ಚಿಕ್ಕಮಗಳೂರು

ಚಿಕ್ಕಮಗಳೂರು | ಮಾದಕ ವ್ಯಸನದ ವಿರುದ್ದ ಜನಜಾಗೃತಿ ಜಾಥಾ

ಭವಿಷ್ಯವನ್ನು ಉಜ್ವಲವಾಗಿಸಬೇಕೆಂದರೆ ಮಾದಕ ವ್ಯಸನದಿಂದ ದೂರವಿರಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ವಿಕ್ರಮ್ ಅಮಟೆ ತಿಳಿಸಿದರು. ಚಿಕ್ಕಮಗಳೂರು ನಗರದಲ್ಲಿ ಮಾದಕ ವ್ಯಸನದ ವಿರುದ್ಧ ನಡೆದ ಜಾಗೃತಿ ಜಾಥಾ ನಡೆಸಲಾಯಿತು. ಬಳಿಕ ಕುವೆಂಪು ಕಲಾಮಂದಿರದಲ್ಲಿ...

ಚಿಕ್ಕಮಗಳೂರು l ಕನಕದಾಸರು ಒಂದು ಜಾತಿಗೆ ಸೀಮಿತರಲ್ಲ: ಶಾಸಕ ಜಿ ಎಚ್ ಶ್ರೀನಿವಾಸ್

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಂಯುಕ್ತ ಆಶ್ರಯದಲ್ಲಿ ತರೀಕೆರೆ ಪಟ್ಟಣದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಭಕ್ತ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮ ನಡೆಸಲಾಯಿತು. ಕನಕದಾಸರು, ಮಡಿವಾಳ ಮಾಚಿದೇವ, ಬಸವಣ್ಣನವರು...

ಚಿಕ್ಕಮಗಳೂರು l ಡಿ.14ರಂದು ಲೋಕ ಅದಾಲತ್: ಸಿವಿಲ್ ನ್ಯಾಯಾಧೀಶ ವೀರಭದ್ರಯ್ಯ

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸಮಸ್ಯೆಗಳ ಇತ್ಯರ್ಥಕ್ಕೆ ಸಾರ್ವಜನಿಕರು ಹೆಚ್ಚಿನ ಒಲವು ತೋರಿಸಬೇಕು. ಅದರಲ್ಲೂ ಗ್ರಾಮೀಣ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಹಿರಿಯ ಸಿವಿಲ್...

ಮೂಡಿಗೆರೆ l ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕ ಕೆರೆಗೆ ಬಿದ್ದು ಸಾವು

ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕನೋರ್ವ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ತಿಮ್ಮಯ್ಯ (55) ಸಾವನ್ನಪ್ಪಿರುವ ವ್ಯಕ್ತಿ. ಈ ಘಟನೆ ಮೂಡಿಗೆರೆ...

ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

ಸರ್ಕಾರಿ ಗೋಮಾಳ ಜಾಗದಲ್ಲಿ ನಿರ್ಮಿಸಿದ್ದ ಗುಡಿಸಲುಗಳನ್ನು ನೆಲಸಮ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮೇಲನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಲನಹಳ್ಳಿ ಗ್ರಾಮದ ಸರ್ವೇ ನಂಬರ್ 22ರಲ್ಲಿ ನಿವೇಶನ ಇಲ್ಲದ ದಲಿತ ಸಮುದಾಯದವರು ಗುಡಿಸಲುಗಳನ್ನು...

ಚಿಕ್ಕಮಗಳೂರು l ಸಚಿವ ಜಮೀರ್ ಹೇಳಿಕೆ ಖಂಡಿಸಿ ಒಕ್ಕಲಿಗ ಸಮುದಾಯದಿಂದ ಪ್ರತಿಭಟನೆ

ಚನ್ನಪಟ್ಟಣ ಉಪಚುನಾವಣೆಯ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರದ ಭಾಷಣದ ಮಧ್ಯೆ ಕರಿಯ ಕುಮಾರಸ್ವಾಮಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ರಾಜ್ಯದೆಲ್ಲೆಡೆ ವ್ಯಾಪಕ ಖಂಡನೆ...

ಚಿಕ್ಕಮಗಳೂರು l ಗಾಂಜಾ ಮಾರಾಟ; ಇಬ್ಬರ ಬಂಧನ

ಚಿಕ್ಕಮಗಳೂರು ತಾಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಬುಗತ್ತಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 1.26 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದು, ಈ...

ಚಿಕ್ಕಮಗಳೂರು l ಡಾ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ತುಪ್ಪುರು ಗ್ರಾಮಸ್ಥರ ಧರಣಿ ಸತ್ಯಾಗ್ರಹ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ತುಪ್ಪರು ಗ್ರಾಮದಲ್ಲಿ ಭಾರತ ರತ್ನ ಡಾ. ಬಿ ಆ‌ರ್ ಅಂಬೇಡ್ಕ‌ರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ತುಪ್ಪುರು ಗ್ರಾಮಸ್ಥರು ಹಿರೇಗದ್ದೆ ಗ್ರಾಮ ಪಂಚಾಯಿತಿ ಎದುರು ಧರಣಿ...

ಮಳೆ | ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಣೆ

ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ 'ಯೆಲ್ಲೊ ಅಲರ್ಟ್'...

ಚಿಕ್ಕಮಗಳೂರು l ಅರಣ್ಯ ಕಾಯ್ದೆಯಿಂದ ಮಲೆನಾಡಿನ ಜನತೆಯ ಬದುಕುಗಳು ಅತಂತ್ರ

ಅರಣ್ಯ ಕಾಯ್ದೆ ಕಸ್ತೂರಿ ರಂಗನ್ ವರದಿ ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿ ತಿರಸ್ಕಾರ ಮಾಡಿದ್ದರೂ ಕೂಡಾ ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ನಿಂತಿದೆ. ಇದರಿಂದ ಮಲೆನಾಡಿನ...

ಚಿಕ್ಕಮಗಳೂರು | ನಾಯಿಯೊಂದಿಗೆ ಅನುಚಿತ ವರ್ತನೆ; ವ್ಯಕ್ತಿಯ ಬಂಧನ

ಬೀದಿ ನಾಯಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ವ್ಯಕ್ತಿಯೊಬ್ಬನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಜಯಪುರದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ನಾಯಿಯ ಮೇಲೆ ಕ್ರೌರ್ಯ ನಡೆಸಿದ್ದು,...

ಚಿಕ್ಕಮಗಳೂರು l ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಬೀಟಮ್ಮ ಗ್ಯಾಂಗ್‌ನ ಒಂದು ಆನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ತುಡುಕೂರು ಗ್ರಾಮದ ಬಳಿ ನಡೆದಿದೆ. ಕಳೆದ 3ರಿಂದ 4ದಿನಗಳಿಂದ ಬೀಟಮ್ಮ ಗ್ಯಾಂಗ್‌ನ 17 ಕಾಡಾನೆಗಳು ಹಿಂಡುಗಟ್ಟಲೇ ತುಡುಕೂರು ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