ಚಿಕ್ಕಮಗಳೂರು

ಚಿಕ್ಕಮಗಳೂರು l ವಿದ್ಯುತ್ ಸ್ಪರ್ಶ: ಹೊತ್ತಿ ಉರಿದ ಪ್ಯಾನಲ್ ಬೋರ್ಡ್

ವಿದ್ಯುತ್ ತಂತಿ ತಗುಲಿ ಪ್ಯಾನಲ್ ಬೋರ್ಡ್ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ನಗರ ಜಯನಗರ ಬಡಾವಣೆಯಲ್ಲಿ ನಡೆದಿದೆ.  ವಿದ್ಯುತ್ ಸ್ಪರ್ಶ ಶ್ರೀನಿವಾಸ್‌ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ...

ಈ ದಿನ ಇಂಪ್ಯಾಕ್ಟ್ l ಕಾಲು ಸಂಕ ಹೋಗಿ ಸೇತುವೆ ನಿರ್ಮಾಣ; ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು

ಹಳ್ಳ ದಾಟಲು ಸೇತುವೆ ಇಲ್ಲ. ಜನರು ಒಂದೂರಿಂದ ಮತ್ತೊಂದು ಊರಿಗೆ ತೆರಳಲು ದಿನನಿತ್ಯ ಮರದ ದಿಮ್ಮಿ ಅಳವಡಿಸಿದ್ದ, ಕಾಲು ಸಂಕದಲ್ಲಿಯೇ ಓಡಾಡಬೇಕಾಗಿತ್ತು. ಹಾಗೆಯೇ, ಮಳೆಗಾಲದಲ್ಲಂತೂ ಪರಿಸ್ಥಿತಿ ಇನ್ನೂ ಹದಗೆಟ್ಟಿತ್ತು. ಆದರೆ ಆ ಗ್ರಾಮಕ್ಕೆ...

ಚಿಕ್ಕಮಗಳೂರು l ಪ್ರವಾಸ ತಾಣಗಳಲ್ಲಿ ತ್ಯಾಜ್ಯ ನಿರ್ವಹಣೆಗೆ ಹೊಸ ಯೋಜನೆ

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಅಂಗಡಿಗಳು ಮತ್ತು ರೆಸಾರ್ಟ್ ಗಳಿಂದ ಕಸ ಸೃಷ್ಟಿಯಾಗುತ್ತಿದ್ದು, ಕಸದ ಉತ್ಪತ್ತಿ ಹಾಗೂ ಸಂಗ್ರಹಣೆ ಬಗ್ಗೆ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ...

ಚಿಕ್ಕಮಗಳೂರು l ರಸ್ತೆ ಅಪಘಾತ: ವ್ಯಕ್ತಿ ಗಂಭೀರ

ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ ವ್ಯಾಪ್ತಿಯ ಹೆಬ್ಬರಿಗೆ ರಾಷ್ಟ್ರೀಯ ಹೆದ್ದಾರಿ ಬಳಿ ಗೂಡ್ಸ್ ಆಟೋ ಮತ್ತು ಕಾರು ನಡುವೆ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಗೂಡ್ಸ್ ಆಟೋ ಚಾಲಕ ಅಬ್ದುಲ್ ರೆಹಮಾನ್ (62)...

ಚಿಕ್ಕಮಗಳೂರು l ಧರ್ಮಸ್ಥಳ ಪ್ರಕರಣ: ಬುರುಡೆ ಗ್ಯಾಂಗ್ ಮುಖವಾಡ ಹೊರಬರಲಿದೆ; ಸಿ.ಟಿ ರವಿ

ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆಸಿರುವ ಬಗ್ಗೆ ದಿನದಿಂದ ದಿನಕ್ಕೆ ಸತ್ಯಾಂಶಗಳು ಹೊರಬರುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ. ಅಗ್ನಿಪರೀಕ್ಷೆಯಿಂದ ಧರ್ಮಸ್ಥಳ ಖಂಡಿತ ಗೆದ್ದು ಬರುತ್ತದೆ ಎಂದು ನಾನು ಹೇಳಿದ್ದೆ, ಈಗ...

ಚಿಕ್ಕಮಗಳೂರು l ಗೌರಿ-ಗಣೇಶ್, ಈದ್ ಮಿಲಾದ್ ಹಬ್ಬದ ಆಚರಣೆಗೆ ಸೂಕ್ತ ಭದ್ರತೆ; ಎಸ್ಪಿ ವಿಕ್ರಂ ಅಮಟೆ

ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ 24 ಅಧಿಕಾರಿಗಳನ್ನು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾಗಿ ನೇಮಕ ಮಾಡಿದ್ದಾರೆಂದು ಚಿಕ್ಕಮಗಳೂರು ಎಸ್ಪಿ...

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳಿಗೆ ಹೆಸರುಗಳನ್ನ ಅಂತಿಮಗೊಳಿಸಲಾಗಿದೆ. ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಮತ್ತು ದಲಿತ ಮುಖಂಡ ಎಫ್.ಎಚ್.ಜಕ್ಕಪ್ಪನವರ್‌ ಅವರನ್ನು...

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ ಹೊಸ ನಿಯಮ ಜಾರಿಯಾಗಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಕನಿಷ್ಠ ಐದು ವಾಹನಗಳು ಒಟ್ಟಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ರಾತ್ರಿ ವೇಳೆ...

ಚಿಕ್ಕಮಗಳೂರು l ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸರಣಿ ಅಪಘಾತ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಮಂಗಳವಾರ  ಸರಣಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ವಾಹನ ಸಂಚರಿಸುವಾಗ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಹಿಂದೆ ಬರುತ್ತಿದ್ದ ಬೈಕ್,...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ಅದೇಶಿಸಿದೆ. ಪೋಕ್ಸೋ ಪ್ರಕರಣದ ಆರೋಪಿಗಳಾದ ಕಿರಣ್ ನಾಯಕ ಬಿನ್ ರಂಗಸ್ವಾಮಿ ನಾಯ್ಕ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ನಡುವೆ ನಡೆದಿದೆ. ಮಂಗಳೂರಿನಿಂದ ಕಡೂರು ಶೋ ರೂಂಗೆ ಹೊಸ ಟಾಟಾ ಯೋಧ ವಾಹನವನ್ನು...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ಸುಮಾರು 300 ಕಿಲೋ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಿಷೇಧಿತ ಪ್ಲಾಸ್ಟಿಕ್...

ಈ ಹೊತ್ತಿನ ಪ್ರಮುಖ ಸುದ್ದಿ