ಕಾಲೇಜಿನ ಆವರಣದಲ್ಲಿದ್ದ ಜೇನು ಗೂಡುಗಳನ್ನು ತೆರವುಗೊಳಿಸುವ ಭರದಲ್ಲಿ ಸಾವಿರಾರು ಜೇನು ಹುಳುಗಳು ಸತ್ತಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ಗುರುವಾರ ನಡೆದಿದೆ.
ನಗರದ ಹೊರವಲಯದಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ...
ಚಿಕ್ಕಮಗಳೂರು ನಗರದ ಆದ್ರಿಕಾ ಹೋಟೆಲ್‌ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ಆರ್ಥಿಕ ಅಭಿವೃದ್ಧಿಯ ಜೊತೆಗೆ...
ಅಂಗಡಿಗೆ ನುಗ್ಗಿ 2.50 ಲಕ್ಷ ರೂಪಾಯಿ ನಗದು ಹಣವನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಗಡಿ...
ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತ ದೇಹವನ್ನು ಸಾಗಿಸಲು ಹರಸಾಹಸ ಪಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಸಂಕ್ಲಾಪುರ ಗ್ರಾಮದ ನಡೆದಿದೆ.
ಸುಮಾರು 40 ವರ್ಷಗಳಿಂದ ಸೂಕ್ತವಾದ ರಸ್ತೆ ಇಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದೆ....
ನಾಲ್ಕುವರೇ ವರ್ಷದ ಹೆಣ್ಣು ಮಗುವನ್ನು ಚಿರತೆ ತಿಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಚಿರತೆ ದಾಳಿಯಿಂದ ಸಾವನ್ನಪ್ಪಿರುವ ಮಗು ಸಾನ್ವಿ (4 ವರ್ಷದ 6 ತಿಂಗಳು),...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಸಮೀಪದ ನೆಮ್ಮಾರ್ ನಿವಾಸಿ, ಯಕ್ಷಗಾನ ಕಲಾವಿದ ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ಹೃದಯಗಾತಕ್ಕೀಡಾದ ವ್ಯಕ್ತಿ ಈಶ್ವರ ಗೌಡ, ಮಂದಾರ್ತಿ 2ನೇ ಮೇಳದ ಪ್ರತಿಭಾನ್ವಿತ ಕಲಾವಿದ. ಬುಧವಾರ ರಾತ್ರಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ...
ರಾಣಾ ಸ್ಪೋರ್ಟ್ಸ್ ಕ್ಲಬ್ ಚಿಕ್ಕಮಗಳೂರು ವತಿಯಿಂದ ಗೌರಮ್ಮ ಬಸವಗೌಡರ ಸ್ಮರಣಾರ್ಥ 8ನೇ ಆವೃತ್ತಿಯ ಚಿಕ್ಕಮಗಳೂರು ಪ್ರೀಮಿಯರ್ ಲೀಗ್ (ಸಿಪಿಎಲ್) ವೈಟ್ ಲೆದರ್‌ಬಾಲ್ ಕ್ರಿಕೆಟ್ ಟೂರ್ನಿ ನ.24ರಿಂದ 30ರವರೆಗೆ ನಗರದ ಸುಭಾಷ್‌ಚಂದ್ರ ಬೋಸ್ ಆಟದ...
2025-26ನೇ ಸಾಲಿನ ಆತ್ಮ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೃಷಿಯಲ್ಲಿ ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತರಿಗೆ ಅತ್ಯುತ್ತಮ ಜಿಲ್ಲಾ ಮಟ್ಟದ ರೈತ ಪ್ರಶಸ್ತಿಗೆ ಅರ್ಹರಿಂದ...
ದತ್ತಪೀಠದಲ್ಲಿ ನಡೆಯಲಿರುವ ದತ್ತಜಯಂತಿ ಪ್ರಯುಕ್ತವಾಗಿ ಮುಳ್ಳಯ್ಯನಗಿರಿ ಸೇರಿದಂತೆ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ...
ಚಿಕ್ಕಮಗಳೂರು ಬಸ್ ನಿಲ್ದಾಣದ ಶಂಕುಸ್ಥಾಪನಾ ಸಿಬ್ಬಂದಿಗಳ ನೂತನ ವಸತಿ ಗೃಹವನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಹಾಗೂ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲು ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ.
ಈ ದೇಶದ ಹೆಮ್ಮೆ ಪಡುವ ಸಂವಿಧಾನ ಶಿಲ್ಪಿ ಡಾ. ಬಿ ಆರ್...
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹಾಗೂ ಪರಿಹಾರ ಬಗ್ಗೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ನೇತೃತ್ವದ ನಿಯೋಗವು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
'ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಳವಾಗಿದ್ದು,...