ಕೊಪ್ಪ

ಚಿಕ್ಕಮಗಳೂರು l ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಕುರುಕುಬಳ್ಳಿಯಲ್ಲಿ ನಡೆದಿದೆ. ಮೃತ ಹಸುವಿನ ಮಾಲೀಕ ನಾಲೂರು ಅಶೋಕ್ ಎಂಬುವರು, ಹಸು, ಮೇವು ಅರಸಿ ಹೋಗಿದ್ದಾಗ ಕಟ್ ಆಗಿ ಬಿದ್ದಿದ್ದ...

ಚಿಕ್ಕಮಗಳೂರು l ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಬಳಿ ನಡೆದಿದೆ. ಮಂಗಳೂರಿಗೆ ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಹೆಗ್ಗಾರುಕೂಡಿಗೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ...

ಚಿಕ್ಕಮಗಳೂರು l ಆಟೋ ಮೇಲೆ ಮರ ಬಿದ್ದು ಚಾಲಕ ಸಾವು 

ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಭೈರದೇವರು ವ್ಯಾಪ್ತಿಯಲ್ಲಿ ನಡೆದಿದೆ.  ಮೃತ ವ್ಯಕ್ತಿ ರತ್ನಾಕರ (38), ಕಳೆದ ಎರಡು ದಿನದಿಂದ ಜಯಪುರ,...

ಚಿಕ್ಕಮಗಳೂರು l ವಾಮಾಚಾರ ಅನುಮಾನ: ವ್ಯಕ್ತಿಯ ಬರ್ಬರ ಹತ್ಯೆ

ಚಿಕ್ಕಮಗಳೂರು : ವಾಮಾಚಾರ ನಡೆಸಿದ್ದಾನೆಂದು ಹಳೇ ದ್ವೇಷದಿಂದ ವ್ಯಕ್ತಿಯೊಬ್ಬರನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ ಜಿ ಕಟ್ಟೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ನಕರಾ (60),...

ಚಿಕ್ಕಮಗಳೂರು l ಭಾರತ, ಪಾಕಿಸ್ತಾನ ವಿಭಜನೆ ಆಗದಿದ್ದರೆ ಬಿಜೆಪಿಯವರು ಉರ್ದು ಮಾತಾಡುತ್ತಿದ್ದರು; ಸಚಿವ ಸಂತೋಷ್ ಲಾಡ್ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮವನ್ನು ಭಾನುವಾರ ನಡೆಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು "ಬಿಜೆಪಿಯವರು, ನೆಹರೂ ಅವರಿಂದ...

ಚಿಕ್ಕಮಗಳೂರು l ಕರ್ನಾಟಕ ಪ್ರದೇಶ ಕಾಂಗ್ರೆಸ್‌‍ ಪ್ರಚಾರ ಸಮಿತಿ ಮುಖ್ಯ ಸಂಯೋಜಕರಾಗಿ ಸುಧೀರ್‌ ಕುಮಾರ್‌ ಮುರೊಳ್ಳಿ ನೇಮಕ

ವಕೀಲರು ಹಾಗೂ ಮಾತಿನ ಚಾತುರ್ಯತೆ ಎಂಬ ಹೆಗ್ಗಳಿಕೆ ಗಳಿಸಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರನ್ನು ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿ ನೇಮಿಸಲಾಗಿದೆ. ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಸುಧೀರ್...

ಚಿಕ್ಕಮಗಳೂರು | ಅಪಘಾತದಲ್ಲಿ ಹಲ್ಲು ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ 

ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿಗೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ನಡಿದಿದೆ. ಮೃತ ಯುವಕ ವಿಶ್ಲೇಶ್ (18), ಕೊಪ್ಪ ಪಟ್ಟಣದಲ್ಲಿರುವ ಐಟಿಐ ಸಂಸ್ಥೆಯಲ್ಲಿ ಮೊದಲ...

ಚಿಕ್ಕಮಗಳೂರು l ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಿದ ಪೊಲೀಸರು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರದ ತುಂಗಾ ನದಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ, ಅಕ್ರಮ ಮರಳು ದಂಧೆಗೆ ಪೊಲೀಸರು ಮಂಗಳವಾರ ಟ್ರಂಚ್ ನಿರ್ಮಾಣ ಮಾಡುವ ಮೂಲಕ ಕಡಿವಾಣ ಹಾಕಿದ್ದಾರೆ. ತುಂಗಾ ನದಿಯಿಂದ ರಾತ್ರಿ ಸಮಯದಲ್ಲಿ ಲಾರಿ,...

ಚಿಕ್ಕಮಗಳೂರು l ಬಾರ್ ಸಿಬ್ಬಂದಿ ಮೇಲೆ ಯುವ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ

ಯುವ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಸ್ನೇಹಿತರಿಂದ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಾನಂದ ಮತ್ತು ಸದಸ್ಯ ರಾಶ್ಚಿಕ್ ಹಾಗೂ ಸಹಚರರು...

ಚಿಕ್ಕಮಗಳೂರು l ಟ್ರ್ಯಾಕ್ಟರ್ ಪಲ್ಟಿ; ಕಾರ್ಮಿಕರ ಸ್ಥಿತಿ ಗಂಭೀರ

‌ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ವೊಂದು 20 ಅಡಿ ಆಳದ ಹಳ್ಳಕ್ಕೆ ಬಿದ್ದ ಪರಿಣಾಮ ಅದರಲ್ಲಿದ್ದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದ ತೀರ್ಥಕೆರೆ ಗ್ರಾಮದ ಬಳಿ ನಡೆದಿದೆ. ತೀರ್ಥಕೆರೆ...

ಚಿಕ್ಕಮಗಳೂರು | ಮುಖ್ಯವಾಹಿನಿಗೆ ಬಂದ ನಕ್ಸಲರ ಶಸ್ತ್ರಾಸ್ತ್ರ ವಶ

ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಮುಖ್ಯವಾಹಿನಿಗೆ ಬಂದಿದ್ದಾರೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಚಿಕ್ಕಮಗಳೂರು | ಕಾಣೆಯಾಗಿದ್ದ ಇಬ್ಬರು ಮಕ್ಕಳು; ರಿಂಗ್ ಬಾವಿಯಲ್ಲಿ ಶವವಾಗಿ ಪತ್ತೆ

ಕಾಣೆಯಾಗಿದ್ದ ಇಬ್ಬರು ಮಕ್ಕಳು ರಿಂಗ್ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್‌ನಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ಕುಟುಂಬವೊಂದು ಅಮ್ಮಡಿ ಎಸ್ಟೇಟ್‌ಗೆ ಕೂಲಿ ಕೆಲಸಕ್ಕೆಂದು ಬಂದಿತ್ತು. ಎಂದಿನಂತೆ ಮಕ್ಕಳ...

ಈ ಹೊತ್ತಿನ ಪ್ರಮುಖ ಸುದ್ದಿ