ಚಿಕ್ಕಮಗಳೂರು

ಚಿಕ್ಕಮಗಳೂರು l ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿ ಮುನ್ನಡೆ

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ ಆಗಿದೆ. ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 11 ವಾರ್ಡ್ ಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 5ಸ್ಥಾನ, ಬಿಜೆಪಿ 6 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಇದನ್ನ...

ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಹೊರಟಿರುವ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟದಿಂದ ಚಿಕ್ಕಮಗಳೂರು ನಗರದಲ್ಲಿ ಬುಧವಾರ ನಡೆದಿದೆ. ಧರ್ಮಸ್ಥಳದಲ್ಲಿ ಸೌಜನ್ಯ ಎಂಬ ಕಾಲೇಜು...

ಚಿಕ್ಕಮಗಳೂರು l ಶಾಲೆಗಳಿಗೆ ಮಾತ್ರ ರಜೆ, ಕಾಲೇಜಿಗೆ ರಜೆ ಯಾಕಿಲ್ಲ; ಕಾಲೇಜ್ ವಿದ್ಯಾರ್ಥಿಗಳು

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ, ಕೊಪ್ಪ, ಕಳಸ, ಮೂಡಿಗೆರೆ, ನರಸಿಂಹರಾಜಪುರ, ತರೀಕೆರೆ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಅಂಗನವಾಡಿ ಹಾಗೂ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ...

ಚಿಕ್ಕಮಗಳೂರು l ಧಾರಾಕಾರ ಮಳೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನಾಳೆ (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ತಾಲೂಕಿನ...

ಚಿಕ್ಕಮಗಳೂರು l ದಲಿತ ಯುವಕ ಸಾವಿನ ಪ್ರಕರಣ: ಆರೋಪಿ ಪೊಲೀಸ್ ಪೇದೆ ಬಂಧನ

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಯುವಕ ನಾಗೇಶ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಮೃತ ಯುವಕ ನಾಗೇಶ್ ಸಾವಿಗೆ ಕಾರಣರಾದ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ಮತ್ತು ಸಹಾಯ ಮಾಡಿದ...

ಚಿಕ್ಕಮಗಳೂರು | ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೊಲೀಸ್ ಸಿಬ್ಬಂದಿಯ ಬಂಧನ

ಕುದುರೆಮುಖ ಪೊಲೀಸ್ ಠಾಣೆ ಪೊಲೀಸ್ ಪೇದೆಯಿಂದ ಹಲ್ಲೆಗೊಳಗಾಗಿ ನ್ಯಾಯ ಸಿಗಲಿಲ್ಲ ಎಂದು ಡೆತ್‌ನೋಟ್‌ ಬರೆದಿಟ್ಟು ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಸಿದ್ದೇಶ್ ಬಂಧಿತ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ ಬಂದಿದೆ. ಹಾಗೆಯೇ, ಮಳೆಯಿಂದ ಶೃಂಗೇರಿ ತಾಲೂಕಿನ ಗಾಂಧಿ ಮೈದಾನ, ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಕಾಡಾನೆ ಹಾವಳಿ: ಜನರಲ್ಲಿ ಭಯದ ವಾತಾವರಣ

ಮಲೆನಾಡಿನಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಕೆಲವು ದಿನಗಳ ಹಿಂದೇ ಆನೆ ದಾಳಿಯಿಂದ ಕಾರ್ಮಿಕರು ಸಾವನಪ್ಪಿದ್ದರು. ಬಾಳೆಹೊನ್ನೂರ್ ಬಂದ್ ನಂತರ ಎರಡು ಆನೆಗಳನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ ಖಂಡಿತ್ತು. ಆದರೇ, ಇತ್ತೀಚಿನ ದಿನಗಳಲ್ಲಿ...

ಚಿಕ್ಕಮಗಳೂರು l ವರುಣನ ಆರ್ಭಟ: ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ತಾಲೂಕಿನ ಆವತಿ,...

ಚಿಕ್ಕಮಗಳೂರು: ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮನೆ ಕಳ್ಳತನಗಳು ಹಾಗೂ ಎಪಿಎಂಸಿ ಆವರಣದ ತೆಂಗಿನಕಾಯಿ ಕಳ್ಳತನ ಪ್ರಕರಣ ಕುರಿತು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ವೇಣುಗೋಪಾಲ ಸ್ವಾಮಿ ದೇವಸ್ಥಾನದ ಬಳಿ ಮಾರ್ಚ್ 19ರಂದು ಮಂಜುಳ ಎಂಬುವರ ಮನೆಯಲ್ಲಿ 43...

ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯದಿಂದ ಯುವಕ ಆತ್ಮಹತ್ಯೆ: ನ್ಯಾಯ ಸಿಗದಿದ್ದರೇ ಬೃಹತ್ ಪ್ರತಿಭಟನೆ; ದಸಂಸ ಎಚ್ಚರಿಕೆ

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಸೆ ಗ್ರಾಮದ ಅಮಾಯಕ ಆಟೋ ಚಾಲಕ ನಾಗೇಶ್ ಎಂಬ ದಲಿತ ಯುವಕನ ದುರಂತ ಸಾವಿಗೆ ಪೊಲೀಸರ ದೌರ್ಜನ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಈ ಕುರಿತು ನ್ಯಾಯ ಸಿಗದಿದ್ದರೇ...

ಚಿಕ್ಕಮಗಳೂರು l ಸೌಹಾರ್ದ ಜನ ಸ್ವಾತಂತ್ರೋತ್ಸವ: ಎದ್ದೇಳು ಕರ್ನಾಟಕದಿಂದ ಧ್ವಜಾರೋಹಣ 

79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎನ್ನುವ ಸಲುವಾಗಿ ಎಲ್ಲಾ ಸಮುದಾಯದವರು ಸೇರಿ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹಲವಾರು ಸಂಘ ಸಂಸ್ಥೆಯವರು ಭಾಗವಹಿಸಿ ಚಿಕ್ಕಮಗಳೂರು ನಗರದ ಎದ್ದೇಳು ಕರ್ನಾಟಕ ಕಚೇರಿಯಲ್ಲಿ ನೆರವೇರಿಸಲಾಯಿತು. ಜನ...

ಈ ಹೊತ್ತಿನ ಪ್ರಮುಖ ಸುದ್ದಿ