ಚಿಕ್ಕಮಗಳೂರು

ಚಿಕ್ಕಮಗಳೂರು l ಕಳ್ಳತನದ ಮಾಲು ಖರೀದಿಸಬೇಡಿ; ಜನಜಾಗೃತಿ ಜಾಥಾ

ʼಕಳ್ಳತನ ಮಾಡಿರುವ ಉತ್ಪನ್ನ ಕೊಳ್ಳಬೇಡಿ' ಎಂಬ ವಿನೂತನ ಜನಜಾಗೃತಿ ಕಾಲ್ನಡಿಗೆ ಜಾಥಾ ಸೋಮವಾರ ಮೂಡಿಗೆರೆ ತಾಲೂಕು ಬಣಕಲ್‌ ಪಟ್ಟಣದಲ್ಲಿ ದಿ ಪ್ಲಾಂಟರ್ಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಬಣಕಲ್ ಪೊಲೀಸ್‌ ಠಾಣೆಯ ಸಹಯೋಗದಲ್ಲಿ ನಡೆಯಿತು.  ಅಪರಿಚಿತರು...

ಚಿಕ್ಕಮಗಳೂರು | ಮುಖ್ಯವಾಹಿನಿಗೆ ಬಂದ ನಕ್ಸಲರ ಶಸ್ತ್ರಾಸ್ತ್ರ ವಶ

ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಮುಖ್ಯವಾಹಿನಿಗೆ ಬಂದಿದ್ದಾರೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಚಿಕ್ಕಮಗಳೂರು | ಷಣ್ಮುಖ ಆರ್ಮುಗಂ ಕುಟುಂಬ ಪಡೆದಿದ್ದ ಎಸ್‌ಟಿ ನಕಲಿ ಜಾತಿ ಪ್ರಮಾಣ ಪತ್ರ ರದ್ದು, ಡಿಸಿ ಆದೇಶ

ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ನಿವಾಸಿ ಎ. ಷಣ್ಮುಖ ಎಸ್‌ ಆರ್ಮುಗಂ ಸಹೋದರರು ಮತ್ತು ಕುಟುಂಬ ವರ್ಗದವರು ಪಡೆದಿದ್ದ ಪರಿಶಿಷ್ಟ ಪಂಗಡದ ವಾಲ್ಮೀಕಿ ನಾಯಕ/ ನಾಯಕ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ...

Naxal Surrender | ಮುಖ್ಯವಾಹಿನಿಗೆ ಆರು ನಕ್ಸಲರು; ಮಾವೋವಾದಿ ನಾಯಕಿ ಮುಂಡಗಾರು ಲತಾ ಹೇಳಿದ್ದೇನು?

ನಕ್ಸಲ್ ಶರಣಾಗತಿ ರಾಜ್ಯ ಸರ್ಕಾರ ಕರೆ ನೀಡಿದ ಬಳಿಕ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದೆ. ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 8ರಂದು...

ಚಿಕ್ಕಮಗಳೂರು l ನಕ್ಸಲರು ಭೂಗತರಾಗದೇ, ಸಮಾಜದ ಮುಖ್ಯವಾಹಿನಿಗೆ ಬರಬೇಕು; ಎಸ್ಪ್ ವಿಕ್ರಮ್ ಅಮಟೆ ಮನವಿ

ರಾಜ್ಯ ಸರ್ಕಾರದಿಂದ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಮಾಡಿದ್ದು, ನಕ್ಸಲರ ಶರಣಾಗತಿಗೆ ಪೊಲೀಸ್‌ ಇಲಾಖೆ ಮೊದಲ ಆದ್ಯತೆ ನೀಡಲಿದೆ, ನಕ್ಸಲರು ಭೂಗತರಾಗದೇ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ....

ಚಿಕ್ಕಮಗಳೂರು l ಅರಣ್ಯ ಅಧಿಕಾರಿಗಳ ದಾಳಿ: ಅಕ್ರಮವಾಗಿ ಸಾಗಿಸುತ್ತಿದ್ದ ಸಾಗುವಾನಿ ಮರ ವಶಕ್ಕೆ

ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರ ಕಡಿದು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಪಿಕಪ್ ವಾಹನ ಸಹಿತ ಮರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನರಸಿಂಹರಾಜಪುರ ತಾಲೂಕು ಬಾಳೇಹೊನ್ನೂರು...

