ಮಲೆನಾಡಿನ ರೈತರು, ಕಾರ್ಮಿಕರು ಹಾಗೂ ಬಡವರು ಆತಂಕದಿಂದ ಬದುಕುವ ಪರಿಸ್ಥಿತಿ ಎದುರಾಗಿದೆ. ಅರಣ್ಯ ಇಲಾಖೆ ಕಳಸ ತಾಲ್ಲೂಕಿನ ಕಳಕೋಡು, ಹೋರನಾಡು, ಇಡಕಣಿ, ಸಂಸೆ, ಮರಸಣಿಗೆ, ತನೂಡಿಯ ಕಂದಾಯ ಭೂಮಿಯನ್ನು ಸೆಕ್ಷನ್ 4 (1)...
ಕಂದಾಯ ಭೂಮಿಯನ್ನು ಅರಣ್ಯ ಭೂಮಿ ಮಾಡಿ, ಸುತ್ತಮುತ್ತ ಭಾಗದಲ್ಲಿ ವಾಸಿಸುತ್ತಿರುವ ಜನರು ಸಣ್ಣ ಪುಟ್ಟ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಅದನ್ನ ಅರಣ್ಯ ಇಲಾಖೆಯಿಂದ ಪದೆ ಪದೇ ನೋಟೀಸ್ ಕೊಟ್ಟು ಅಲ್ಲಿಂದ ವಸತಿರಹಿತ...
ಹೊರನಾಡು, ಇಡಕಿಣಿ ಇನ್ನಿತರ ಕೆಲವು ಗ್ರಾಮಗಳಲ್ಲಿ ಕೆಲವು ಸರ್ವೆ ನಂಬರುಗಳಲ್ಲಿ ಇರುವ ಕಂದಾಯ ಭೂಮಿಯನ್ನು ಪರಿಭಾವಿತ ಅರಣ್ಯದ ಹೆಸರಿನಲ್ಲಿ ಅರಣ್ಯಕ್ಕೆ ವಹಿಸುವ ಪ್ರಸ್ತಾವನೆ ಆ ಪ್ರಯುಕ್ತ ಈಗಾಗಲೇ ಆಯಾಯ ಗ್ರಾಮದ ಕೆಲವು ಸರ್ವೆ...
ಸಿಡಿಲು ಬಡಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗುಮ್ಮಿನಕಾನು ತೋಟದಲ್ಲಿ ನಡೆದಿದೆ.
ಮೃತ ಕಾರ್ಮಿಕ ಅಸ್ಸಾಂ ಮೂಲದ ಮೌರುದ್ಧಿನ್(16), ಸ್ಥಳೀಯರ ಮಾಹಿತಿಯ ಪ್ರಕಾರ ಮೌರುದ್ದಿನ್ ಮತ್ತು ಮತ್ತೊಬ್ಬ ಯುವಕ ಇಬ್ಬರೂ...
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಸೆ ಗ್ರಾಮದ ಅಮಾಯಕ ಆಟೋ ಚಾಲಕ ನಾಗೇಶ್ ಎಂಬ ದಲಿತ ಯುವಕನ ದುರಂತ ಸಾವಿಗೆ ಪೊಲೀಸರ ದೌರ್ಜನ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಈ ಕುರಿತು ನ್ಯಾಯ ಸಿಗದಿದ್ದರೇ...
ಕುದುರೆಮುಖ ಪೊಲೀಸರ ದೌರ್ಜನ್ಯದಿಂದ ಮನನೊಂದು ದಲಿತ ಯುವಕ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜನಶಕ್ತಿ ಜಿಲ್ಲಾ ಸಮಿತಿಯು, ತಪ್ಪಿತಸ್ಥ ಅಧಿಕಾರಿಗಳು ಮತ್ತು ಗೂಂಡಾಗಳ ವಿರುದ್ಧ ಕೂಡಲೇ ಕಾನೂನು ಕ್ರಮ...
ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ...
ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರೆದಿರುವ ಪರಿಣಾಮ ನೂರಾರು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದೆ. ಈ ಪರಿಣಾಮದಿಂದ ವಾರದಿಂದ ವಿದ್ಯುತ್ ಸ್ಥಗಿತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.
ಕಳಸ ಭಾಗದಲ್ಲಿ...
ಪಿಕಪ್ ಸಮೇತ ಭದ್ರ ನದಿಯಲ್ಲಿ ಮುಳುಗಿ ಸಾವನಪ್ಪಿದ್ದ, ಮಗನ ಸಾವನ್ನು ತಿಳಿದ ತಾಯಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆ ರವಿಕಲಾ(48 )ಎಂದು...
ಮಲೆನಾಡಿನಲ್ಲಿ ಮಳೆ ಹೆಚ್ಚಾಗಿದ್ದು, ಪಿಕಪ್ ವಾಹನ ಆಯಾ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭದ್ರ ನದಿಗೆ ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಶುಕ್ರವಾರ...
ಕುಡಿದ ಮತ್ತಿನಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಹಲ್ಲೆಗೊಳಗಾದ ದಲಿತ ಸಮುದಾಯದ ಯುವಕ...