ಮೂಡಿಗೆರೆ

ವಕೀಲರ ಮೇಲೆ ಹಲ್ಲೆ; ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ

ವಕೀಲ ರವಿಕುಮಾ‌ರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ತುಮಕೂರು ನಗರ ಪೋಲೀಸ್ ವೃತ್ತ ನಿರೀಕ್ಷಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಕೀಲರ ಸಂಘದಿಂದ...

ಮೂಡಿಗೆರೆ | ಸಮುದಾಯ ಭವನವನ್ನೇ ದಾಸ್ತಾನನ್ನಾಗಿಸಿಕೊಂಡು ದುರ್ಬಳಕೆ ಮಾಡಿಕೊಂಡ ಗುತ್ತಿಗೆದಾರ!

ಸಮುದಾಯ ಭವನವನ್ನೇ ಗುತ್ತಿಗೆದಾರರೊಬ್ಬರು ಕಾನೂನು ಬಾಹಿರವಾಗಿ ದಾಸ್ತಾನು ಕೇಂದ್ರವನ್ನಾಗಿ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಸಮೀಪದ ಮಣ್ಣೀಕೆರೆ ಗ್ರಾಮದಲ್ಲಿ ನಡೆದಿದೆ. ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡಲು ಸಮುದಾಯ ಭವನವನ್ನು ನಿರ್ಮಿಸಲಾಗಿದೆ. ಆದರೆ,...

ಮೂಡಿಗೆರೆ | ಮುಖ್ಯ ರಸ್ತೆಯಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಳವಡಿಕೆ: ಸ್ಥಳಾಂತರಿಸಲು ಗ್ರಾಮಸ್ಥರ ಆಗ್ರಹ

ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿರುವ ಮೂಡಿಗೆರೆ ತಾಲೂಕಿನ ಬಣಕಲ್ ಮುಖ್ಯ ರಸ್ತೆಯಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅವಳವಡಿಸಲಾಗಿದ್ದ, ಇದನ್ನು ಕೂಡಲೇ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಿದ್ಯುತ್ ಟ್ರಾನ್ಸ್ ಫಾರ್ಮರ್ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವುದು ಅವೈಜ್ಞಾನಿಕ. ಅದರ...

ಚಿಕ್ಕಮಗಳೂರು | ಭಾರೀ ಮಳೆಗೆ ನಲುಗಿದ ಏಲಕ್ಕಿ ಬೆಳೆಗಾರರು; ಕಟಾವು ಮಾಡಿದ ಏಲಕ್ಕಿ ಒಣಗಿಸಲು ಪರದಾಟ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಏಲಕ್ಕಿ ಬೆಳೆಗಾರರು ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯ ದೇವರುಂದ, ಹಂತೂರು, ಮೇಕನಗದ್ದೆ, ಹೊಸ್ಕೆರೆ, ಏರಿಕೆ, ಭೈರಾಪುರ, ಗುತ್ತಿ, ಹೆಸಗೋಡು, ಮೂಲರಹಳ್ಳಿ...

ಚಿಕ್ಕಮಗಳೂರು | ಗೂಗಲ್‌ನಲ್ಲಿ ತಪ್ಪು ಮಾಹಿತಿ: ‘ರಾಣಿಝರಿ’ ಬಿರುಕು ಬಿಟ್ಟಿತ್ತೆಂದು ಅಧಿಕಾರಿಗಳ ದೌಡು!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ...

‘ಈ ದಿನ’ ಫಲಶೃತಿ | ಚಿಕ್ಕಮಗಳೂರಿನ ಬೆಳಗೋಡು ಅಂಗನವಾಡಿಗೆ ‘ವಿದ್ಯುತ್ ಭಾಗ್ಯ’

ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದ ಅಂಗನವಾಡಿಗೆ ಕೊನೆಗೂ 'ವಿದ್ಯುತ್ ಭಾಗ್ಯ' ಲಭಿಸಿದೆ. ಹೌದು. ಇದಕ್ಕೆ ಕಾರಣವಾದದ್ದು ಈ ದಿನ.ಕಾಮ್. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೆಳಗೋಡು ಗ್ರಾಮದ...

ಚಿಕ್ಕಮಗಳೂರು | ಎರಡು ವರ್ಷದಿಂದ ಗ್ರಾ.ಪಂ. ಉಪಾಧ್ಯಕ್ಷನಲ್ಲೇ ಉಳಿದ ಅಂಗನವಾಡಿ ಶೌಚಾಲಯದ ಬೀಗದ ಕೀಲಿ!

ಅಂಗನವಾಡಿ ಶೌಚಾಲಯದ ಬೀಗದ ಕೀಲಿ ಎರಡು ವರ್ಷದಿಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಕೈಯಲ್ಲೇ ಉಳಿದಿದ್ದು, ಮಕ್ಕಳಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದಾಗಿದೆ. ಮಕ್ಕಳು ಶೌಚಾಲಯಕ್ಕೆ ಹೋಗಬೇಕೆಂದರೆ ಆ ಕಾಡಿನ ಮಧ್ಯೆ ಹಾಗೂ ಹಸಿರು...

ಮೂಡಿಗೆರೆ | ‘ಪುನರ್ವಸತಿ ಕಲ್ಪಿಸಲಾಗದಿದ್ದರೆ ದಯಾಮರಣ ಕೊಡಿ’ ಎಂದ ಮಂಡಗುಳಿಯ ನಿವಾಸಿಗಳು

ಮಲೆನಾಡು ಎಂದರೆ ಹಚ್ಚ ಹಸಿರಿನಿಂದ ಕೂಡಿರುವ ಕಾಡು, ಗುಡ್ಡ ಬೆಟ್ಟಗಳಿಂದ ಕಂಗೊಳಿಸುತ್ತಿವೆ. ಇಲ್ಲಿನ ಪ್ರಕೃತಿ ಸೌಂದರ್ಯ ಎಲ್ಲರನ್ನೂ ಆಕರ್ಷಿಸುತ್ತದೆ. ಆದರೆ ಇಲ್ಲಿನ ವಾಸ ಮಾಡುತ್ತಿರುವ ಕಾಡಂಚಿನ ಜನರ ಪರಿಸ್ಥಿತಿ ಮಾತ್ರ ಹೇಳತೀರದ್ದಾಗಿದೆ. ಚಿಕ್ಕಮಗಳೂರು ಜಿಲ್ಲೆಯ...

ಚಿಕ್ಕಮಗಳೂರು | ಶಾಲೆಗಳಿಗೆ ಬಿಇಒ ಭೇಟಿ; ಕಿರುಗುಂದ ಶಾಲೆಯ ಕಂಪ್ಯೂಟರ್ ಕೊಠಡಿಯಲ್ಲಿ ಆಹಾರ ದಾಸ್ತಾನು ಪತ್ತೆ

ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ ಚಂದ್ರ ಅವರು ಮಂಗಳವಾರ ಹಲವು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಚ್‍ಪಿಎಸ್ ಶಾಲೆಯೊಂದರ ಕಂಪ್ಯೂಟರ್ ಕೊಠಡಿಯಲ್ಲಿ ಆಹಾರ ದಾಸ್ತಾನು ಶೇಖರಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಿರುಗುಂದ...

ಚಿಕ್ಕಮಗಳೂರು | ಎಸ್ಟೇಟ್ ಮಾಲೀಕನಿಂದ ವಿಶೇಷ ಚೇತನ ಮಹಿಳೆಯ ಅಂಗಡಿ ಧ್ವಂಸ

ಕಾಫಿ ಎಸ್ಟೇಟ್ ಬಳಿಯ ರಸ್ತೆ ಬದಿಯಲ್ಲಿ ವಿಶೇಷ ಚೇತನ ಮಹಿಳೆ ಇಟ್ಟಿದ್ದ ಪೆಟ್ಟಿಗೆ ಅಂಗಡಿಯನ್ನು ಎಸ್ಟೇಲ್ ಮಾಲೀಕ ಧ್ವಂಸಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬಕ್ಕಿ ಗ್ರಾಮದಲ್ಲಿ ವಿಶೇಷ ಚೇತನ...

ಚಿಕ್ಕಮಗಳೂರು | ಅನೈತಿಕ ಪೊಲೀಸ್‌ಗಿರಿ: ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಯುವಕನ ಮೇಲೆ ಹಲ್ಲೆ; ನಾಲ್ವರ ಬಂಧನ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಮಂಗಳವಾರ ಸಂಜೆ ನೈತಿಕ ಪೊಲೀಸ್‌ಗಿರಿ ಪ್ರಕರಣ ನಡೆದಿರುವುದು ವರದಿಯಾಗಿದೆ. ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಮುಸ್ಲಿಂ ಯುವಕನೋರ್ವನ ಮೇಲೆ ಗುಂಪೊಂದು ‌ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಮಂಗಳವಾರ ಸಂಜೆ...

ಚಿಕ್ಕಮಗಳೂರು | ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ 

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ನಿಂಗನಾಯಕ್(57) ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ಮೂಲದ ನಿಂಗನಾಯಕ್ ಕಳೆದ...

ಈ ಹೊತ್ತಿನ ಪ್ರಮುಖ ಸುದ್ದಿ