ನರಸಿಂಹರಾಜಪುರ

ಚಿಕ್ಕಮಗಳೂರು | ಮಕ್ಕಳ ಎದುರೇ ಗೃಹಿಣಿ ಹತ್ಯೆ; ಆರೋಪಿ ಪ್ರಿಯಕರನಿಗಾಗಿ ಹುಡುಕಾಟ

ಮಕ್ಕಳ ಎದುರೇ ಗೃಹಿಣಿಯನ್ನು ಭೀಕರ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನ ಕಿಚ್ಚಬ್ಬಿ ಗ್ರಾಮದಲ್ಲಿ ಘಟನೆ ನಡೆದಿದೆ.  ಹತ್ಯೆಗೊಳಗಾದ ಗೃಹಿಣಿ ತೃಪ್ತಿ(25) ಕಳೆದ ಒಂದು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಮನೆಬಿಟ್ಟು...

ಚಿಕ್ಕಮಗಳೂರು l ಆನೆ ದಾಳಿ; ಓರ್ವ ವ್ಯಕ್ತಿ ಸಾವು

ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ. ಶನಿವಾರ ಕಾಫಿ...

ಚಿಕ್ಕಮಗಳೂರು l  ಕಾಡುಕೋಣ ದಾಳಿ: ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ

ಕಾಡುಕೋಣ ದಾಳಿಯಿಂದ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಹೋಬಳಿ ಸಮೀಪ ಖಾಂಡ್ಯದ ಬಿದರೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿರುವ ಬಿದರೆ ಗ್ರಾಮದ ತೋಟವೊಂದರಲ್ಲಿ...

ನರಸಿಂಹರಾಜಪುರ | ಸಾಗುವಾನಿ ಮರ ಕಳ್ಳತನ; ಆರು ಮಂದಿ ಆರೋಪಿಗಳ ಬಂಧನ

ಸಾಗುವಾನಿ ಮರ ಕಡಿದು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಗುಂಪನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು...

ಚಿಕ್ಕಮಗಳೂರು | ಕಾರು-ಬೈಕ್‌ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಂಜಯ್ (25) ಮೃತರು. ಅಪಘಾತದ ರಭಸಕ್ಕೆ ಬೈಕ್‌ ಸವಾರ ಕಾರಿನ ಚಕ್ರಕ್ಕೆ ಸಿಲುಕಿ ಕೊನೆಯುಸಿರೆಳೆದ್ದಿದ್ದಾರೆ...

ಚಿಕ್ಕಮಗಳೂರು | ಅಚ್ಚರಿ ಘಟನೆ; ವಾರದ ಅಂತರದಲ್ಲಿ 2 ಕರುಗಳಿಗೆ ಜನ್ಮ ನೀಡಿದ ಎಮ್ಮೆ

ಎಮ್ಮೆಯೊಂದು ಎಂಟು ದಿನಗಳ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಅರ್‌ ಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಳಿಯೂರಿನ ಸುಧಾಕರ ಗೌಡ ಎಂಬವರು ಸಾಕಿದ್ದ ಎಮ್ಮೆ ಕಳೆದ ವಾರ...

ಚಿಕ್ಕಮಗಳೂರು | ಆನೆಗಳ ಹಾವಳಿ; ಸುತ್ತಲಿನ ಗ್ರಾಮಸ್ಥರಲ್ಲಿ ಭೀತಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಸಮೀಪದಲ್ಲಿರುವ ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕೊರಲುಕೊಪ್ಪ, ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಆಜುಬಾಜಿನಲ್ಲಿ ತುಂಗಭದ್ರಾ ನೀರು ಹರಿಯುವುದರಿಂದ ನೀರಿನ ದಡದಲ್ಲಿ...

ಚಿಕ್ಕಮಗಳೂರು | ನಾಯಿಗೆ ಬೈದಿದ್ದಕ್ಕೆ ಮಾಲೀಕನ ಮೇಲೆ ಆ್ಯಸಿಡ್ ದಾಳಿ

ಬೊಗಳುತ್ತಿದ್ದ ನಾಯಿಗೆ ಬೈದಿದ್ದಕ್ಕೆ ನಾಯಿಯ ಮಾಲೀಕನ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ಎರಚಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್ ಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕುರಗುಂದ ಗ್ರಾಮದ ನಿವಾಸಿ ಸುಂದರ್‌ ರಾಜ್‌ ಎಂಬಾತನ ಮೇಲೆ ನೆರೆಮನೆಯ...

ಚಿಕ್ಕಮಗಳೂರು | ತಾಲೂಕು ವೈದ್ಯಾಧಿಕಾರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ವೈದ್ಯಾಧಿಕಾರಿಯಾಗಿದ್ದ ಡಾ. ಎಲ್ಡೋಸ್ ಎಂಬ ವ್ಯಕ್ತಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಪಾಲಾಗಿದ್ದಾನೆ. ಡಿ ದರ್ಜೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ, ಈ ಮೊದಲು ಕಳಸದಲ್ಲಿ ಕೆಲಸ ಮಾಡುತ್ತಿದ್ದರು....

ಈ ಹೊತ್ತಿನ ಪ್ರಮುಖ ಸುದ್ದಿ