ಚಿಕ್ಕಮಗಳೂರು

ಚಿಕ್ಕಮಗಳೂರು | ಸಹಕಾರ ಮಹಾಮಂಡಳಿ ನಿರ್ದೇಶಕರಾಗಿ ಆಯ್ಕೆಯಾದ ಹೆಚ್ ಎಂ ನಾರಾಯಣ್‌ರಿಗೆ ಸನ್ಮಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಚಿಕ್ಕಮಗಳೂರು ಜಿಲ್ಲೆಯ ಹೆಚ್.ಎಂ ನಾರಾಯಣ್ ಅವರಿಗೆ ಕನ್ನಡ ಸೇನೆ ಕಚೇರಿಯಲ್ಲಿ ಕಾರ್ಯಕರ್ತರಿಂದ ಸನ್ಮಾನಿಸಿ ಗೌರವಿಸಲಾಯಿತು. "ಕನ್ನಡ ಸೇವೆಯಲ್ಲಿ ನಿರಂತರ ಶ್ರಮಿಸಿದ ಅನೇಕರಿಗೆ ರಾಜ್ಯ ಮಟ್ಟದಲ್ಲಿ...

ಚಿಕ್ಕಮಗಳೂರು | ಅ. 30ರಿಂದ ದೇವೀರಮ್ಮ ದೀಪೋತ್ಸವ: ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು

ಪ್ರತಿವರ್ಷವೂ ಅದ್ದೂರಿಯಿಂದ ಶ್ರೀ ದೇವೀರಮ್ಮ ದೀಪೋತ್ಸವ ಕಾರ್ಯಕ್ರಮವು ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ಗ್ರಾಮದಲ್ಲಿ ನಡೆಯುತ್ತದೆ. ಅದೇ ರೀತಿಯಲ್ಲಿ ಈ ವರ್ಷ ಅಕ್ಟೋಬರ್ 30ರಿಂದ ನವೆಂಬರ್ 3ರವರೆಗೆ ದಿಪೋತ್ಸವ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌...

ಚಿಕ್ಕಮಗಳೂರು | ಪ್ರಜ್ಞಾಹೀನನಾದ ಪ್ರಯಾಣಿಕ: ಬಸ್ಸನ್ನೇ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಚಾಲಕ

ಚಲಿಸುತ್ತಿರುವ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಪ್ರಜ್ಞಾಹೀನರಾಗಿ ಅಸ್ವಸ್ಥಗೊಂಡ ಬಳಿಕ ಬಸ್ಸನ್ನೇ ಚಾಲಕ ಆಸ್ಪತ್ರೆಗೆ ಸಾಗಿಸುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಗುರುವಾರ ಮೂಕಾಂಬಿಕ ಹೆಸರಿನ ಖಾಸಗಿ ಬಸ್ಸು ಬುಕ್ಕಡಿಬೈಲಿನಿಂದ ತ್ಯಾವಣ ಮಾರ್ಗವಾಗಿ...

ಕಡೂರು | ನಾಪತ್ತೆಯಾಗಿದ್ದ ಎರಡು ವರ್ಷದ ಮಗು ತರೀಕೆರೆಯಲ್ಲಿ ಪತ್ತೆ

ದೀಪಾವಳಿ ಹಬ್ಬದ ಪ್ರಯುಕ್ತ ಉಡುಗೊರೆ ಖರೀದಿಸಲು ಬಂದಿದ್ದ ದಂಪತಿಯ ಎರಡು ವರ್ಷದ ಮಗುವನ್ನು ಅಪಹರಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಗುರುವಾರ ನಡೆದಿದೆ. ಸೀತಾಪುರ ಗ್ರಾಮದಿಂದ ರಘು ನಾಯಕ್ ದಂಪತಿ ಕಡೂರು ನಗರಕ್ಕೆ...

ಮೂಡಿಗೆರೆ | ಮುಖ್ಯ ರಸ್ತೆಯಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಳವಡಿಕೆ: ಸ್ಥಳಾಂತರಿಸಲು ಗ್ರಾಮಸ್ಥರ ಆಗ್ರಹ

ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿರುವ ಮೂಡಿಗೆರೆ ತಾಲೂಕಿನ ಬಣಕಲ್ ಮುಖ್ಯ ರಸ್ತೆಯಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅವಳವಡಿಸಲಾಗಿದ್ದ, ಇದನ್ನು ಕೂಡಲೇ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಿದ್ಯುತ್ ಟ್ರಾನ್ಸ್ ಫಾರ್ಮರ್ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವುದು ಅವೈಜ್ಞಾನಿಕ. ಅದರ...

ಚಿಕ್ಕಮಗಳೂರು | ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದಲ್ಲಿ ನಡೆದಿದೆ. ಹೆಗ್ಗಾರು ಗ್ರಾಮದ ಹುಲುತಾಳುವಿನ ಕೃಷ್ಣೇಗೌಡ ಎಂಬುವವರ ಪತ್ನಿ ಸುಶೀಲ(55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು...

