ಚಿಕ್ಕಮಗಳೂರು

ಚಿಕ್ಕಮಗಳೂರು | ಕ್ಷುಲ್ಲಕ ಕಾರಣಕ್ಕೆ ವಕೀಲರ ಮೇಲೆ ಹಲ್ಲೆ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು ನಗರದ ಬಸವನಹಳ್ಳಿ ಮಾರ್ಗವಾಗಿ ಹಾದು ಹೋಗುವ ಮುಖ್ಯ ರಸ್ತೆ ಬಳಿ ಅನ್ಯ ಗುಂಪಿನಿಂದ ವಕೀಲರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಕೋರ್ಟ್‌ನಲ್ಲಿ ವಕೀಲರ ವೃತ್ತಿ ನಿರ್ವಹಿಸುತ್ತಿದ್ದ ಮಂಜುನಾಥ ಪೂಜಾರಿ ಹಾಗೂ...

ಮಲೆನಾಡಿನಲ್ಲಿ ಆಚರಿಸುವ ʼಭೂಮಿ ಹುಣ್ಣಿಮೆʼಯ ಮಹತ್ವವೇನು?

ವಿಜಯದಶಮಿ ಮುಗಿದು ಐದು ದಿನದ ನಂತರ ಬರುವ ಹುಣ್ಣಿಮೆಯನ್ನು ಮಲೆನಾಡಿನಲ್ಲಿ ʼಭೂಮಿ ಹುಣ್ಣಿಮೆʼ ಅಥವಾ ಬಯಲು ಸೀಮೆಯಲ್ಲಿ ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಭೂಮಿ ಹುಣ್ಣಿಮೆ ಶರದೃತುವಿನ ಆಶ್ವಯುಜಮಾಸದ ಶುಕ್ಲಪಕ್ಷದ ಕೊನೆಯ ದಿನ,...

ಚಿಕ್ಕಮಗಳೂರು | ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲ: ಶಾಸಕ ಕೆ ಎಸ್ ಆನಂದ್

ರಾಜ್ಯ ಸರ್ಕಾರ ಸ್ಥಾಪಿಸಲ್ಪಟ್ಟ ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಕಡೂರು ಶಾಸಕ ಕೆ ಎಸ್ ಆನಂದ್ ಹೇಳಿದರು. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಕಚೇರಿ ಮುಂಭಾಗದಲ್ಲಿ ನೂತನವಾಗಿ ಕರ್ನಾಟಕ ಒನ್...

ಚಿಕ್ಕಮಗಳೂರು | ಅಪಾಯದಲ್ಲಿವೆ 5 ಗ್ರಾಮಗಳು; ಜನರ ಸ್ಥಳಾಂತರಕ್ಕೆ ಸೂಚನೆ

ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯದಲ್ಲಿವೆ. ಗ್ರಾಮಗಳಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಆ ಗ್ರಾಮಗಳಲ್ಲಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು 'ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ' ಸೂಚನೆ ನೀಡಿದೆ. ಜಿಯೋಲಾಜಿಕಲ್ ಸರ್ವೇ ತಂಡವು...

ಚಿಕ್ಕಮಗಳೂರು | ಭಾರೀ ಮಳೆಗೆ ನಲುಗಿದ ಏಲಕ್ಕಿ ಬೆಳೆಗಾರರು; ಕಟಾವು ಮಾಡಿದ ಏಲಕ್ಕಿ ಒಣಗಿಸಲು ಪರದಾಟ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಏಲಕ್ಕಿ ಬೆಳೆಗಾರರು ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯ ದೇವರುಂದ, ಹಂತೂರು, ಮೇಕನಗದ್ದೆ, ಹೊಸ್ಕೆರೆ, ಏರಿಕೆ, ಭೈರಾಪುರ, ಗುತ್ತಿ, ಹೆಸಗೋಡು, ಮೂಲರಹಳ್ಳಿ...

ಚಿಕ್ಕಮಗಳೂರು | ಸಾಲಬಾಧೆ, ಅರಣ್ಯ ಒತ್ತುವರಿ ತೆರವಿನ ಭಯದಿಂದ ರೈತ ಆತ್ಮಹತ್ಯೆ

ಮಲೆನಾಡು ಭಾಗದಲ್ಲಿ ಜನವಿರೋಧಿ ಅರಣ್ಯ ಕಾಯಿದೆಯಿಂದ ಅರಣ್ಯ ಒತ್ತುವರಿ ತೆರವು ಕಾರ್ಯ ನಡೆಯುತ್ತಿರುವುದಕ್ಕೆ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರಿನಲ್ಲಿ ನಡೆದಿದೆ. ಕರುಣಾಕರ(53) ಎಂಬ ರೈತ...

