ಚಿಕ್ಕಮಗಳೂರು

ಚಿಕ್ಕಮಗಳೂರು l ಕೂತುಗೋಡು ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕು ಕೂತುಗೋಡು ಗ್ರಾಮದಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿಯನ್ನು ಅದ್ಧೂರಿಯಿಂದ ಆಚರಿಸಲಾಯಿತು. ಕೂತುಗೋಡು ಗ್ರಾಮದಲ್ಲಿ ನೀಲಿ ತೋರಣಗಳಿಂದ ಕೊಡಿದ್ದು,  ಸಂಜೆ 5 ಗಂಟೆಯ ಸಮಯದಲ್ಲಿ ಅಂಬೇಡ್ಕರ್ ಜಯಂತಿ ಪ್ರಾರಂಭಿಸಲಾಯಿತು. ಹಾಗೆಯೇ, ಕಲಾವಿದರ...

ಚಿಕ್ಕಮಗಳೂರು l ಭಾರತದಲ್ಲಿ ಮೊದಲಿಗೆ ಮಹಿಳೆಯರಿಗೆ ಆಸ್ತಿ, ಸ್ವಾತಂತ್ರ್ಯ ಕೊಟ್ಟಿದ್ದು ಬಿ ಆರ್ ಅಂಬೇಡ್ಕರ್; ಕೆ ಎಲ್ ಅಶೋಕ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕು ಕೂತುಗೋಡು ಗ್ರಾಮದಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿಯನ್ನು ಅದ್ಧೂರಿಯಿಂದ ಆಚರಿಸಲಾಯಿತು. ಕೂತುಗೋಡು ಗ್ರಾಮದಲ್ಲಿ ನೀಲಿ ತೋರಣಗಳಿಂದ ಕೊಡಿದ್ದು,  ಸಂಜೆ 5 ಗಂಟೆಯ ಸಮಯದಲ್ಲಿ ಅಂಬೇಡ್ಕರ್ ಜಯಂತಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ...

ಚಿಕ್ಕಮಗಳೂರು l ಅಕ್ರಮ ಮರಳು ಸಾಗಾಟ: ಪಿಕಪ್ ವಶ 

ಅಕ್ರಮ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ  ಪಟ್ಟಣದ ವೀರಪ್ಪಗೌಡ ಸರ್ಕಲ್ ಬಳಿ ನಡೆದಿದೆ.  ಶೃಂಗೇರಿ ವ್ಯಾಪ್ತಿಯ ಕಲ್ಕಟ್ಟೆ ಸಮೀಪದಲ್ಲಿ ಮರಳು ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ವಾಹನವನ್ನು...

ಚಿಕ್ಕಮಗಳೂರು l ತಾ. ಪಂ ತಾಂತ್ರಿಕ ಸಹಾಯಕಿ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು ಪಂಚಾಯಿತಿಯ ತಾಂತ್ರಿಕ ಸಹಾಯಕಿ ಲಂಚ ಸ್ವೀಕರಿಸುತ್ತಿರುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ರೈತರೊಬ್ಬರಿಗೆ ಕೃಷಿ ಹೊಂಡ ನಿರ್ಮಿಸುವ ಸಲುವಾಗಿ ತಾಂತ್ರಿಕ ಸಹಾಯಕಿ ವೆಂಕಿಬಾಯಿ ಎಂಬುವರು ಲಂಚಕ್ಕೆ ಬೇಡಿಕೆ ಇಟ್ಟಿದ್ದು,...

ಚಿಕ್ಕಮಗಳೂರು l ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು 

ಮಾರುತಿ ಒಮಿನಿ ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ರಸ್ತೆ ಅಪಘಾತದಲ್ಲಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ...

ಚಿಕ್ಕಮಗಳೂರು l ‘ಡಿಜಿಟಲ್ ಅರೆಸ್ಟ್’ ಆತಂಕದಿಂದ 37 ಲಕ್ಷ ಕಳೆದುಕೊಂಡ ನಿವೃತ್ತ ಸರ್ಕಾರಿ ನೌಕರ 

ನಿವೃತ್ತ ಸರ್ಕಾರಿ ನೌಕರರೊಬ್ಬರು 'ಡಿಜಿಟಲ್ ಅರೆಸ್ಟ್' ಗೆ ಒಳಗಾಗಿ 37 ಲಕ್ಷ ಹಣ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವ್ಯಾಪ್ತಿಯಲ್ಲಿ ವರದಿಯಾಗಿದೆ. ದೆಹಲಿಯಿಂದ ಸಿಬಿಐ ಅಧಿಕಾರಿ ಸುನಿಲ್ ಗೌತಮ್ ಎಂಬ ಹೆಸರಿನಲ್ಲಿ 8310681568...

ಚಿಕ್ಕಮಗಳೂರು | ಸಿಂಧೂರ ಎಂಬ ಹೆಸರಿಗೆ ಮೋದಿ ಬೆಲೆ ತಂದುಕೊಟ್ಟಿದ್ದಾರೆ: ಸಿ ಟಿ ರವಿ

ಪ್ರಧಾನಿ ಮೋದಿ ಅವರು ಕೊಟ್ಟ ಮಾತು ತಪ್ಪೋದಿಲ್ಲ ಎಂಬ ನಂಬಿಕೆ ಇತ್ತು. ಭಾರತೀಯ ಸೇನೆ ಮೇಲೂ ಅಪಾರವಾದ ನಂಬಿಕೆ ಇತ್ತು. ಸಿಂಧೂರ ಎಂಬ ಹೆಸರಿಗೆ ಮೋದಿ, ಸೇನೆ ಬೆಲೆ ತಂದುಕೊಟ್ಟಿದ್ದಾರೆ ಎಂದು ಮಾಜಿ ಸಚಿವ...

ಚಿಕ್ಕಮಗಳೂರು | ಹಣ ಕೊಟ್ಟವರಿಗೆ ಮಾತ್ರ ಆದ್ಯತೆ; ಬಡವರ ಗೋಳಿಗೆ ಕಿವಿಗೊಡದ ತಾಲೂಕು ಆಡಳಿತ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಆಡಳಿತ ವೈಫಲ್ಯಕ್ಕೆ ಮತ್ತೊಂದು ಉದಾಹರಣೆ ಸೇರ್ಪಡೆಯಾಗಿದೆ. ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ತಾಲೂಕು ಕಚೇರಿಯಲ್ಲಿ ಸರಳ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು...

ಚಿಕ್ಕಮಗಳೂರು l ರಸ್ತೆ ಮಧ್ಯೆ ಅನಧಿಕೃತ ಗೋಪುರ ನಿರ್ಮಾಣ, ವಾಹನ ಸಂಚಾರಕ್ಕೆ ಅಡಚಣೆ: ಬೇಸತ್ತು ಹೋದ ಸಾರ್ವಜನಿಕರು

ಕಳಸ ತಾಲ್ಲೂಕಿನ ಹೊರನಾಡು ಗ್ರಾಮಕ್ಕೆ ಬೇರೆ ಭಾಗಗಳಿಂದ  ಪ್ರವಾಸಿಗರು ಹಾಗೂ ಜನರು ಬರುತ್ತಾರೆ, ಅದರಲ್ಲೂ, ಹೊರನಾಡು ಎಂದರೆ ತಕ್ಷಣ ನೆನಪು ಆಗುವುದೇ ಹೊರನಾಡಿನಲ್ಲಿ ನೆಲೆಸಿರುವ  ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರು ಎಂದು ಜನರ ನಂಬಿಕೆ...

ಚಿಕ್ಕಮಗಳೂರು l ಅಪ್ರಾಪ್ತ ಬಾಲಕ ವಾಹನ ಚಾಲನೆ: ನಿಯಂತ್ರಣ ತಪ್ಪಿ ಗಾಡಿ ಪಲ್ಟಿ

ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ ಮಾಡಿದ ಪರಿಣಾಮ  ಓಮಿನಿ ಕಾರ್ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.  ಚಿಕ್ಕಮಗಳೂರಿನಿಂದ ಶೃಂಗೇರಿ ತಾಲೂಕಿಗೆ ಸಂಪರ್ಕವಿರುವ ಈ ರಸ್ತೆಯೂ...

ಚಿಕ್ಕಮಗಳೂರು l ಆಕಸ್ಮಿಕ ಬೆಂಕಿ: ಆರು ಕುರಿಗಳು ಸಾವು

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಾಗರಾಳು ಗ್ರಾಮದಲ್ಲಿ, ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಆರು ಕುರಿಗಳ ಸಾವನಪ್ಪಿರುವ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ, ಕುರಿಗಳು ಮೃತಪಟ್ಟಿವೆ....

ಚಿಕ್ಕಮಗಳೂರು l ವಾಹನ ಅಪಘಾತ; ಅಂಗಡಿಗೆ ನುಗ್ಗಿದ ಕಾರು 

ಚಿಕ್ಕಮಗಳೂರು ನಗರದ ನರಿಗುಡ್ಡನಹಳ್ಳಿ ವೃತ್ತದ ಬೈಪಾಸ್ ರಸ್ತೆಯಲ್ಲಿ, ಟಾಟಾ ಏಸ್ ವಾಹನವೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ಅಂಗಡಿಗೆ ನುಗ್ಗಿದ ಘಟನೆ ಶುಕ್ರವಾರ ನಡೆದಿದೆ. ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು : ರಸ್ತೆ ಅಪಘಾತ; ಇಬ್ಬರಿಗೆ ಗಾಯ ಅತೀ ವೇಗ...

ಈ ಹೊತ್ತಿನ ಪ್ರಮುಖ ಸುದ್ದಿ