ಕೆಲಸಕ್ಕೆ ಹೊರಟಿದ್ದ ಕೂಲಿ ಕಾರ್ಮಿಕನ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಕೆಲಸಕ್ಕೆಂದು ಹೊರಟಿದ್ದ ಕೂಲಿ ಕಾರ್ಮಿಕ ಮಹೇಶ್ ಎಂಬುವವರ ಮೇಲೆ ಇಂದು ಬೆಳಿಗ್ಗೆ ಏಕಾಏಕಿ...
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ತುಪ್ಪರು ಗ್ರಾಮದಲ್ಲಿ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ತುಪ್ಪುರು ಗ್ರಾಮಸ್ಥರು ಹಿರೇಗದ್ದೆ ಗ್ರಾಮ ಪಂಚಾಯಿತಿ ಎದುರು ಧರಣಿ...
ಬೀದಿ ನಾಯಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ವ್ಯಕ್ತಿಯೊಬ್ಬನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರಿನ ಜಯಪುರದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ನಾಯಿಯ ಮೇಲೆ ಕ್ರೌರ್ಯ ನಡೆಸಿದ್ದು,...
ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದಲ್ಲಿ ನಡೆದಿದೆ.
ಹೆಗ್ಗಾರು ಗ್ರಾಮದ ಹುಲುತಾಳುವಿನ ಕೃಷ್ಣೇಗೌಡ ಎಂಬುವವರ ಪತ್ನಿ ಸುಶೀಲ(55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರೀಕಟ್ಟೆ ಕೊಗ್ರೆ ಮುಖ್ಯರಸ್ತೆ ಪಿಡಬ್ಲ್ಯೂಡಿ ಇಲಾಖೆಯ ಅವೈಜ್ಞಾನಿಕ ಕಾರ್ಯ ನಿರ್ವಹಣೆ ಮಾಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬಸರೀಕಟ್ಟೆಯ ಕಳಸ ವೃತ್ತ ಬಳಿ ರಸ್ತೆ ತಡೆಮಾಡಿ ಕ್ಷೇತ್ರದ ಶಾಸಕರ ವಿರುದ್ಧವಾಗಿ ಪ್ರತಿಭಟನೆ...
ಮಲೆನಾಡು ಭಾಗದಲ್ಲಿ ಜನವಿರೋಧಿ ಅರಣ್ಯ ಕಾಯಿದೆಯಿಂದ ಅರಣ್ಯ ಒತ್ತುವರಿ ತೆರವು ಕಾರ್ಯ ನಡೆಯುತ್ತಿರುವುದಕ್ಕೆ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರಿನಲ್ಲಿ ನಡೆದಿದೆ.
ಕರುಣಾಕರ(53) ಎಂಬ ರೈತ...
ಕೊಪ್ಪ ಪಿಎಸ್ಐ ಬಸವರಾಜ್ ತಮ್ಮದೇ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತಷ್ಟು ಮಹಿಳಾ ಪೊಲೀಸರು ಇದೀಗ ತಮಗಾದ ಕಿರುಕುಳದ ಬಗ್ಗೆ ಮೇಲಾಧಿಕಾರಿಗಳ ಭೇಟಿಗೆ...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಆರೂರು ಲಕ್ಷ್ಮೀನಾರಾಯಣರಾವ್ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಶಿಕ್ಷಕರಿಗೆ ಅಮೃತ ಸಿಂಚನ ಟ್ರಸ್ಟ್ ಅನ್ಯಾಯ ಎಸಗಿದ್ದು, ಇದರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ನಮ್ಮ ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿ ವ್ಯಾಪ್ತಿಯಿಂದ ಕೈಬಿಡಬೇಕು ಎಂದು ಆಗ್ರಹಿಸಿ ರೈತ ಮತ್ತು ಕಾರ್ಮಿಕ ಹಿತರಕ್ಷಣಾ ಸಮಿತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆಯಲ್ಲಿ ಸಭೆ ಏರ್ಪಡಿಸಿದ್ದರು.
ಸಭೆಯಲ್ಲಿ ವೆಂಕಟೇಶ್ ಹಾಗಲಗಂಚಿ...
ಪ್ರೀತಿಸುತ್ತಿದ್ದ ಪ್ರೇಯಸಿಯನ್ನೇ ಕೊಲೆ ಮಾಡಿ ಮಣ್ಣಿನಡಿ ಹೂತಿಟ್ಟಿದ್ದ ಪ್ರಿಯಕರನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯಾ ಎಂಬ ಯುವತಿಯನ್ನು ಪ್ರೀತಿಸುತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ...
ಆದಿವಾಸಿ ಸಮುದಾಯಗಳಿಗೆ ನ್ಯಾಯ ಸಿಗಬೇಕು. ಸಾಂಸ್ಕೃತಿಕ ಆದಿವಾಸಿ ಆಧ್ಯಾತ್ಮಿಕ ವಿಷಗಳನ್ನು ಅರಿಯಬೇಕು ಎಂದು ಆದಿವಾಸಿ ಜನರ ಬದುಕು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿಯಬೇಕು ಎಂದು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ...
ಮೈಸೂರು ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಈ ವೇಳೆ 34 ಮಂದಿ...