ಮೂಡಿಗೆರೆ

ಚಿಕ್ಕಮಗಳೂರು l ಸುಂಕ ವಸೂಲಿ ನೆಪ; ಮಹಿಳೆಗೆ ಲೈಂಗಿಕ ಕಿರುಕುಳ, ಹಲ್ಲೆ ಆರೋಪ 

ವಾಹನದ ಬಾಡಿಗೆ ಹಣ ಕೇಳುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ಅಜಾದ್ ನಗರದಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದೆ. ರಾಮನಗರ...

ಚಿಕ್ಕಮಗಳೂರು l ಮಹಿಳೆಗೆ ಚಪ್ಪಲಿಯಿಂದ ಹಲ್ಲೆ, ಜಾತಿ ನಿಂದನೆ ಆರೋಪ; ದೂರು ದಾಖಲು

ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಹಾಗೂ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಕಲ್ಮನೆ ಗ್ರಾಮದಲ್ಲಿ ಬುಧವಾರ ನಡೆದಿದೆ. ನಿಂದನೆಗೆ ಒಗೊಳಗಾದ ಮಹಿಳೆ ಸುಮಿತ್ರ...

ಚಿಕ್ಕಮಗಳೂರು l ದಯಾಮರಣ ಕೋರಿ ಏಕಾಂಗಿ ಪ್ರತಿಭಟಿಸಿದ ರೈತ 

ರಸ್ತೆ ಅಗಲೀಕರಣದಿಂದ ಮನೆ ಹಾಗೂ ಜಮೀನು ಕಳೆದುಕೊಳ್ಳುವ ಆತಂಕದಲ್ಲಿ ರೈತರೊಬ್ಬರು ದಯಾಮರಣ ನೀಡುವಂತೆ ಹಗ್ಗ, ಕತ್ತಿ, ವಿಷದ ಬಾಟಲಿಯನ್ನು ಇಟ್ಟುಕೊಂಡು ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತಿರುವ ಘಟನೆಯೊಂದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತಹಶೀಲ್ದಾರ್...

ಚಿಕ್ಕಮಗಳೂರು | ಸರ್ಕಾರಿ ಶಾಲೆಗೆ ಹೈಟೆಕ್‌ ಸ್ಪರ್ಶ; ದಾನಿಗಳಿಗೆ ಧನ್ಯವಾದ ಅರ್ಪಿಸಿದ ಶಾಲೆ

ಶೂನ್ಯ ದಾಖಲಾತಿ ಕಾರಣದಿಂದ ಸುಮಾರು ಪ್ರಾಥಮಿಕ ಹಾಗೂ ಮಾಧ್ಯಮಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿರುವ ಸುದ್ದಿ ಸಾಕಷ್ಟು ಸದ್ದು ಮಾಡುತ್ತಿರುವುದು ಗೊತ್ತೇ ಇದೆ. ಇಂತಹ ಪರಿಸ್ಥಿತಿಯಲ್ಲಿ ದಾನಿಗಳ ಉದಾರತೆಯಿಂದ ಸರ್ಕಾರಿ...

ಚಿಕ್ಕಮಗಳೂರು l ಕೊಲೆ ಆರೋಪ ಹೊತ್ತಿದ್ದ ವ್ಯಕ್ತಿ ನೇಣಿಗೆ ಶರಣು

ಕುಡಿದ ಮತ್ತಿನಲ್ಲಿ ಕೊಲೆ ಮಾಡಿದ ಆರೋಪ ಹೊತ್ತಿದ್ದ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದಲ್ಲಿ ನಡೆದಿದೆ. ಶಶಿಧರ್‌ ಮೃತ ವ್ಯಕ್ತಿ. ಕುಡಿದ ಅಮಲಿನಲ್ಲಿದ್ದ ಶಶಿಧರ್ ಬುದ್ದಿ ಹೇಳಿದಕ್ಕೆ...

ಚಿಕ್ಕಮಗಳೂರು l ಸರ್ವೇ ಅಧಿಕಾರಿ ಆತ್ಮಹತ್ಯೆ

ಮೂಡಿಗೆರೆ ಸರ್ವೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್‌ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಗುರುವಾರ ನಡೆದಿದೆ. ಶಿವಕುಮಾರ್ ಅವರು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ...

