ಚಿಕ್ಕಮಗಳೂರು

ಚಿಕ್ಕಮಗಳೂರು | ಸ್ವ-ಸಹಾಯ, ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಂತೆ ಒತ್ತಾಯ

ಸರ್ಕಾರ ಸಹಕಾರ ಸಂಘಗಳ ಮೂಲಕ ಸ್ವ-ಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿದರೆ ಮೈಕ್ರೋ ಫೈನಾನ್ಸ್ ಹಾವಳಿ ತಡೆಯಬಹುದು ಎಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಹ್ಮಣ್ಯ...

ಚಿಕ್ಕಮಗಳೂರು l ʼಸೂಸಲವಾನಿʼ ಗ್ರಾಮದ ರಸ್ತೆಗಿಲ್ಲ ಡಾಂಬರು ಭಾಗ್ಯ; ಗ್ರಾಮಸ್ಥರ ಅಳಲು ಕೇಳೋರೆ ಇಲ್ಲ

ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಎಂದೇ ಹೆಸರುವಾಸಿಯಾಗಿರುವ ಜಿಲ್ಲೆ ಚಿಕ್ಕಮಗಳೂರು. ನಿತ್ಯ ಹರಿದ್ವರ್ಣ ಕಾಡುಗಳಿಂದ ಕೂಡಿದ ಪರ್ವತ ಶ್ರೇಣಿಗಳು, ಜಲಪಾತಗಳಿಂದ ಸುತ್ತುವರಿದು, ತನ್ನ ಪ್ರಕೃತಿ ಸೌಂದರ್ಯದಿಂದಲೇ ಪ್ರವಾಸಿಗರನ್ನು ತನ್ನತ್ತ ಸೆಳೆಯುವಲ್ಲಿ ಮೊದಲ ಸ್ಥಾನದಲ್ಲಿ ನಿಂತಿದೆ....

ಚಿಕ್ಕಮಗಳೂರು | ನಕ್ಸಲ್ ಹೋರಾಟ ತ್ಯಜಿಸಿ ಮುಖ್ಯವಾಹಿನಿಗೆ ಬಂದ ರವೀಂದ್ರ ಕೋಟೆಹೊಂಡ

ನಕ್ಸಲ್ ಹೋರಾಟಗಾರರಾಗಿ ಗುರುತಿಸಿಕೊಂಡು, ಭೂಗತರಾಗಿದ್ದ ಕೋಟೆಹೊಂಡ ರವಿ ಯಾನೆ ರವೀಂದ್ರ ನೆಮ್ಮಾರ್(41) ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮೂಲಕ ಶನಿವಾರ(ಫೆ.1) ಮುಖ್ಯವಾಹಿನಿಗೆ ಬಂದಿದ್ದಾರೆ. ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಚಿಕ್ಕಮಗಳೂರು ಎಸ್‌ಪಿ ಕಚೇರಿಗೆ ಶಾಂತಿಗಾಗಿ...

ಚಿಕ್ಕಮಗಳೂರು | ಕೃತಿಕಾ ಕೆ. ಆರ್ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದಿಂದ   ಕೃತಿಕಾ ಕೆ. ಆರ್ ಅವರಿಗೆ ಪಿಎಚ್.ಡಿ ಪದವಿ ಘೋಷಣೆ. ಪ್ರಾಧ್ಯಾಪಕ ಡಾ. ಯರ್ರಿಸ್ವಾಮಿ ಈ. ಅವರ ಮಾರ್ಗದರ್ಶನದಲ್ಲಿ "ಕಾಫಿ ತೋಟದಲ್ಲಿನ ಮಹಿಳಾ ಕಾರ್ಮಿಕರು: ಬದುಕು ಮತ್ತು ಬವಣೆ"...

ಚಿಕ್ಕಮಗಳೂರು | ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಹೋರಾಟಗಾರ ರವೀಂದ್ರ, ಇಂದು ಮುಖ್ಯವಾಹಿನಿಗೆ!

ಕಳೆದ ಬಾರಿ ಸಂಪರ್ಕಕ್ಕೆ ಸಿಗದೆ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಹೋರಾಟಗಾರ ರವೀಂದ್ರ ಕೋಟೆಹೊಂಡ, ಈಗ ಸಂಪರ್ಕಕ್ಕೆ ಬಂದಿದ್ದಾರೆ. ಶನಿವಾರ ಮಧ್ಯಾಹ್ನ ಚಿಕ್ಕಮಗಳೂರಿನಲ್ಲಿ ನಕ್ಸಲ್ ಹೋರಾಟ ತ್ಯಜಿಸಿ ಮುಖ್ಯವಾಹಿನಿಗೆ ಮರಳಲಿದ್ದಾರೆ. ಕಳೆದ ತಿಂಗಳು, ಜನವರಿ 8ರಂದು,...

ಚಿಕ್ಕಮಗಳೂರು | ಶಾಸಕರಿಗೆ ಪದೇಪದೆ ಮನವಿ ಮಾಡಿದರೂ, ಡಾಂಬರೀಕರಣವಾಗದ ರಸ್ತೆ

ಪ್ರಕೃತಿ ಸೌಂದರ್ಯ ಪ್ರವಾಸಿ ತಾಣವಾಗಿರುವ ಮಲೆನಾಡಿನ ಚಿಕ್ಕಮಗಳೂರು ಭಾಗದಲ್ಲಿ ವಾಸ ಮಾಡುತ್ತಿರುವ ಜನರು ಅದೆಷ್ಟೋ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ನಾವು ಪ್ರತಿದಿನ ನೋಡಬಹುದು. ಚಿಕ್ಕಮಗಳೂರು ಜಿಲ್ಲೆಯ, ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗಲಗಂಚಿ...

