ಚಿಕ್ಕಮಗಳೂರು

ಚಿಕ್ಕಮಗಳೂರು : ರಸ್ತೆ ಅಪಘಾತ; ಇಬ್ಬರಿಗೆ ಗಾಯ

ಕಾರ್ ಮತ್ತು ಬೊಲೆರೋ ವಾಹನ ಓವ‌ರ್ ಟೇಕ್ ಮಾಡುವ ವೇಳೆ ವಾಹನ ಅಪಘಾತವಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಅಪಘಾತ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಮೂಡಿಗೆರೆ...

ಚಿಕ್ಕಮಗಳೂರು l ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ 

ಚಿಕ್ಕಮಗಳೂರು ಜಿಲ್ಲೆ, ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲು ಗ್ರಾಮದ ದೊಡ್ಡಬಿಳಾಲುವಿನಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ನಡೆದಿದೆ. ಗುರುವಾರ ರಾತ್ರಿ, ಸುಮಾರು 9 ಗಂಟೆಯ ವೇಳೆಯಲ್ಲಿ ಟಿಟಿ ವಾಹನದಲ್ಲಿ, ಸ್ಥಳೀಯ ಜನರು ಹೋಗುತ್ತಿರುವಾಗ...

ಚಿಕ್ಕಮಗಳೂರು | ಅನಧಿಕೃತ ಶಾಲೆಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಆಗ್ರಹ

ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ವೇದಿಕೆಯಿಂದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರೀಯಾ ಅವರಿಗೆ ಮನವಿ ಸಲ್ಲಿಸಿದರು. "ನಗರದ ಹೃದಯಭಾಗದ ದೀಪಾ ನರ್ಸಿಂಗ್ ಮುಂಭಾಗದ ಬೈಪಾಸ್...

ಚಿಕ್ಕಮಗಳೂರು l ಕಾಶ್ಮೀರದ ಪಹಲ್ಗಾಮ್ ದಾಳಿ ಖಂಡಿಸಿ ರೈತ ಸಂಘ ಪ್ರತಿಭಟನೆ

ಕಾಶ್ಮೀರದ ಪಹಲ್ಗಾಮದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾರುಣ ಹತ್ಯಾಕಾಂಡ ಮತ್ತು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಪಲ್ಯವೆಂದು ಚಿಕ್ಕಮಗಳೂರು ನಗರದಲ್ಲಿ, ರೈತ ಸಂಘಟನೆಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪಹಲ್ಗಾಮನಲ್ಲಿ ದಾಳಿಯಿಂದ 26 ಜನ...

ದಕ್ಷಿಣ ಕನ್ನಡ | ಅಲ್‌ ವಫಾ ಚಾರಿಟೆಬಲ್‌ ಟ್ರಸ್ಟ್‌ನಿಂದ ಸಾಮೂಹಿಕ ವಿವಾಹ; ಅರ್ಜಿ ಆಹ್ವಾನ

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್‌ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಅಲ್‌ ವಫಾ ಚಾರಿಟೆಬಲ್‌ ಟ್ರಸ್ಟ್‌ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ. ಆಗಸ್ಟ್ 23ರಂದು ಬಂಟ್ವಾಳ ತಾಲೂಕಿನ...

ಚಿಕ್ಕಮಗಳೂರು l ಉಗ್ರರ ದಾಳಿ, ಮೃತ ಮಂಜುನಾಥ್ ರಾವ್ ಕುಟುಂಬಕ್ಕೆ 10 ಲಕ್ಷ ಪರಿಹಾರ: ಸಿಎಂ 

ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ (ಏ. 22) ನಡೆಸಿದ, ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 10 ಲಕ್ಷ ಪರಿಹಾರ...

ಚಿಕ್ಕಮಗಳೂರು l ಪಹಲ್ಗಾಮ್ ಉಗ್ರರ ದಾಳಿ: ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್ ರಾವ್ ಅಂತ್ಯಕ್ರಿಯೆ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಮಂಜುನಾಥ್ ರಾವ್ ಜಮ್ಮು ಮತ್ತು ಕಾಶ್ಮೀರ ಪ್ರವಾಸ ತೆರಳಿದಾಗ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳ ದಾಳಿಗೆ ಸಾವನ್ನಪ್ಪಿದ್ದಾರೆ. ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳ ದಾಳಿಗೆ ಸಾವಿಗೀಡಾದ  ಮಂಜುನಾಥ್ ರಾವ್ ಅವರನ್ನು ನೂರಾರು...

