ವಿದ್ಯುತ್ ಸ್ಪರ್ಶದಿಂದ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಸಾವನ್ನಪ್ಪಿದ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕಾಶ್...
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರೈತರು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ, ತೆಂಗು, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.
ಕಡೂರಿನಲ್ಲಿ ಉಷ್ಣಾಂಶ 40 ಡಿಗ್ರಿ ಸಮೀಪದಲ್ಲಿದ್ದು, ಬಿಸಿಲಿನ ಝಳಕ್ಕೆ...
ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ್ದು, 17 ಕುರಿ ಮತ್ತು 14 ಮೇಕೆಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮಲ್ಲೇಶ್ವರ ಗ್ರಾಮದ ಚಂದ್ರು, ಬಸವರಾಜು, ಮಂಜು ಮತ್ತು ಲಕ್ಷ್ಮಣ್ ಎಂಬುವವರು ಸಾಕಿದ್ದ...
ಜಮೀನು ವಿವಾದದಲ್ಲಿ ಎರಡು ಕುಟುಂಬಗಳ ನಡುವೆ ಜಗಳವಾಗಿದ್ದು, ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಚಟ್ಟನಪಾಳ್ಯ ಗ್ರಾಮದ ಶಿವಣ್ಣ ಎಂಬುವರ ಹೆಸರಿನಲ್ಲಿ 3/4 ಎಕರೆ ಅಡಿಕೆ ತೋಟವಿದ್ದು, ಅದರ ಪಹಣಿ...
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಬುಧವಾರ ಪದಗ್ರಹಣ ಮಾಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಬೀರೂರು ಬಿಜೆಪಿ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಮಹಾತ್ಮಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ...
ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಮತ್ತು ಬರುವ ಔಷಧಿ ನೀಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಬೆಳಕಿಗೆ ಬಂದಿದೆ. ದೌರ್ಜನ್ಯ ಪ್ರಕರಣಗಳಲ್ಲಿ ಸರ್ಕಾರಿ ಅಧಿಕಾರಿಗಳೇ ಭಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮೂವರು...
ಅನಾವೃಷ್ಟಿಯಿಂದಾಗಿ ಬೆಳೆ ಕೈಕೊಟ್ಟಿದ್ದು, ಸಾಲದ ಹೊರೆ ಹೆಚ್ಚಾಗಿದ್ದು ಒಂದೆಡೆಯಾದರೆ, ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್‌ನ ಕಿರುಕುಳ ಮತ್ತೊಂದೆಡೆ. ಸಾಲ ತೀರಿಸುವಂತೆ ಪದೇ-ಪದೇ ಕಿರುಕುಳ ನೀಡುತ್ತಿದ್ದ ಮೈಕ್ರೋ ಪೈನಾನ್ಸ್ ಸಿಬ್ಬಂದಿಗಳ ಒತ್ತಡಕ್ಕೆ ಬೇಸತ್ತು ರೈತ...
ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದ್ದರಿಂದ ಬೇಸರಗೊಂಡ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದ ಸತೀಶ್(48) ಎಂಬುವವರು ಆತ್ಮಹತ್ಯೆಗೆ ಒಳಗಾಗಿರುವ ರೈತ....
ಚಿಕ್ಕಮಗಳೂರು ಜಿಲ್ಲೆ ಕಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಎಸ್ ಆನಂದ್ ವಿರುದ್ಧ ವಾಟ್ಸಪ್ ಸ್ಟೇಟಸ್ ಹಾಕಿ ಆಕ್ರೋಶ ಹೊರಹಾಕಿದ ಮಹಿಳಾ ಪೇದೆ(ಕಾನ್ಸ್ಟೆಬಲ್)ಯೊಬ್ಬರನ್ನು ಅಮಾನತು ಮಾಡಲಾಡಿದೆ.
"ಕಡೂರು ಶಾಸಕರಿಗೆ ನನ್ನ ಧಿಕ್ಕಾರವಿರಲಿ. ನನಗೆ...
ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಜೆಡಿಎಸ್‌ನ ಮುಖಂಡ, ಮಾಜಿ ಶಾಸಕ ವೈಎಸ್‌ವಿ ದತ್ತ ಘೋಷಿಸಿದ್ದಾರೆ. ಕಡೂರು ಕ್ಷೇತ್ರದಲ್ಲಿ ಪಶ್ಚಾತ್ತಾಪದ ಪಾದಯಾತ್ರೆ ನಡೆಯಲು ಮುಂದಾಗಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ...
ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ಕಣ ಈ ಬಾರಿ ಸಾಕಷ್ಟು ಬದಲಾಗಿದೆ. ಹಲವು ಪಕ್ಷಗಳ ಪ್ರಮುಖರು ಪಕ್ಷಾಂತರ ಮಾಡಿದ್ದಾರೆ. ಕೆಲವರು ಬಂಡಾಯವೆದ್ದಿದ್ದಾರೆ. ಜೊತೆಗೆ ಬೆಲೆ ಏರಿಕೆ, ಭ್ರಷ್ಟಾಚಾರ ಸೇರಿದಂತೆ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ...
ಚೆಕ್‌ಬೌನ್ಸ್ ಪ್ರಕರಣ ಎದುರಿಸುತ್ತಿರುವ ವೈ ಎಸ್ ವಿ ದತ್ತ
ಏಪ್ರಿಲ್ 26 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ
ಚೆಕ್ ಬೌನ್ಸ್ ಪ್ರಕರಣ ಆರೋಪ ಎದುರಿಸುತ್ತಿದ್ದ ಕಡೂರಿನ ಮಾಜಿ ಶಾಸಕ, ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ...