ನರಸಿಂಹರಾಜಪುರ

ಚಿಕ್ಕಮಗಳೂರು l ಪುಂಡಾನೆ ಸೆರೆ; ಶಾಸಕರಿಗೆ, ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡಹಳ್ಳದಲ್ಲಿ ನಡೆದಿದೆ. ಎರಡನೇ ದಿನದ ಕಾರ್ಯಾಚರಣೆ ಅತ್ಯಂತ ಯಶಸ್ವಿಯಾಗಿ ನಡೆದಿದೆ....

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡಹಳ್ಳದಲ್ಲಿ ನಡೆದಿದೆ. ಒಂಟಿ ಸಲಗ ವಗಡೆ, ಕಾನೂರು, ಬಾಳೆಹಿತ್ತಲು, ಸಾತ್ವಾನಿ,...

ಚಿಕ್ಕಮಗಳೂರು l ಬಾಳೆಹೊನ್ನೂರಿನಲ್ಲಿ ಅದ್ದೂರಿ ಗಣೇಶೋತ್ಸವ; ಯಶಸ್ವಿಗೊಂಡ ವಿಸರ್ಜನಾ ಕಾರ್ಯ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ, ವಿದ್ಯಾಶ್ರೀ ಗಣಪತಿಯನ್ನು ಅದ್ದೂರಿಯಾಗಿ ಮೆರವಣಿಗೆಯ ಮೂಲಕ ವಿಸರ್ಜನಾ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿಸಲಾಯಿತು. ಮೆರವಣಿಗೆಗೆ ಶಾಸಕ ಟಿ ಡಿ ರಾಜೇಗೌಡ ಟ್ರ್ಯಾಕ್ಟ‌ರ್ ಚಾಲನೆ ಮಾಡುವ ಮೂಲಕ ಕುಟುಂಬ...

ಚಿಕ್ಕಮಗಳೂರು l ಕಾಡಾನೆ ಉಪಟಳ; ಬೇರೆಡೆ ಸ್ಥಳಾಂತರಿಸುವಂತೆ ಅರಣ್ಯ ಸಚಿವರಿಗೆ ಮನವಿ: ಶಾಸಕ ಟಿ.ಡಿ ರಾಜೇಗೌಡ

ಮಲೆನಾಡಿನ ವ್ಯಾಪ್ತಿಯಲ್ಲಿ ಕಾಡಾನೆ ಉಪಟಳ ಜಾಸ್ತಿಯಾಗಿದ್ದು, ಈ ಕುರಿತು ಶೃಂಗೇರಿ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಶೃಂಗೇರಿ ಶಾಸಕರಾದ ಟಿ.ಡಿ ರಾಜೇಗೌಡ ಮನವಿ...

ಚಿಕ್ಕಮಗಳೂರು l ಕಾಡಾನೆ ಹಾವಳಿ: ಸಾರ್ವಜನಿಕರಿಗೆ ಧ್ವನಿವರ್ಧಕ ಮೂಲಕ ಜಾಗೃತಿ

ಕಾಡಾನೆಗಳು ಪಟ್ಟಣದಲ್ಲಿ ಕಾಣಿಸಿಕೊಂಡಿರುವುದರಿಂದ ಅರಣ್ಯ ಇಲಾಖೆ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಹೇಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಆಂಬ್ಯುಲೆನ್ಸ್ ನಲ್ಲಿ ಧ್ವನಿವರ್ಧಕಗಳ ಮೂಲಕ ಜನರು...

ಚಿಕ್ಕಮಗಳೂರು l ಅಕ್ರಮ ರಸಗೊಬ್ಬರ ಮಾರಾಟ: ಲಾರಿ ವಶಕ್ಕೆ ಪಡೆದ ಅಧಿಕಾರಿಗಳು

ಅಕ್ರಮವಾಗಿ ರಸಗೊಬ್ಬರವನ್ನು ಸಾಗಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕು ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವಗೋಡು ಸುಭಾಸ್ ನಗರದ ವಿರ್ಲ್ಪೆರ್ಡ್ (40) ಯಾವುದೇ ಅನುಮತಿ ಇಲ್ಲದೆ ತನ್ನ...