ಚಿಕ್ಕಮಗಳೂರು l ಮುಖ್ಯವಾಹಿನಿಗೆ 6 ಜನ ನಕ್ಸಲ್: ಶ್ರಮಿಸಿದ ಪ್ರತಿಯೊಬ್ಬರಿಗೆ ಅಭಿನಂದನೆ ಸಲ್ಲಿಸಿದ ಶಾಂತಿಗಾಗಿ ನಾಗರಿಕ ವೇದಿಕೆ

ಸುಮಾರು 25-30 ವರ್ಷಗಳಿಂದ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ, ಭೂಮಿಯ ಹಕ್ಕು, ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಲವಾರು ವರ್ಷಗಳಿಂದ ಸರ್ಕಾರಗಳ ಮುಂದೆ ಬೇಡಿಕೆ ಇಟ್ಟು ಅನೇಕ ಹೋರಾಟಗಳು ನಡೆಸುತ್ತಾ, ಅರಣ್ಯ...

ಚಿಕ್ಕಮಗಳೂರು l ಸರ್ಕಾರಿ ಗಿರಿಜನ ಆಶ್ರಮ ಶಾಲೆ; ಸಂಕ್ರಾಂತಿ ಜಾನಪದ ಸುಗ್ಗಿ ಸಂಭ್ರಮ 

ಕನ್ನಡ ಜಾನಪದ ಸಾಹಿತ್ಯ ಪರಿಷತ್ ಮಹಿಳಾ ಘಟಕ ಹಾಗೂ ಕನ್ನಡ ಜಾನಪದ ಸಾಹಿತ್ಯ ಪರಿಷತ್ ಮೇಗುಂದ ಹೋಬಳಿ ಘಟಕದ ವತಿಯಿಂದ ಆಯೋಜಿಸಲಾದ, ಸಂಕ್ರಾಂತಿ ಜಾನಪದ ಸುಗ್ಗಿ ಸಂಭ್ರಮ ಕಾರ್ಯಕ್ರಮವನ್ನು ಶುಕ್ರವಾರ ಮೇಗೂರು ಗಿರಿಜನ...

ಚಿಕ್ಕಮಗಳೂರು l ಹೊರಗುತ್ತಿಗೆ ನೌಕರರ ಪ್ರತಿಭಟನೆ; ಜಿಲ್ಲಾಧಿಕಾರಿಗೆ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ಚಿಕ್ಕಮಗಳೂರು ವತಿಯಿಂದ, ನಗರದ ಆಜಾದ್ ಪಾರ್ಕಿನಲ್ಲಿ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರು ಪ್ರತಿಭಟನೆ...

ಚಿಕ್ಕಮಗಳೂರು | ಮಗಳ ಸಂಭ್ರಮದ ಮಧ್ಯೆಯೇ ಅಪ್ಪ ಮೃತ್ಯು: ವಿಷಯ ಮುಚ್ಚಿಟ್ಟು ಮದುವೆ ಮಾಡಿಸಿದ ಸಂಬಂಧಿಕರು!

ಅಪಘಾತದಲ್ಲಿ ತಂದೆ ಮೃತಪಟ್ಟಿದ್ದು, ವಿಷಯವೇ ಗೊತ್ತಿಲ್ಲದ ಮಗಳು ಹಸೆಮಣೆ ಏರಿದ ಮನಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಭಾನುವಾರ ಹಾಗೂ ಸೋಮವಾರ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಅವರ...

ಚಿಕ್ಕಮಗಳೂರು | ಎಸ್ಟೇಟ್‌ ದಾರಿಯಲ್ಲಿ ದಲಿತರು ಬರದಂತೆ ನಿರ್ಬಂಧ; ಗೇಟ್‌ಗೆ ಬೀಗ ಜಡಿದ ಮಾಲೀಕ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಮೀಪದಲ್ಲಿರುವ ಕೊಣೆಬೈಲು ಗ್ರಾಮದಲ್ಲಿ ದಲಿತ ಸಮುದಾಯದ 60ಕ್ಕಿಂತ ಅಧಿಕ ಕುಟುಂಬಗಳು ನೂರಾರು ವರ್ಷದಿಂದ ಬದುಕು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಈವರೆಗೆ ಸರಿಯಾದ ಸವಲತ್ತುಗಳಿಲ್ಲದೆ ಮೂಲಸೌಕರ್ಯದಿಂದ ವಂಚಿತರಾಗಿದ್ದಾರೆ. "ಕುಡಿಯುವ ನೀರು...

ಚಿಕ್ಕಮಗಳೂರು | ಮತ್ತೆ ಮಂಗನ ಕಾಯಿಲೆ ಆತಂಕ; ಹೈ-ಅಲರ್ಟ್‌ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯನ್ನು ಮಂಗನ ಕಾಯಿಲೆ ಕಳೆದ 7-8 ವರ್ಷಗಳಿಂದ ಕಾಡುತ್ತಲೇ ಇದೆ. ಮಳೆ ಮತ್ತು ಚಳಿಗಾಲದಲ್ಲಿ ಕಾಯಿಲೆ ಆತಂಕ ಹೆಚ್ಚುತ್ತಲೇ ಇರುತ್ತದೆ. ಇದೀಗ, ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ...

ಈ ಹೊತ್ತಿನ ಪ್ರಮುಖ ಸುದ್ದಿ