ಕೆಲಸಕ್ಕೆ ಹೊರಟಿದ್ದ ಕೂಲಿ ಕಾರ್ಮಿಕನ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಕೆಲಸಕ್ಕೆಂದು ಹೊರಟಿದ್ದ ಕೂಲಿ ಕಾರ್ಮಿಕ ಮಹೇಶ್ ಎಂಬುವವರ ಮೇಲೆ ಇಂದು ಬೆಳಿಗ್ಗೆ ಏಕಾಏಕಿ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು...
ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಮಂಗಳವಾರ ಭೇಟಿ ನೀಡಿದರು.
ಬಸ್ ನಿಲ್ದಾಣದಲ್ಲಿರುವ ಶೌಚಾಲಯ, ಅಂಗಡಿ ಹಾಗೂ ಹೋಟೆಲ್‌ಗಳ ಶುಚಿತ್ವ ಪರಿಶೀಲನೆ ನಡೆಸುತ್ತಿರುವ ವೇಳೆ...
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಸೌಹಾರ್ದತಾಣ ಬಾಬಾಬುಡನ್‌ಗಿರಿ ದರ್ಗಾಯನ್ನು ದತ್ತಪೀಠ ಮಾಡಬೇಕು. ಹಿಂದುಪೀಠವಾಗಿ ಬದಲಿಸಬೇಕೆಂದು ಆಗ್ರಹಿಸಿ ಭಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ದತ್ತ ಜಯಂತಿ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು...
ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ.
ಶನಿವಾರ ಕಾಫಿ...
ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಆಸರೆಯಾಗಿದ್ದ ಗುಡಿಸಲಿಗೇ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳ ಪಠ್ಯ ಪುಸ್ತಕಗಳು ಕೂಡ ಸುಟ್ಟು ಭಸ್ಮವಾಗಿದೆ.
ಸುಮಾರು...
ಪರಿಸರ ಮತ್ತು ಜೀವಿಗಳು ಉಳಿಯಬೇಕೆಂದರೆ ಚಾಲಕರು ಹೊಗೆರಹಿತ ವಾಹನ ಚಲಾಯಿಸಲು ಮುಂದಾಗಬೇಕು. ಸುಸ್ಥಿತಿಯಲ್ಲಿರುವ ವಾಹನಗಳನ್ನು ಮಾತ್ರ ರಸ್ತೆಗೆ ತರಬೇಕು. ವಾಹನಗಳಿಗೆ ಕಲಬೆರಕೆ ಇಂಧನ ಬಳಸದಂತೆ ನಿಗಾವಹಿಸಬೇಕು ಎಂದು ಆರ್‌ಟಿಒ ಅಧೀಕ್ಷಕ ಪ್ರಹ್ಲಾದ್ ತಿಳಿಸಿದರು.
ಚಿಕ್ಕಮಗಳೂರು...
ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ವೈದ್ಯರ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ದೊರೆನಾಳು ಗ್ರಾಮದ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಾದ...
ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದ್ದು, ಅಪಘಾತಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವೆಂದು ಆರೋಪಿಸಿ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೃತದೇಹವಿಟ್ಟು ಪ್ರತಿಭಟನೆ ನಡೆಸಲಾಗಿದೆ.
ಚಿಕ್ಕಮಗಳೂರಿನಿಂದ ಮೈಸೂರಿಗೆ ಹೋಗಿದ್ದ ಕೆಎಸ್ಆರ್‌ಟಿಸಿ ಬಸ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ...
ಹಣಕಾಸಿನ ವಿಚಾರಕ್ಕೆ ವೃದ್ಧ ದಂಪತಿಯ ಹತ್ಯೆ ನಡೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಳಗಾಮೆ ಗ್ರಾಮದಲ್ಲಿ ನಡೆದಿದೆ.
ವೃದ್ಧ ದಂಪತಿಯನ್ನು ಮೊಮ್ಮಗನೇ ಹತ್ಯೆ ಮಾಡಿದ್ದು, ಮೃತರು ಮೂಲತಃ ಗುಬ್ಬಿಯವರಾದ ಬಸಪ್ಪ(65)...
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಮೇಲನಹಳ್ಳಿ ಕಾಲೋನಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಮಾರು 80 ಕುಟುಂಬದ ಮೂಲ ನಿವಾಸಿಗಳು ಇಲ್ಲಿ ವಾಸವಾಗಿದ್ದಾರೆ.
ಬೆಳವಣಿಗೆಯಾದಂತೆ ಕುಟುಂಬದ ವಿಸ್ತೀರ್ಣ ಹಾಗೂ ಜನಸಂಖ್ಯೆ ಹೆಚ್ಚಾಗಿದೆ. ಇದರಿಂದ...
ರೇಷನ್ ಕಾರ್ಡ್ ರದ್ದು ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಿ, ಕಾರ್ಡ್ ಕೊಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅವರನ್ನು ಜೈಲಿಗಟ್ಟಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸಂಸದ ಡಾ.ಕೆ.ಸುಧಾಕರ್ ಅವರೊಂದಿಗೆ...