ಚಿಕ್ಕಮಗಳೂರು l ಸರ್ಕಾರದಿಂದ ಮತ್ತೊಂದು ಕಾಡಾನೆ ಸೆರೆ ಹಿಡಿಯಲು ಅನುಮತಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ ನಾಲ್ಕು ದಿನದಲ್ಲಿ ಇಬ್ಬರನ್ನ ಬಲಿ ಪಡೆದ ಪರಿಣಾಮವಾಗಿ, ಬಾಳೆಹೊನ್ನೂರು-ಖಾಂಡ್ಯ ಬಂದ್ ಮಾಡಿ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಈ ಘಟನೆ ಕುರಿತು ಸರ್ಕಾರ ಶಿವಮೊಗ್ಗದ...

ಚಿಕ್ಕಮಗಳೂರು l ಕಾಡಾನೆ ಸೆರೆ ಕಾರ್ಯಾಚರಣೆ: ಒಂದು ಪುಂಡಾನೆ ಸೆರೆ

ಕಾಡಾನೆ ದಾಳಿಗೆ ವಾರದಲ್ಲಿ ಎರಡು ಸಾವಿನ ಪ್ರಕರಣ ಕುರಿತು ಸೋಮವಾರ ಬಾಳೆಹೊನ್ನೂರು ಭಾಗದಲ್ಲಿ ಸಂಪೂರ್ಣ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿತ್ತು. ಈ ಪರಿಣಾಮವಾಗಿ ನೆನ್ನೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿತ್ತು. ಈಗ ಒಂದು ಪುಂಡಾನೆಯನ್ನು...

ಚಿಕ್ಕಮಗಳೂರು l ಕಾಡಾನೆ ದಾಳಿ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು ಬಂದ್

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು, ಖಾಂಡ್ಯದಲ್ಲಿ ಸ್ಥಳೀಯರು ಸೋಮವಾರ ಸ್ವಯಂ ಪ್ರೇರಿತ ಬಂದ್ ಮಾಡಿದ್ದಾರೆ. ಸತತವಾಗಿ ಕಾಡಾನೆಯಿಂದ ಸಾವಿನ ಪ್ರಕರಣಗಳು ಹೆಚ್ಚಾಗಿದ್ದು, ಎರಡು ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ. ಬಾಳೆಹೊನ್ನೂರು, ಖಾಂಡ್ಯ,...

ಚಿಕ್ಕಮಗಳೂರು l ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು; ಸಾರ್ವಜನಿಕರಿಂದ ರಾತ್ರಿಯೇ ಬೃಹತ್ ಪ್ರತಿಭಟನೆ

ಕಾಫಿನಾಡಿನಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದ್ದು, ವಾರ ಕಳೆಯುವಷ್ಟರಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಮಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಅಂಡುವಾನೇ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಕಾಡಾನೆ ದಾಳಿಯಿಂದ ಮೃತ...

ಚಿಕ್ಕಮಗಳೂರು l ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಸಾವು

ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ಬುಧವಾರ ರಾತ್ರಿ ನಡೆದಿದೆ. ಮೃತ ಮಹಿಳೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮೂಲದ ಅನಿತಾ (25), ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು...

ಚಿಕ್ಕಮಗಳೂರು l ಗಾಂಜಾ ಮಾರಾಟ: ಆರೋಪಿಗಳ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಸಂತೋಷ (35), ಇರ್ಶಾದ್ (26), ಇಮ್ರಾನ್ ಶರೀಫ್ (26), ಇಬ್ರಾಹಿಂ (37), ಬಿ....

ಈ ಹೊತ್ತಿನ ಪ್ರಮುಖ ಸುದ್ದಿ