ಚಿಕ್ಕಮಗಳೂರು l ಕಳ್ಳತನದ ಮಾಲು ಖರೀದಿಸಬೇಡಿ; ಜನಜಾಗೃತಿ ಜಾಥಾ

ʼಕಳ್ಳತನ ಮಾಡಿರುವ ಉತ್ಪನ್ನ ಕೊಳ್ಳಬೇಡಿ' ಎಂಬ ವಿನೂತನ ಜನಜಾಗೃತಿ ಕಾಲ್ನಡಿಗೆ ಜಾಥಾ ಸೋಮವಾರ ಮೂಡಿಗೆರೆ ತಾಲೂಕು ಬಣಕಲ್‌ ಪಟ್ಟಣದಲ್ಲಿ ದಿ ಪ್ಲಾಂಟರ್ಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಬಣಕಲ್ ಪೊಲೀಸ್‌ ಠಾಣೆಯ ಸಹಯೋಗದಲ್ಲಿ ನಡೆಯಿತು.  ಅಪರಿಚಿತರು...

ಚಿಕ್ಕಮಗಳೂರು | ಸಿಲಿಂಡ‌ರ್ ಸ್ಫೋಟ; ಗುಡಿಸಲು ಸಂಪೂರ್ಣ ಭಸ್ಮ

ಸಿಲಿಂಡ‌ರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ. ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡ‌ರ್...

ಚಿಕ್ಕಮಗಳೂರು | ಸ್ಕಾಟ್‌ಲೆಂಡ್‌ನಲ್ಲಿ ಸಾಧನೆ; ಕಾಫಿನಾಡಿನ ಯುವಕ ಯು ಪಿ ಸಹದೇವ್ ಪಟೇಲ್‌ಗೆ ಮೆಚ್ಚುಗೆ

ಯುನೈಟೆಡ್ ಕಿಂಗ್ ಡಮ್‌, ಸ್ಕಾಟ್‌ಲೆಂಡ್‌ನ ಹೆರಿಯಟ್ ವ್ಯಾಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಯು ಪಿ ಸಹದೇವ್ ಪಟೇಲ್ ಎಂಬುವವರು ಇಂಟ‌ರ್ ನ್ಯಾಷನಲ್ ಮಾರ್ಕೆಟಿಂಗ್‌ನಲ್ಲಿ ಎಂಎಸ್ಸಿ ಪದವಿ ಪೂರೈಸಿ ಗರಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ....

ಚಿಕ್ಕಮಗಳೂರು l ಡಿಸೆಂಬರ್ 7ರಂದು ತೇಜಸ್ವಿ ಪ್ರತಿಷ್ಠಾನದಲ್ಲಿ ಪುಸ್ತಕ ಪರಿಷೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಡಿಸೆಂಬರ್ 7ರಂದು ಶನಿವಾರ ಪುಸ್ತಕ ಪರಿಷೆ ಕಾರ್ಯಕ್ರಮ ನಡೆಯಲಿದೆ.  ಶನಿವಾರ ಬೆಳಿಗ್ಗೆ 9.30ಕ್ಕೆ ಪುಸ್ತಕ ಪರಿಷೆ ಪ್ರಾರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ವಿವಿಧ...

ಮೂಡಿಗೆರೆ l ಆಕಸ್ಮಿಕ ಬೆಂಕಿಗೆ ಗುಡಿಸಲು, ಪಠ್ಯ ಪುಸ್ತಕ ಭಸ್ಮ; ಕುಟುಂಬಸ್ಥರ ಬದುಕು ಅತಂತ್ರ

ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಆಸರೆಯಾಗಿದ್ದ ಗುಡಿಸಲಿಗೇ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳ ಪಠ್ಯ ಪುಸ್ತಕಗಳು ಕೂಡ ಸುಟ್ಟು ಭಸ್ಮವಾಗಿದೆ. ಸುಮಾರು...

ಮೂಡಿಗೆರೆ l ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕ ಕೆರೆಗೆ ಬಿದ್ದು ಸಾವು

ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕನೋರ್ವ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ತಿಮ್ಮಯ್ಯ (55) ಸಾವನ್ನಪ್ಪಿರುವ ವ್ಯಕ್ತಿ. ಈ ಘಟನೆ ಮೂಡಿಗೆರೆ...

ಈ ಹೊತ್ತಿನ ಪ್ರಮುಖ ಸುದ್ದಿ