ಪ್ಯಾಲೆಸ್ತೀನ್ ಬಾವುಟ ಹಿಡಿದು ಬೈಕ್‌ನಲ್ಲಿ ನಗರದಲ್ಲಿ ಓಡಾಡಿರುವ ಆರು ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಬಂಧಿತ ಅಪ್ರಾಪ್ತರನ್ನು ಈ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ.
ರವಿವಾರ ಕೆಲ ಯುವಕರು ಫೆಲೆಸ್ತೀನ್ ದ್ವಜ ಹಿಡಿದು...
ಕೇಂದ್ರ ಸರ್ಕಾರ ತಿದ್ದುಪಡಿ ತರಲು ವಕ್ಫ್ ಮಸೂದೆ -2024 ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿಯಿಂದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಈ ವೇಳೆ ಜಿಲ್ಲಾಧ್ಯಕ್ಷ...
ಸಾರಿಗೆ ಸಿಬ್ಬಂದಿಯೇ ಕೆಎಸ್‌ಆರ್‌ಟಿಸಿ ಡಿಸಿಗೆ ಚಾಕು ಇರಿಯಲು ಯತ್ನಿಸಿರುವ ಘಟನೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದೆ.
ಘಟನೆಯಿಂದ ಗಾಯಗೊಂಡಿರುವ ಕೆಎಸ್‌ಆರ್‌ಟಿಸಿ ಡಿಸಿಯಾಗಿರುವ ಜಗದೀಶ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಕುವಿನಿಂದ ದಾಳಿ ಮಾಡಿರುವ...
ರಾಜ್ಯ ಸರ್ಕಾರದ ಅಕ್ರಮ ಒತ್ತುವರಿ ತೆರವು ಖಂಡಿಸಿ ರೈತ ಸಂಘಟನೆಗಳು ಬುಧವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಂದ್‌ಗೆ ಕರೆ ನೀಡಿತ್ತು. ಈ ಬಂದ್‌ಗೆ ಕಳಸ ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಅಂಗಡಿ -...
ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವಿರುದ್ಧ ವೈದ್ಯರು ಪ್ರತಿಭಟನೆಗೆ ಇಳಿದಿದ್ದು, ರೋಗಿಗಳು ಪರದಾಡುವಂತಾಗಿದೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅನಾರೋಗ್ಯಕ್ಕೆ ತುತ್ತಾಗಿದ್ದ ತನ್ನ ಸಹೋದರನನ್ನು...
ರೋಗಿಯನ್ನು ನೋಡಲೆಂದು ಬಂದಿದ್ದ ವೇಳೆ ವೈದ್ಯರು ಅವಾಚ್ಯವಾಗಿ ನಿಂದಿಸಿದ್ದಾರೆಂದು ಆಕ್ರೋಶಗೊಂಡ ಮಹಿಳೆಯರು, ಕೊರಳಪಟ್ಟಿ ಹಿಡಿದು ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಮೂಳೆ ತಜ್ಞರಾಗಿರುವ...
ಕೊಪ್ಪ ಪಿಎಸ್ಐ ಬಸವರಾಜ್ ತಮ್ಮದೇ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತಷ್ಟು ಮಹಿಳಾ ಪೊಲೀಸರು ಇದೀಗ ತಮಗಾದ ಕಿರುಕುಳದ ಬಗ್ಗೆ ಮೇಲಾಧಿಕಾರಿಗಳ ಭೇಟಿಗೆ...
ಚೌತಿ ಹಬ್ಬದ ದಿನದಂದೇ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಅಪಘಾತ ಸಂಭವಿಸಿ, ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ತರೀಕೆರೆ ತಾಲೂಕಿನ...
ಒತ್ತುವರಿಯಾಗಿರುವ 27,000 ಎಕರೆ ಅರಣ್ಯ ಭೂಮಿ ಹಾಗೂ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಿ, ಅಕ್ರಮ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಆರ್ ಭಾಸ್ಕರ್ ಪ್ರಸಾದ್...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಆರೂರು ಲಕ್ಷ್ಮೀನಾರಾಯಣರಾವ್ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಶಿಕ್ಷಕರಿಗೆ ಅಮೃತ ಸಿಂಚನ ಟ್ರಸ್ಟ್ ಅನ್ಯಾಯ ಎಸಗಿದ್ದು, ಇದರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಅರಣ್ಯ ಭೂಮಿ ಒತ್ತುವರಿ ತೆರವು ಕೈಬಿಡುವಂತೆ ಭೂ ಸಾಗುವಳಿ ಹೋರಾಟ ಸಮಿತಿಯಿಂದ ಮಂಗಳವಾರದಂದು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಕಡವಂತಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದಪ್ರತಿಭಟನಾಕಾರರು ಗ್ರಾ.ಪಂ. ಅಧ್ಯಕ್ಷರು,...
ಮಲೆನಾಡಿನಲ್ಲಿ ಬದುಕು ಕಟ್ಟಿಕೊಂಡು ವಾಸವಾಗಿರುವ ಜನರನ್ನು ಹಾಗೂ ರೈತಾಪಿ ಕುಟುಂಬದವರನ್ನು ಒತ್ತುವರಿ ಆರೋಪಿಸಿ ಒಕ್ಕಲೆಬ್ಬಿಸುವುದು ಖಂಡನೀಯ ಎಂದು ಮಲೆನಾಡು ಕರಾವಳಿ ಒಕ್ಕೂಟ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ...