋತ್ಸವ ಸಮಿತಿ, ಭೀಮ್ ಆರ್ಮಿಯಿಂದ ಆಯೋಜಿಸಲಾಗಿತ್ತು. ಭೀಮಾ ಕೋರೆಗಾಂವ್ ವಿಜಯೋತ್ಸವ...

ಚಿಕ್ಕಮಗಳೂರು | ಹುಲಿ ಗಣತಿ ವೇಳೆ ಹುಲಿ ಕಳೆಬರಹ ಪತ್ತೆ

ಹುಲಿ ಗಣತಿ ವೇಳೆ ಹುಲಿಯ ಕಳೆಬರಹ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತಾ ಪ್ರದೇಶದ ಹೆಬ್ಬೆ ವಲಯದಲ್ಲಿ ನಡೆದಿದೆ. ಕೋಧಿ ಬೇಟೆ ನಿಗ್ರಹ ಶಿಬಿರ ಸಮೀಪದ ಗಂಗೆ ಗಿರಿಯಲ್ಲಿ ಪತ್ತೆಯಾಗಿ ಎರಡು...

ಚಿಕ್ಕಮಗಳೂರು | ಜನವಿರೋಧಿ ಆಡಳಿತ, ಸಂವಿಧಾನ ಮೌಲ್ಯಗಳ ಕುಸಿತ; SDPI ಅಪ್ಸರ್ ಕೊಡ್ಲಿಪೇಟೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಪಕ್ಷದ ಸಮಾವೇಶವು ಮಂಗಳವಾರ ಆಯೋಜಿಸಲಾಗಿತ್ತು. ಬೆಂಗಳೂರು ಕೋಗಿಲು ಬಡಾವಣೆಯ ವಸತಿಹೀನ ಬಡ ಜನರ ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಿ ಅವರನ್ನು...

ಚಿಕ್ಕಮಗಳೂರು | ಪಂಚ ಗ್ಯಾರಂಟಿ ಯೋಜನೆ: ಶೇ. 98ರಷ್ಟು ಪ್ರಗತಿ; ಜಿಲ್ಲೆ ಪ್ರಥಮ; ಎಂ.ಸಿ ಶಿವಾನಂದ ಸ್ವಾಮಿ

2023ರ ಚುನಾವಣೆ ಮೊದಲು ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ ನೀಡಿದ ಭರವಸೆಗಳಾದ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಕೊಟ್ಟ ವಚನದಂತೆ ನಡೆದುಕೊಂಡಿದೆ. ಸರ್ಕಾರ ಮಾರ್ಗದರ್ಶನದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದೆ ಎಂದು ರಾಜ್ಯ ಗ್ಯಾರಂಟಿ...

ಚಿಕ್ಕಮಗಳೂರು l ಸಾವಿತ್ರಿಬಾಯಿಫುಲೆ ಮೌಡ್ಯತೆ, ಕಂದಚಾರಗಳ ವಿರುದ್ದ ಹೋರಾಡಿದ ಧೀಮಂತ ಮಹಿಳೆ; ಸಿ. ಟಿ ರವಿ

ಸಾವಿತ್ರಿ ಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ (ರಿ.) ನವದೆಹಲಿ , ಕೇಂದ್ರ ಕಛೇರಿ  ಧಾರವಾಡ, ಕರ್ನಾಟಕ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ಧಾರವಾಡ ಜಿಲ್ಲೆ ಮತ್ತು ತಾಲೂಕು ಘಟಕ...

ಚಿಕ್ಕಮಗಳೂರು | ಜ. 5, 6ರಂದು ಹಲವೆಡೆ ವಿದ್ಯುತ್ ವ್ಯತ್ಯಯ  

ಚಿಕ್ಕಮಗಳೂರು ನಗರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ನಡೆಯಲಿರುವುದರಿಂದ ಜನವರಿ 5:ಮತ್ತು 6 ರಂದು ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.  ಹಾಲೇನಹಳ್ಳಿಯಿಂದ ಅಲ್ಲಂಪುರ ರಸ್ತೆಯವರೆಗೆ ಲೋಕೋಪಯೋಗಿ ಇಲಾಖೆಯ...

ಈ ಹೊತ್ತಿನ ಪ್ರಮುಖ ಸುದ್ದಿ