ಚಿಕ್ಕಮಗಳೂರು | ಹದಗೆಟ್ಟ ರಸ್ತೆಗಳು; ಕ್ಷೇತ್ರದ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರೀಕಟ್ಟೆ ಕೊಗ್ರೆ ಮುಖ್ಯರಸ್ತೆ ಪಿಡಬ್ಲ್ಯೂಡಿ ಇಲಾಖೆಯ ಅವೈಜ್ಞಾನಿಕ ಕಾರ್ಯ ನಿರ್ವಹಣೆ ಮಾಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಬಸರೀಕಟ್ಟೆಯ ಕಳಸ ವೃತ್ತ ಬಳಿ ರಸ್ತೆ ತಡೆಮಾಡಿ ಕ್ಷೇತ್ರದ ಶಾಸಕರ ವಿರುದ್ಧವಾಗಿ ಪ್ರತಿಭಟನೆ...

ಚಿಕ್ಕಮಗಳೂರು | ಗೌರಿ ಲಂಕೇಶ್ ಕೊಲೆ ಪಾತಕರಿಗೆ ಸನ್ಮಾನ; ಎದ್ದೇಳು ಕರ್ನಾಟಕದಿಂದ ಪ್ರತಿಭಟನೆ

ಅತ್ಯಾಚಾರಿಗಳಿಗೆ, ಕೊಲೆಪಾತರಿಗೆ ಸನ್ಮಾನ ಮಾಡುವುದನ್ನು ಗುಜರಾತ್, ಉತ್ತರ ಪ್ರದೇಶಗಳಲ್ಲಿ ಕಂಡಿದ್ದೆವು. ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಸನ್ಮಾನಿಸಿ, ಅಪರಾಧಕ್ಕೆ ಸಾಮಾಜಿಕ ಮನ್ನಣೆ ನೀಡಲಾಗಿದೆ. ಇದನ್ನು ಖಂಡಿಸಿ ಚಿಕ್ಕಮಗಳೂರು...

ಚಿಕ್ಕಮಗಳೂರು | ಭಾರೀ ಮಳೆ; ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ

ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗಿರುವುದರಿಂದ ಅಪಾರ ನಷ್ಟ ಹಾಗೂ ಅಪಾಯವಾಗುವ ಸಂಭವವಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು...

ಚಿಕ್ಕಮಗಳೂರು | ಕಾರು-ಬೈಕ್‌ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಂಜಯ್ (25) ಮೃತರು. ಅಪಘಾತದ ರಭಸಕ್ಕೆ ಬೈಕ್‌ ಸವಾರ ಕಾರಿನ ಚಕ್ರಕ್ಕೆ ಸಿಲುಕಿ ಕೊನೆಯುಸಿರೆಳೆದ್ದಿದ್ದಾರೆ...

ಚಿಕ್ಕಮಗಳೂರು | ಮಳೆಯಿಂದ ಕಿರು ಸೇತುವೆ ಮುಳುಗಡೆ; ವೃದ್ಧೆಯನ್ನು ಹೊತ್ತು ಸಾಗಿದ ಗ್ರಾಮಸ್ಥರು!

ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಸಣ್ಣಗ್ರಾಮದಲ್ಲಿ ಭಾರೀ ಮಳೆಯಾಗಿದ್ದರಿಂದ, ಸೇತುವೆ ಮುಳುಗಡೆಯಾಗಿದೆ. ಪರಿಣಾಮ, ಹೊರ ಜಗತ್ತಿಗೂ ಗ್ರಾಮಕ್ಕೂ ಸಂಪರ್ಕ ಇಲ್ಲದಂತಾಗಿದೆ. ಮುತ್ತೋಡಿ ಗ್ರಾಮದ ಜನರು ಹಳ್ಳ ದಾಟಲು ಪರದಾಡುತ್ತಿದ್ದಾರೆ....

ಚಿಕ್ಕಮಗಳೂರು | ಮೂಲಸೌಕರ್ಯವನ್ನೇ ಕಾಣದ ಸಂಸೆ ಗ್ರಾಮ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ಚಿಕ್ಕಮಗಳೂರು ಜಿಲ್ಲೆ, ಕಳಸ ತಾಲೂಕಿನ, ಸಂಸೆ ಗ್ರಾಮದ ಬಸೀಕಲ್ ಮಾರ್ಗವಾಗಿ ಹಾದು ಹೋಗುವ ತೋರಣಕಾಡು, ಕುಚಿಗೇರಿ, ಬೊಮ್ಮನಮಕ್ಕಿ, ಮುತ್ತಿನಕೊಂಡ, ದಂಟಗನಕೊಂಡ ಮುಂತಾದ ಗ್ರಾಮಗಳಲ್ಲಿ ಸುಮಾರು 250ಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಜನರು ನೂರಾರು...

ಈ ಹೊತ್ತಿನ ಪ್ರಮುಖ ಸುದ್ದಿ