ವಿವಾಹೇತರ ಸಂಬಂಧಕ್ಕಾಗಿ ಹತ್ತು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗಂಡನನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತ ವ್ಯಕ್ತಿ ಸುದರ್ಶನ್(35), ಕಳೆದ ಶುಕ್ರವಾರ...
ಬೈಕ್ ಸವಾರನ ಮೇಲೆ ಕಾಡಾನೆ ದಾಳಿ ಮಾಡಿ ಹೊಟ್ಟೆ ಭಾಗಕ್ಕೆ ತಿವಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಕಾಫಿ ಎಸ್ಟೇಟ್ ನಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿರುವ ಸುಬ್ರಹ್ಮಣ್ಯ,...
ಬಿರುಗಾಳಿ ಸಹಿತ ಮಳೆ ಸಂಭವಿಸಿದ್ದು, ತೋಟ ಕಾರ್ಮಿಕರ ಲೈನ್ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.
ಸುನಂದ ಎಂಬ ಕಾರ್ಮಿಕ ಮಹಿಳೆ...
ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ ವ್ಯಾಪ್ತಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೋಡಿಹಳ್ಳಿ ಗ್ರಾಮದ ವಾಸಿ ರಮೇಶ ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ...
ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಭೈರದೇವರು ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ರತ್ನಾಕರ (38), ಕಳೆದ ಎರಡು ದಿನದಿಂದ ಜಯಪುರ,...
ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ...
ಒಳ ಮೀಸಲಾತಿಯ ವಿಚಾರದಲ್ಲಿ ಸರ್ಕಾರವೇ ಗೊಂದಲ ಸೃಷ್ಟಿ ಮಾಡಿದೆ, ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಚಿಕ್ಕಮಗಳೂರು ನಗರದಲ್ಲಿ ತಿಳಿಸಿದರು.
ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಒಳ ಮೀಸಲಾತಿಯನ್ನು ಘೋಷಣೆ ಮಾಡಿ...
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆ ಆಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
21-05-2025 ರಂದು ರೆಡ್ ಅಲರ್ಟ್ ಹಾಗೂ 22-05-2025 ರಂದು...
ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆಯನ್ನು ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಜಿಂಕೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಗ್ತಿಹಳ್ಳಿ ಬಳಿ ನಡೆದಿದೆ.
ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ...
ಚಿಕ್ಕಮಗಳೂರು : ವಾಮಾಚಾರ ನಡೆಸಿದ್ದಾನೆಂದು ಹಳೇ ದ್ವೇಷದಿಂದ ವ್ಯಕ್ತಿಯೊಬ್ಬರನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ ಜಿ ಕಟ್ಟೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ನಕರಾ (60),...
ಅರಣ್ಯ ಇಲಾಖೆಗೆ ಸೇರಿದ ಅಕೇಶಿಯ ನಡುತೋಪಿನಲ್ಲಿ ಅಕ್ರಮವಾಗಿ ಮರವನ್ನು ಕಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವ್ಯಾಪ್ತಿಯ ಗುಡ್ಡಟ್ಟಿ ಗ್ರಾಮದ ನಡೆದಿದೆ.
ಸರ್ವೆ ನಂಬರ್ 254 ರಲ್ಲಿ ಅರಣ್ಯ ಇಲಾಖೆಗೆ ಸೇರಿದ,...
ಹಸುವಿನ ಖದೀಮರು ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಿಮ್ಮಿಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಹಸುವಿನ ಮಾಲೀಕ ಶೇಖರಪ್ಪ ಎಂಬುವರು, ಹಸುವನ್ನು ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ. ಆದರೆ,...