ಚಿಕ್ಕಮಗಳೂರು l ಮಲೆನಾಡ ಹಿರಿಯ ನಾಯಕ ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ

ಮಲೆನಾಡ ಭಾಗದ ಹಿರಿಯ ನಾಯಕರು, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರೂ ಹಾಗೂ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು ಬೆಂಗಳೂರಿನಲ್ಲಿ ಗುರುವಾರ ನಿಧನರಾಗಿದ್ದಾರೆ. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ...

ಚಿಕ್ಕಮಗಳೂರು | ಜನಿವಾರ ತೆಗೆಸಿದರೆ ವಿವಾದ, ತಾಳಿ ತೆಗೆಸಿದಾಗ ಸುದ್ದಿಯೇ ಆಗುವುದಿಲ್ಲ: ಸಚಿವ ಕೆ ಎನ್ ರಾಜಣ್ಣ

ಸಿಇಟಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಅಭ್ಯರ್ಥಿಗಳ ಜನಿವಾರ ತೆಗೆಸಿದರೆ ದೊಡ್ಡ ವಿವಾದವಾಗುತ್ತದೆ. ಅದೇ ಹೆಣ್ಣುಮಗಳ ಕೊರಳಿಂದ ತಾಳಿ ತೆಗೆಸಿದಾಗ ಸುದ್ದಿಯೇ ಆಗುವುದಿಲ್ಲ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅಸಮಾಧಾನ...

ಚಿಕ್ಕಮಗಳೂರು l ಚೀಟಿ ವ್ಯವಹಾರ: ಯುವಕನ ಕೊಲೆಯಲ್ಲಿ ಅಂತ್ಯ

ಚೀಟಿ ಹಣದ ವಿಚಾರವಾಗಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿ ಸಂಜುನಾಯ್ಕ (26), ಎಂಬ ಯುವಕನನ್ನು ರುದ್ರೇಶನಾಯ್ಕ ಎಂಬಾತ ಹತ್ಯೆ ಮಾಡಿದ್ದಾನೆ....

ಚಿಕ್ಕಮಗಳೂರು l ಮೇಲಾಧಿಕಾರಿ ಕಿರುಕುಳ ಆರೋಪ: ಸರ್ಕಾರಿ ಬಸ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ 

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಯೊಬ್ಬರು ಮೇಲಾಧಿಕಾರಿ ಕಿರುಕುಳದಿಂದ ಮನನೊಂದು ಅತ್ಮಹತ್ಯೆಗೆ ಯತ್ನಿಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಸ್ ಡಿಪೊದಲ್ಲಿ ಶುಕ್ರವಾರ ನಡೆದಿದೆ. ಒಂದು ವಾರ ರಜೆ ಹಾಕದೆ, ವಾರದ ರಜೆಯಲ್ಲೂ...

ಚಿಕ್ಕಮಗಳೂರು l ಕಾಡಾನೆ ಪ್ರತ್ಯಕ್ಷ: ಮನೆಗೆ ನುಗ್ಗಲು ಯತ್ನ 

ಕಾಡಾನೆ ಮನೆಯೊಳಗೆ ನುಗ್ಗಲು ಯತ್ನಿಸಿದ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಂದಿನಂತೆ ಮನೆಯ ಕೆಲಸ ಮಾಡಿಕೊಂಡು ಇದ್ದ ಕುಟುಂಬಸ್ಥರು, ಕಾಡಾನೆ ಬರುತ್ತಿರುವುದನ್ನು ಮನೆಯ ಮಾಲೀಕ ನೋಡಿ ಕುಟುಂಬದವರಿಗೆ ಕೂಗಿ...

ಈ ಹೊತ್ತಿನ ಪ್ರಮುಖ ಸುದ್ದಿ