ಮೂಡಿಗೆರೆ

ಚಿಕ್ಕಮಗಳೂರು l ಕಾಡುಕೋಣ ದಾಳಿ: ಬೈಕ್ ಸವಾರ ಗಾಯ

ಚಲಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ. ಕಾಡು ಕೋಣ ದಾಳಿಗೆ ಗಾಯಗೊಂಡ ವ್ಯಕ್ತಿ ಕುಮಾರ್ ಎಂಬುವವರು ಮತ್ತಿಕಟ್ಟೆ ವಾಸಿ, ಕೆಲಸ ಮುಗಿಸಿ...

ಚಿಕ್ಕಮಗಳೂರು l ಕಾಡಾನೆ ದಾಳಿಯಿಂದ ಬೆಳೆ ನಾಶ: ರೈತರಿಗೆ ಆತಂಕ

ಕಾಫಿ ತೋಟಕ್ಕೆ ಕಾಡಾನೆ ನುಗ್ಗಿ ಬೆಳೆಗಳನ್ನು ನಾಶ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವನಗೂಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಚಾರ್ ಪಾಲ್ ವ್ಯಾಪ್ತಿಯಲ್ಲಿ ಕಾಡಾನೆಯು, ಕಾಫಿ...

ಚಿಕ್ಕಮಗಳೂರು l ಎರಡು ಕಾರುಗಳ ಅಪಘಾತ: ಪ್ರಣಾಪಾಯದಿಂದ ಪ್ರಯಾಣಿಕರು ಪಾರು

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು, ಬಣಕಲ್ ರಾಷ್ಟ್ರೀಯ ಹೆದ್ದಾರಿ ರಾಮಣ್ಣನ ಗಂಡಿ ಬಳಿ ನಡೆದಿದೆ. ಎರಡು ಕಾರುಗಳಲ್ಲಿ ಪ್ರಯಾಣ ಬೆಳೆಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ...

ಚಿಕ್ಕಮಗಳೂರು l ಕಳ್ಳತನ ಪ್ರಕರಣ: 3 ವರ್ಷ ಜೈಲು, 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಮನೆಯಲಿದ್ದ ಚಿನ್ನಭರಣಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಓರ್ವ ಆರೋಪಿ 3 ವರ್ಷ ಜೈಲು ಶಿಕ್ಷೆ ಹಾಗೂ 10,000 ದಂಡ ವಿಧಿಸಿ ತೀರ್ಪು ನೀಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರಿನ ಆನೇಕಲ್...

ಚಿಕ್ಕಮಗಳೂರು l ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಸುಮಾರು ದಿನಗಳಿಂದ ಜನರಿಗೆ ಭಯದ ವಾತಾವರಣ ಸೃಷ್ಟಿಸಿದ ಚಿರತೆಯನ್ನು ಅರಣ್ಯ ಅಧಿಕಾರಿಗಳು ಸೆರೆ ಹಿಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಳುವಳ್ಳಿ ಸಮೀಪದ ಮುಜೇಖಾನ್ ಗ್ರಾಮದಲ್ಲಿ ಬುಧವಾರ ನಡೆದಿದೆ ಹಳುವಳ್ಳಿ ಸಮೀಪದ ಮುಜೇಖಾನ್...

ಚಿಕ್ಕಮಗಳೂರು l ಸಂಚಾರಿ ನಿಯಮ ಉಲ್ಲಂಘನೆ:14 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಸೇರಿದಂತೆ ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ, ದ್ವಿಚಕ್ರ ವಾಹನ ಸವಾರನಿಗೆ ನ್ಯಾಯಾಲಯ 14 ಸಾವಿರ ದಂಡ ವಿಧಿಸಿ ತೀರ್ಪು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ...

