ಚಿಕ್ಕಮಗಳೂರಿನ ಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂದು ವರ್ಷದ ಅಂತರದಲ್ಲಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಶಾಲಾ ಆಡಳಿತ ಮತ್ತು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ....
ನಾಪತ್ತೆಯಾಗಿದ್ದ 33 ವರ್ಷದ KFDC ವಿಭಾಗದ ಫಾರೆಸ್ಟ್ ಗಾರ್ಡ್ ಶರತ್ ಅವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಶರತ್ ಕರ್ತವ್ಯ ನಿರ್ವಹಿಸುತ್ತಿದ್ದರು...
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವರುಣನ ಆರ್ಭಟ: ಐದು ತಾಲೂಕಿನ ಶಿಶುಪಾಲನ ಕೇಂದ್ರ, ಅಂಗನವಾಡಿಗೆ...
ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕುಗಳಿಗೆ ಕುಡಿಯುವ ನೀರಿನ ಯೋಜನೆಗೆ ಐಐಎಸ್‌ಸಿ (IISC) ವಿಜ್ಞಾನಿಗಳ ತಂಡ ಸಮ್ಮತಿಸಿದೆ. ಇದರಿಂದ ನಾಲೆ ಅಥವಾ ಜಲಾಶಯಕ್ಕೆ ಯಾವುದೇ...
ಅಪ್ರಾಪ್ತೆ ಜೊತೆ ಲೈಂಗಿಕ ದೌರ್ಜನ್ಯ ನಡೆಸಿ, ಬಾಲಕಿಗೆ ಕೊಲೆ ಬೆದರಿಕೆ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನಲ್ಲಿ ನಡೆದಿದೆ.
ಬಂಧಿತ ಆರೋಪಿ ಗುರುಪ್ರಸಾದ್ ಎನ್ನಲಾಗಿದೆ. ನರಸಿಂಹರಾಜಪುರ ತಾಲೂಕಿನ ಕಾಡಂಚಿನ...
ಕುಡಿದ ಮತ್ತಿನಲ್ಲಿ ಪ್ರವಾಸಿಗರ ನಡುವೆ ಹೊಡೆದಾಟ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಗರದ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿ ಭಾನುವಾರ ನಡೆದಿದೆ.
ಭಾನುವಾರ (ಜೂ.29) ರಾತ್ರಿ 11 ಗಂಟೆ ಸಮಾರಿಗೆ ಈ ಘಟನೆ ನಡೆದಿದ್ದು,...
ನಕಲಿ ಯುಪಿಐ ಪಾವತಿ ಮೂಲಕ ಮೆಡಿಕಲ್ ಮಾಲೀಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದ ಸಂತೆ ಮಾರುಕಟ್ಟೆ ಸಮೀಪದ ಮೆಡಿಕಲ್ ಅಂಗಡಿಯಲ್ಲಿ, ಇಬ್ಬರು ವ್ಯಕ್ತಿಗಳು ಶನಿವಾರ ರಾತ್ರಿ 3,600...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆಯಲ್ಲಿ ಹಸಿರು ಫೌಂಡೇಶನ್ ನೇತೃತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ಮಾಡಲು ಭಾನುವಾರ ಚಾಲನೆ ನೀಡಲಾಯಿತು.
ವಾರ್ಷಿಕವಾಗಿ ಸರಾಸರಿ ಒಂದು ಲಕ್ಷ ಗಿಡ ನೆಡುವುದು ಹಸಿರು ಫೌಂಡೇಶನ್ ಗುರಿಯಾಗಿದ್ದು, ದೇವರ ಸನ್ನಿಧಿಯಲ್ಲಿ...
ಮಹಿಳೆಗೆ ಹೆದರಿಸಿ ಮಾಂಗಲ್ಯ ಸರ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಹೇಮಂತ್ ಕುಮಾರ್ (27), ಆಲಂ ಖಾನ್ (30) ಬಂಧಿತ ಆರೋಪಿಗಳು. ಚಿಕ್ಕಮಗಳೂರು...
ದೇವನಹಳ್ಳಿ ಚಲೋ ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಪ್ರತಿಭಟಿಸುತ್ತಿದ್ದ ರೈತರನ್ನು ಸರ್ಕಾರ ಕಡೆಗಣಿಸುತ್ತಿರುವುದನ್ನು ಖಂಡಿಸಿ, ರೈತಹೋರಾಟವನ್ನು ಬೆಂಬಲಿಸಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಾಗಲಗಂಚಿಯಲ್ಲಿ ರೈತರು ಹಾಗೂ ಕಾರ್ಮಿಕ ಬಳಗದವರಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ದೇವನಹಳ್ಳಿಯಲ್ಲಿ...
ಪಿಕಪ್ ವಾಹನ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ವಸ್ತಾರೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ವಸ್ತಾರೆ ಸಮೀಪದಲ್ಲಿ ಪಿಕಪ್ ವಾಹನ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಮುಖಿ...