ಕೊಪ್ಪ

ಚಿಕ್ಕಮಗಳೂರು l ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಸಹಜ ಸಾವು

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಸಾವನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಶಾನುವಳ್ಳಿ ವ್ಯಾಪ್ತಿಯ ನಿಲುವಾಗಿಲು ಸಮೀಪ ಕೊಡ್ತಾಳ್ ಎಂಬಲ್ಲಿ ನಡೆದಿದೆ. ಅಸಹಜ ಸಾವಿಗೆ ಶರಣಾದ ವಿದ್ಯಾರ್ಥಿ ಸುಶಾಂತ್, ಕೊಪ್ಪ ತಾಲೂಕಿನ...

ಈ ದಿನ ಇಂಪ್ಯಾಕ್ಟ್ l ಕಾಲು ಸಂಕ ಹೋಗಿ ಸೇತುವೆ ನಿರ್ಮಾಣ; ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು

ಹಳ್ಳ ದಾಟಲು ಸೇತುವೆ ಇಲ್ಲ. ಜನರು ಒಂದೂರಿಂದ ಮತ್ತೊಂದು ಊರಿಗೆ ತೆರಳಲು ದಿನನಿತ್ಯ ಮರದ ದಿಮ್ಮಿ ಅಳವಡಿಸಿದ್ದ, ಕಾಲು ಸಂಕದಲ್ಲಿಯೇ ಓಡಾಡಬೇಕಾಗಿತ್ತು. ಹಾಗೆಯೇ, ಮಳೆಗಾಲದಲ್ಲಂತೂ ಪರಿಸ್ಥಿತಿ ಇನ್ನೂ ಹದಗೆಟ್ಟಿತ್ತು. ಆದರೆ ಆ ಗ್ರಾಮಕ್ಕೆ...

ಚಿಕ್ಕಮಗಳೂರು l ಮೂವರು ಅಂತಾರಾಷ್ಟ್ರೀಯ ಮನೆಗಳ್ಳರ ಬಂಧನ

ಮನೆಗಳ್ಳತನ ಪ್ರಕರಣದಲ್ಲಿ ಮೂವರು ನೇಪಾಳಿ ಆರೋಪಿಗಳನ್ನು ಬಂಧಿಸಿ, ಚಿನ್ನಾಭರಣ ಮತ್ತು ಹಣ ವಶ ಪಡಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ. 21ರಂದು ಬೆಳಗಿನ ಜಾವದಲ್ಲಿ ಕೊಪ್ಪ ತಾಲೂಕು ವ್ಯಾಪ್ತಿಯ ಹರಂದೂರು ಗ್ರಾಮದ...

ಚಿಕ್ಕಮಗಳೂರು l ಲೋಕಾಯುಕ್ತ ದಾಳಿ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಶ

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಪಟ್ಟಣ ಪಂಚಾಯಿತಿಯಲ್ಲಿ ನಡೆದಿದೆ. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಕಾಂತ್ ಎಂಬುವರು ದೇಸಾಯಿ ಎಂಬ ಗುತ್ತಿಗೆದಾರರಿಂದ 7.50...

ದಾವಣಗೆರೆಯಲ್ಲಿ ಹಿಂದುಳಿದ ವರ್ಗಗಳ ಮಠಾಧೀಶರ ಖಂಡನೆ; ಜಾತಿ ಮಠಗಳ ಹೇಳಿಕೆಗೆ ರಂಭಾಪುರಿ ಶ್ರೀ ಸ್ಪಷ್ಟನೆ

"ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿರುವುದು ನೋವಿನ ಸಂಗತಿ. ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ ಪರಂಪರೆ ಆದರ್ಶಗಳ ಬಗೆಗೆ...

ಕೊಪ್ಪ l ಅರಣ್ಯ ಅಧಿಕಾರಿ ಆರ್ ಎಫ್ಒ ರಂಗನಾಥ್ ಉಡಾಫೆ ಮಾತು ಆರೋಪ: ಕೆ ಎಲ್ ಅಶೋಕ್ 

ಕಾಡಾನೆ ದಾಳಿಯಿಂದ ವಾರದಲ್ಲಿ ಎರಡು ಸಾವಾಗಿದೆ, ಹಾಗೆಯೇ, ಅಕ್ರಮವಾಗಿ ಸಾಗುವಾನಿ ಮರ ಕಡಿದವರಿಗೆ ಏನು ಕ್ರಮ ಜರುಗಿಸಿದ್ದೀರ ಎಂದು ಪ್ರಶ್ನಿಸಿದಕ್ಕೆ ಕೊಪ್ಪ ತಾಲೂಕಿನ ಆರ್ ಎಫ್ ಒ ರಂಗನಾಥ್ ಉಡಾಫೆ ಮಾತುಗಳನ್ನಾಡುತ್ತಾರೆ ಎಂದು...