ಚಿಕ್ಕಮಗಳೂರು | ಪ್ರೇಮಿಗಳನ್ನು ಒಂದುಗೂಡಿಸಿದ ಭೀಮ್ ಆರ್ಮಿ ಸಂಘಟನೆ

ಚಿಕ್ಕಮಗಳೂರು ಜಿಲ್ಲೆಯ ಆಲೂರು ಹೋಬಳಿ ಮಗ್ಗೆ ಗ್ರಾಮದ ಯುವತಿ ಕಾವ್ಯ(22) ಹಾಗೂ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮದ ಯುವಕ ಪುರುಷೋತ್ತಮ(27) ಇಬ್ಬರೂ ಕೆಲ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಕೂಡ ತಮ್ಮ ಪ್ರೀತಿಯನ್ನು...

ಚಿಕ್ಕಮಗಳೂರು | ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ

ಚಿಕ್ಕಮಗಳೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ಎಸ್. ಡಿ. ಎ ಕಾಂತರಾಜ್ ಎಂಬ ಸಿಬ್ಬಂದಿ ಕಿರುಸಾಲ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರಿನ...

ಚಿಕ್ಕಮಗಳೂರು | ಜನರ ನೋವಿಗೆ ಮಾಧ್ಯಮ ದನಿಯಾಗಲಿ : ಭರತ್‌ ಹೆಬ್ಬಾಳ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರು ರುದ್ರಮುನಿಶ್ವರ ಕಲ್ಯಾಣ ಮಂಟಪದಲ್ಲಿ ಈದಿನ.ಕಾಮ್ʼ ಮಾಧ್ಯಮ ಸಂಸ್ಥೆಯು ಎರಡು ವರ್ಷ ಪೂರೈಸಿದ ಹಿನ್ನಲೆ ಆಯೋಜಿಸಿದ್ದ ʼಈದಿನ ಸಮಾಗಮ ಹಾಗೂ ಮಲೆನಾಡಿನ ಬಿಕ್ಕಟ್ಟುಗಳುʼ ಕುರಿತು ವಿಶೇಷ ʼಸಮಾಗಮʼ...

ಚಿಕ್ಕಮಗಳೂರು | ಓವರ್ ಡೋಸ್ ಇಂಜೆಕ್ಷನ್‌ಗೆ ಏಳು ವರ್ಷದ ಬಾಲಕ‌ ಬಲಿ: ವೈದ್ಯ ಪರಾರಿ

ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬುವವರ...

ಚಿಕ್ಕಮಗಳೂರು | ಅರಣ್ಯ ಒತ್ತುವರಿ ಕಾಯ್ದೆ, ಮಹಿಳಾ ಹಕ್ಕು ಕುರಿತ ಕಾನೂನು ಅರಿವು ಕಾರ್ಯಕ್ರಮ ರದ್ದು; ಇದರ ಹಿಂದಿನ ರಹಸ್ಯವೇನು?

ಅರಣ್ಯ ಒತ್ತುವರಿ ಕಾಯ್ದೆ, ಮಹಿಳೆಯ ಮೇಲಾಗುತ್ತಿರುವ ದೌರ್ಜನ್ಯ, ಲೈಂಗಿಕ ಕಿರುಕುಳಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ವಿಷಯವಾಗಿ ಮಹಿಳೆಯರು ಹೆಚ್ಚು ಕಾನೂನು ಹಾಗೂ ಮಹಿಳಾ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಚಿಕ್ಕಮಗಳೂರು...

‌ಚಿಕ್ಕಮಗಳೂರು | ಅಕ್ರಮವಾಗಿ ಖರೀದಿಸಿದ್ದ ಜಮೀನು ವಶ; ಕಾಂಗ್ರೆಸ್‌ ಮಾಜಿ ಸಚಿವ ಸಗೀರ್ ಅಹ್ಮದ್ ಕುಟುಂಬದ ಹಕ್ಕು ರದ್ದು

ಅಕ್ರಮವಾಗಿ ಖರೀದಿಸಿದ್ದ 32 ಎಕರೆ ಜಮೀನನ್ನು ವಶಕ್ಕೆ ಪಡೆಯುವ ಮೂಲಕ ಕಾಂಗ್ರೆಸ್‌ನ ಮಾಜಿ ಸಚಿವ ಸಗೀರ್ ಅಹ್ಮದ್ ಕುಟುಂಬದ ಹಕ್ಕನ್ನು ರದ್ದುಪಡಿಸಿ, ಸರ್ಕಾರಿ ಜಮೀನು ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ...

ಈ ಹೊತ್ತಿನ ಪ್ರಮುಖ ಸುದ್ದಿ