ಚಿಕ್ಕಮಗಳೂರು l ವಾಹನ ಅಪಘಾತ: ಓರ್ವ ಸಾವು

ಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಗೂಡ್ಸ್ ವಾಹನ ಪಲ್ಟಿ ಹೊಡೆದ ಪರಿಣಾಮದಿಂದ ರಸ್ತೆ ಬಳಿ ನಿಂತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಗ್ರಾಮದಲ್ಲಿ...

ಚಿಕ್ಕಮಗಳೂರು l ಬೃಹತ್ ಮರ ಮನೆ ಮೇಲೆ ಬಿದ್ದು ಹಾನಿ: ಕಾರ್ಮಿಕ ಮಹಿಳೆ ಗಂಭೀರ 

ಬಿರುಗಾಳಿ ಸಹಿತ ಮಳೆ ಸಂಭವಿಸಿದ್ದು, ತೋಟ ಕಾರ್ಮಿಕರ ಲೈನ್ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ. ಸುನಂದ ಎಂಬ ಕಾರ್ಮಿಕ ಮಹಿಳೆ...

ಚಿಕ್ಕಮಗಳೂರು l ಅಕ್ರಮ ಮರ ಕಡಿತ: ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಆಗ್ರಹ

ಅರಣ್ಯ ಇಲಾಖೆಗೆ ಸೇರಿದ ಅಕೇಶಿಯ ನಡುತೋಪಿನಲ್ಲಿ ಅಕ್ರಮವಾಗಿ ಮರವನ್ನು ಕಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವ್ಯಾಪ್ತಿಯ ಗುಡ್ಡಟ್ಟಿ ಗ್ರಾಮದ ನಡೆದಿದೆ. ಸರ್ವೆ ನಂಬರ್ 254 ರಲ್ಲಿ ಅರಣ್ಯ ಇಲಾಖೆಗೆ ಸೇರಿದ,...

ಚಿಕ್ಕಮಗಳೂರು | ಹಣ ಕೊಟ್ಟವರಿಗೆ ಮಾತ್ರ ಆದ್ಯತೆ; ಬಡವರ ಗೋಳಿಗೆ ಕಿವಿಗೊಡದ ತಾಲೂಕು ಆಡಳಿತ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಆಡಳಿತ ವೈಫಲ್ಯಕ್ಕೆ ಮತ್ತೊಂದು ಉದಾಹರಣೆ ಸೇರ್ಪಡೆಯಾಗಿದೆ. ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ತಾಲೂಕು ಕಚೇರಿಯಲ್ಲಿ ಸರಳ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು...

ಚಿಕ್ಕಮಗಳೂರು : ರಸ್ತೆ ಅಪಘಾತ; ಇಬ್ಬರಿಗೆ ಗಾಯ

ಕಾರ್ ಮತ್ತು ಬೊಲೆರೋ ವಾಹನ ಓವ‌ರ್ ಟೇಕ್ ಮಾಡುವ ವೇಳೆ ವಾಹನ ಅಪಘಾತವಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಅಪಘಾತ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಮೂಡಿಗೆರೆ...

ಚಿಕ್ಕಮಗಳೂರು l ಕಾಡಾನೆ ಪ್ರತ್ಯಕ್ಷ: ಮನೆಗೆ ನುಗ್ಗಲು ಯತ್ನ 

ಕಾಡಾನೆ ಮನೆಯೊಳಗೆ ನುಗ್ಗಲು ಯತ್ನಿಸಿದ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಂದಿನಂತೆ ಮನೆಯ ಕೆಲಸ ಮಾಡಿಕೊಂಡು ಇದ್ದ ಕುಟುಂಬಸ್ಥರು, ಕಾಡಾನೆ ಬರುತ್ತಿರುವುದನ್ನು ಮನೆಯ ಮಾಲೀಕ ನೋಡಿ ಕುಟುಂಬದವರಿಗೆ ಕೂಗಿ...

ಈ ಹೊತ್ತಿನ ಪ್ರಮುಖ ಸುದ್ದಿ