ಚಿಕ್ಕಮಗಳೂರು l ಅಕ್ರಮ ಅರಣ್ಯ ಭೂ ಮಂಜೂರು ಆರೋಪ; ತಹಶೀಲ್ದಾರ್ ಪೂರ್ಣಿಮ ಅಮಾನತು

ಅರಣ್ಯ ಜಮೀನನ್ನು ಸರ್ಕಾರದ ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಭೂ ಮಂಜೂರಾತಿ ಮಾಡಿರುವ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಸಿ.ಎಸ್ ಪೂರ್ಣಿಮ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ...

ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮೂಲಸೌಲಭ್ಯ ಒದಗಿಸಿ: ಕರವೇ ಒತ್ತಾಯ 

ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮೂಲಸೌಲಭ್ಯ ಹಾಗೂ ರಶೀದಿಗೆ ಮುನ್ನ ತುರ್ತು ಚಿಕಿತ್ಸೆಗೆ ಮೊದಲು ಆದ್ಯತೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಗುರುವಾರದಂದು ಜಿಲ್ಲಾ ಸರ್ಜನ್ ಸಿ ಮೋಹನ್‌ ಕುಮಾರ್‌...

ಚಿಕ್ಕಮಗಳೂರು | ಇತ್ತೀಚಿನ ಆಹಾರ ಪದ್ಧತಿಯಿಂದ ಖಾಯಿಲೆಗಳು ಹೆಚ್ಚುತ್ತಿವೆ: ಡಾ ಸುಂದರ ಗೌಡ 

ಇತ್ತೀಚಿನ ಆಹಾರ ಪದ್ಧತಿಯಿಂದ ಮನುಷ್ಯನ ಆರೋಗ್ಯ ಸ್ಥಿತಿ ಹಂತ ಹಂತವಾಗಿ ಹದಗೆಡುತ್ತಿದ್ದು, ಖಾಯಿಲೆಗಳು ಹೆಚ್ಚುತ್ತಿವೆ ಎಂದು ಡಾ ಸುಂದರ ಗೌಡ ಬೇಸರ ವ್ಯಕ್ತಪಡಿಸಿದರು. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ನೇಚ‌ರ್ ಕನ್ಸರ್‌ವೇಷನ್‌...

ಚಿಕ್ಕಮಗಳೂರು | ಸಿಲಿಂಡ‌ರ್ ಸ್ಫೋಟ; ಗುಡಿಸಲು ಸಂಪೂರ್ಣ ಭಸ್ಮ

ಸಿಲಿಂಡ‌ರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ. ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡ‌ರ್...

ಚಿಕ್ಕಮಗಳೂರು | ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ(ಎನ್‌ ಆರ್‌ ಪುರ) ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ಬಂಧಿಸಿದ್ದಾರೆ.   ವೈನ್‌ ಶಾಫ್ ಸೇರಿದಂತೆ ಒಟ್ಟು ನಾಲ್ಕು ಅಂಗಡಿಗಳಲ್ಲಿ ಕರುಣ ಆರ್(25) ಹಾಗೂ ಹಸೈನ್‌(22)...

ಚಿಕ್ಕಮಗಳೂರು | ಆ್ಯಂಬುಲೆನ್ಸ್‌ನಲ್ಲಿ ತಾಮ್ರ ಸಾಗಾಟ; ಮೂವರ ಬಂಧನ

ಆ್ಯಂಬುಲೆನ್ಸ್‌ನಲ್ಲಿ ತಾಮ್ರ ಸಾಗಾಟ ಮಾಡುತ್ತಿದ್ದ ಮೂವರು ಖದೀಮರನ್ನು ಚಿಕ್ಕಮಗಳೂರು ಟೌನ್ ಸ್ಟೇಷನ್ ಪೊಲೀಸರು ಗುರುವಾರ ಬಂಧಿಸಿದ್ದಾರೆ.  ಚಿಕ್ಕಮಗಳೂರು ನಗರದ ರಾಂಪುರ ಬಳಿಯಿರುವ ತಾಮ್ರ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಖದೀಮರು ಸುಮಾರು ₹88...

ಈ ಹೊತ್ತಿನ ಪ್ರಮುಖ ಸುದ್ದಿ