ಚಿಕ್ಕಮಗಳೂರು l ಅನುದಾನದ ಹಣ ದುರುಪಯೋಗ: ಗ್ರಾ ಪಂ ಉಪಾಧ್ಯಕ್ಷೆ ನಂದಿನಿ ಸಂತೋಷ್ ಕರ್ತವ್ಯದಿಂದ ವಜಾ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾಸನಬದ್ಧ ಅನುದಾನ ಮತ್ತು 15ನೇ ಹಣಕಾಸು ಹಾಗೂ ವರ್ಗ 1ರ ಅನುದಾನ ದುರುಪಯೋಗ ಮಾಡಿದ ಹಿನ್ನೆಲೆಯಲ್ಲಿ ಶಾನುವಳ್ಳಿ ಗ್ರಾ ಪಂ ಉಪಾಧ್ಯಕ್ಷೆ ನಂದಿನಿ...

ಚಿಕ್ಕಮಗಳೂರು | ಸರ್ಕಾರಿ ಜಾಗಕ್ಕೆ ಶೆಡ್ ನಿರ್ಮಾಣ; ದಲಿತ ಕಾರ್ಮಿಕರ ಹೋರಾಟಕ್ಕೆ ಅಶೋಕ್ ಬೆಂಬಲ

ದಶಕಗಳೇ ಕಳೆದರೂ ದಲಿತ ಸಮುದಾಯಕ್ಕೆ ಸೇರಿದ ಕಾರ್ಮಿಕರಿಗೆ ಭೂಮಿ, ವಸತಿ ಸಿಗದೇ ಸರ್ಕಾರಿ ಜಾಗದಲ್ಲಿ ಶೆಡ್ ನಿರ್ಮಾಣ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಮಡಲು...

ಕೊಪ್ಪ | ಸಿಗದ ನಿವೇಶನ ಸೌಲಭ್ಯ; ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಿಸಿ ಹೋರಾಟಕ್ಕಿಳಿದ ಎಸ್ಟೇಟ್ ಕಾರ್ಮಿಕರು

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ಹೋರಾಟಕ್ಕಿಳಿದಿದ್ದು, ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಿಸುವ ಮೂಲಕ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ...

ಚಿಕ್ಕಮಗಳೂರು | ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಪ್ರಾಂಶುಪಾಲೆ, ವಾರ್ಡನ್‌ ಅಮಾನತು

ಕೊಪ್ಪ ತಾಲ್ಲೂಕಿನ ಹರಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜೂನ್‌ 28ರಂದು ಸ್ನಾನ ಗ್ರಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ತನಿಖೆಗೆ ಆದೇಶಿದ್ದ ಬೆನ್ನಲೇ ವಸತಿ ಶಾಲೆಯ...

ಕೊಪ್ಪ | ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಸರಣಿ ಸಾವು: ಆತಂಕದಲ್ಲಿ ಪೋಷಕರು

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಹಲವು ವರ್ಷಗಳಿಂದ ಹಳ್ಳಿಗಾಡಿನ ವಿದ್ಯಾರ್ಥಿಗಳಿಗೆ ಶಿಕ್ಷಣ, ವಸತಿ, ಆಹಾರ ಮತ್ತು ಮೂಲಸೌಕರ್ಯ ಒದಗಿಸುವ ಒಂದು ಪ್ರಮುಖ ಕೇಂದ್ರವಾಗಿದೆ. ಆದರೆ ಈ ಶಾಲೆಯಲ್ಲಿ...

ಚಿಕ್ಕಮಗಳೂರು l 14 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.  ಮೃತ ವಿದ್ಯಾರ್ಥಿನಿ ಶಮಿತಾ (14), ಕೊಪ್ಪ ತಾಲೂಕಿನ ಬೊಮ್ಲಾಪುರದ ಹೊಕ್ಕಳಿಕೆಯ ನಿವಾಸಿ. ಕೊಪ್ಪ ತಾಲೂಕಿನ ಮೊರಾರ್ಜಿ ಶಾಲೆಯಲ್ಲಿ 9ನೇ...

ಈ ಹೊತ್ತಿನ ಪ್ರಮುಖ ಸುದ್ದಿ