ಕಾಣೆಯಾಗಿದ್ದ ಇಬ್ಬರು ಮಕ್ಕಳು ರಿಂಗ್ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್‌ನಲ್ಲಿ ನಡೆದಿದೆ.
ಮಧ್ಯಪ್ರದೇಶ ಮೂಲದ ಕುಟುಂಬವೊಂದು ಅಮ್ಮಡಿ ಎಸ್ಟೇಟ್‌ಗೆ ಕೂಲಿ ಕೆಲಸಕ್ಕೆಂದು ಬಂದಿತ್ತು. ಎಂದಿನಂತೆ ಮಕ್ಕಳ...
ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ, ಶೋಷಣೆ ಹಾಗೂ ಅಸ್ಪೃಶ್ಯತೆಗಳು ಇನ್ನೂ ಆಚರಣೆಯಲ್ಲಿವೆ. ತಳಸಮುದಾಯಕ್ಕೆ ಸೇರುವ ಜನರು ದೇವಾಲಯಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಘಟನೆಗಳನ್ನು ಪ್ರತಿದಿನ ನೋಡುತ್ತ, ಕೇಳುತ್ತಿದ್ದೇವೆ. ಅಂತೆಯೇ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಇಂಥದ್ದೊಂದು...
ಯುನೈಟೆಡ್ ಕಿಂಗ್ ಡಮ್, ಸ್ಕಾಟ್‌ಲೆಂಡ್‌ನ ಹೆರಿಯಟ್ ವ್ಯಾಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಯು ಪಿ ಸಹದೇವ್ ಪಟೇಲ್ ಎಂಬುವವರು ಇಂಟರ್ ನ್ಯಾಷನಲ್ ಮಾರ್ಕೆಟಿಂಗ್‌ನಲ್ಲಿ ಎಂಎಸ್ಸಿ ಪದವಿ ಪೂರೈಸಿ ಗರಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ....
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸ ಕಲ್ಮಕ್ಕಿ ಗ್ರಾಮದ ನಿವಾಸಿ ಸ್ನೇಕ್ ರಿಜ್ವಾನ್ ಅವರ ಮನೆಯ ಬಳಿ ಅಪರೂಪದ ರಕ್ತಗನ್ನಡಿ ಹಾವು ಕಾಣಿಸಿಕೊಂಡಿದೆ.
ರಕ್ತಗನ್ನಡಿ ಹಾವು ವಿಷಕಾರಿ ಹಾವುಗಳಲ್ಲಿ ಒಂದಾಗಿದ್ದು, ಉರಗ ತಜ್ಞರೊಬ್ಬರ ಮನೆಯಂಗಳದಲ್ಲಿ,...
ಚಿಕ್ಕಮಗಳೂರು ಜಿಲ್ಲೆಯ ಅಲ್ಲೂರು ಪಟ್ಟಣದಲ್ಲಿ ಎರಡು ಸಮುದಾಯಗಳ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲೂರು ಪಿಎಸ್‌ಐ ಸರಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್ ಎಚ್ ದೇವರಾಜ್ ತಿಳಿಸಿದರು.
ಜಿಲ್ಲಾ ಒಕ್ಕಲಿಗರ ಸಂಘವು ಆಲ್ಲೂರು ಪಿಎಸ್‌ಐ...
ಕರ್ನಾಟಕ ರಾಜ್ಯ ಸರ್ಕಾರಿ ವಸತಿ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರನ್ನು ಸರ್ಕಾರ ಕಡೆಗಣಿಸಿರುವುದನ್ನು ಖಂಡಿಸಿ ಬೆಳಗಾವಿ ಚಲೋ ಮೂಲಕ ಡಿಸೆಂಬರ್ 18ರಂದು ಬೆಳಗಾವಿಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು, ರಾಜ್ಯದಿಂದ ಸುಮಾರು ₹5000ಕ್ಕೂ...
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಪುರಸಭೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಶನಿವಾರ ಏಕಾಏಕಿ ದಾಳಿ ಮಾಡಿದ್ದು, ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಿದ್ದಾರೆ.
ತರೀಕೆರೆ ತಾಲೂಕಿನ ಪುರಸಭಾ ಸಿಬ್ಬಂದಿ ಅಂಗಡಿ, ಹೋಟೆಲ್,...
ಮಕ್ಕಳ ಎದುರೇ ಗೃಹಿಣಿಯನ್ನು ಭೀಕರ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನ ಕಿಚ್ಚಬ್ಬಿ ಗ್ರಾಮದಲ್ಲಿ ಘಟನೆ ನಡೆದಿದೆ.
ಹತ್ಯೆಗೊಳಗಾದ ಗೃಹಿಣಿ ತೃಪ್ತಿ(25) ಕಳೆದ ಒಂದು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಮನೆಬಿಟ್ಟು...
ಮೇಲನಹಳ್ಳಿ ಕಾಲೋನಿಯಲ್ಲಿ ಜನರು ಗುಡಿಸಲು ನಿರ್ಮಿಸಿಕೊಂಡಿದ್ದ ಆ ಜಾಗವನ್ನು ಗ್ರಾಮಸ್ಥರಿಗೆ ಸರ್ವೇ ಮಾಡಿ ಕೊಡುವಂತೆ ಎಸಿ ಮುಖಾಂತರ ಡಿಸಿ ಅವರಿಗೆ ಮಾಹಿತಿ ಕಳಿಸಿಕೊಟ್ಟಿದ್ದು, ಯಾರಿಗೆ ನಿವೇಶನ ಇಲ್ಲ ಅಂಥವರಿಗೆ ಒಂದು ತಿಂಗಳಲ್ಲಿ ನಿವೇಶನ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರಿನ ನಿರ್ವಾಹಕ ಶ್ರೀನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಕಾರಣವೆಂದು ಆರೋಪಿಸಿ ದಲಿತಪರ ಸಂಘಟನೆಯಿಂದ ಚಿಕ್ಕಮಗಳೂರು ನಗರದ ವಿಭಾಗೀಯ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಡಿಸೆಂಬರ್ 7ರಂದು ಶನಿವಾರ ಪುಸ್ತಕ ಪರಿಷೆ ಕಾರ್ಯಕ್ರಮ ನಡೆಯಲಿದೆ.
ಶನಿವಾರ ಬೆಳಿಗ್ಗೆ 9.30ಕ್ಕೆ ಪುಸ್ತಕ ಪರಿಷೆ ಪ್ರಾರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ವಿವಿಧ...
ವಾಕಿಂಗ್ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋಗಿದ್ದ ವೈದ್ಯರೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ತರೀಕೆರೆ ತಾಲೂಕಿನ ಅಜ್ಜಂಪುರ ಸಮುದಾಯ ಆರೋಗ್ಯ...