ಕೊಪ್ಪ

ಚಿಕ್ಕಮಗಳೂರು | ಅರಿವು ಮೂಡಿಸಿ ನಂತರ ಕಾನೂನು ಕ್ರಮಕ್ಕೆ ಮುಂದಾಗಿ, ಸುಧೀರ್ ಕುಮಾರ್ ಮುರೊಳ್ಳಿ

ಅರಣ್ಯಾಧಿಕಾರಿಗಳು ಮೊದಲು ಜನರಿಗೆ ಹುಲಿ ಉಗುರಿನಂತಹ ವಸ್ತುಗಳನ್ನು ಇಟ್ಟುಕೊಳ್ಳುವುದು ಅಪರಾಧ ಎಂಬ ಅರಿವು ಮೂಡಿಸಿ ತದನಂತರ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದ್ದಾರೆ. ಸದ್ಯ ರಾಜ್ಯಾದ್ಯಂತ ಸುದ್ದಿಯಲ್ಲಿರುವ...

ಚಿಕ್ಕಮಗಳೂರು | ಹೊಸ ಮದ್ಯದಂಗಡಿ ತೆರೆಯಲು ಅನುಮತಿ ನೀಡುವುದನ್ನು ಖಂಡಿಸಿ ಪ್ರತಿಭಟನೆ

ಶಾಲೆಗಳು ತೆರೆಯಬೇಕಾದ ಸ್ಥಳಗಳಲ್ಲಿ ನಮ್ಮನಾಳುವ ಸರ್ಕಾರವೇ ಸಾರಾಯಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುತ್ತಿದೆ. ಇದರಿಂದ ನಮ್ಮ ಸಂಸಾರ ಹಾಳಾಗುತ್ತಿವೆ ಎಂದು ಸಾರಾಯಿ ವಿರೋಧಿ ಹೋರಾಟ ಸಮಿತಿಯ ಮಹಿಳೆಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. 1,000...

ಚಿಕ್ಕಮಗಳೂರು | ಹಳ್ಳಕ್ಕಿಲ್ಲ ಸೇತುವೆ; ಗ್ರಾಮಸ್ಥರ ಸಂಕಷ್ಟಕ್ಕಿಲ್ಲ ಪರಿಹಾರ

ಹಚ್ಚ ಹಸಿರು ಮತ್ತು ಪಕೃತಿ ಸೌಂದರ್ಯದಿಂದ ಕಂಗೊಳಿಸುವ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಓರ್ಲೆ ಗ್ರಾಮಕ್ಕೆ ಯಾವ ಕಡೆಯಿಂದಲೂ ರಸ್ತಯಿಲ್ಲ, ಹಳ್ಳ ದಾಟಲು ಸೇತುವೆ ಇಲ್ಲ. ಜನರು ತಮ್ಮೂರಿನಿಂದ ಮತ್ತೊಂದು ಊರಿಗೆ ತೆರಳಲು...

ಚಿಕ್ಕಮಗಳೂರು | ಮದ್ಯ ಮಾರಾಟಕ್ಕೆ ಎಂಎಸ್‌ಐಎಲ್‌ಗೆ ಅನುಮತಿ; ಮಹಿಳೆಯರ ಖಂಡನೆ

ಮದ್ಯ ಮಾರಾಟಕ್ಕೆ ಸರ್ಕಾರ ಎಂಎಸ್‌ಐಎಲ್‌ಗೆ ಅನುಮತಿ ನೀಡಿರುವುದನ್ನು ಹಾಗೂ ಅಕ್ರಮ ಮದ್ಯ ಮಾರಾಟವನ್ನು ಖಂಡಿಸಿ ಮದ್ಯಪಾನ ವಿರೋಧಿ ಆಂದೋಲನದ ಕಾರ್ಯಕರ್ತರು ಮತ್ತು ಹಲವು ಗ್ರಾಮಸ್ಥರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗೆ ಹಕ್ಕೊತ್ತಾಯ...

ಚಿಕ್ಕಮಂಗಳೂರು | ಬಿಜಿಎಸ್ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಿಜಿಎಸ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಧಾರುಣ ಘಟನೆ ನಡೆದಿದೆ. ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಮೇಶಪ್ಪ ಎಂಬುವವರ ಮಗ ಶ್ರೀನಿವಾಸ (15)...

ಚಿಕ್ಕಮಗಳೂರು | ಮಗಳ ಸಾವಿಗೆ ಕಾರಣ ತಿಳಿಯುತ್ತಿಲ್ಲ, ತನಿಖೆಯೂ ತ್ವರಿತವಾಗಿಲ್ಲ; ಅಮೂಲ್ಯ ಪೋಷಕರ ಅಳಲು

ನನ್ನ ಮಗಳು ಸಾವನ್ನಪ್ಪಿ 22 ದಿನಗಳು ಕಳಿದಿವೆ. ಆಕೆಯ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ. ಪೊಲೀಸರು ತ್ವರಿತವಾಗಿ ತನಿಖೆ ನಡೆಸುತ್ತಿಲ್ಲ. ನನ್ನ ಮಗಳ ಸಾವಿಗೆ ಕಾರಣವೇನೆಂಬುದೇ ಇನ್ನೂ ತಿಳಿದಿಲ್ಲ. ಅವಳ ಸಾವು...

ಚಿಕ್ಕಮಗಳೂರು | ಮಲೆನಾಡಿನ ಮಡಿಲಲ್ಲೊಂದು ಮಾದರಿ ವಸತಿ ವಿದ್ಯಾಲಯ: ಮೇಗೂರು ವಾಲ್ಮೀಕಿ ಶಾಲೆ

ಮಲೆನಾಡಿನ ಸೌಂದರ್ಯದ ಮಧ್ಯೆ ಮೇಗೂರು ಶಾಲೆ ಸ್ವಚ್ಛತೆ, ಅಭಿವೃದ್ಧಿಯಿಂದ ಕಂಗೊಳಿಸುತ್ತಿದ್ದು, ಎಲ್ಲ ಮಕ್ಕಳೂ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚುವಂತಹ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿಯೂ ಮೇಗೂರು ಶಾಲೆ ಮಾದರಿ...

ಚಿಕ್ಕಮಗಳೂರು | ಅಕ್ರಮ ಮದ್ಯಕ್ಕೆ ನಾಲ್ಕನೇ ಬಲಿ; ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು

ಅಧಿಕಾರಿಗಳು ಗ್ರಾಮಕ್ಕೆ ಬಂದು ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ ಮದ್ಯ ಸೇವನೆಯಿಂದ ಇದೇ ಗ್ರಾಮದ ಮೂವರು ಯುವಕರು ಹಿಂದೆ ಮೃತಪಟ್ಟಿದ್ದರು ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಇದರಿಂದಾಗಿ ಅನೇಕ ಕುಟುಂಬಗಳು ಬೀದಿ...

ಈ ಹೊತ್ತಿನ ಪ್ರಮುಖ ಸುದ್ದಿ