ಅರಣ್ಯ ರಾಷ್ಟ್ರೀಯ ಸಂಪತ್ತಾಗಿದ್ದು ಜನರನ್ನು ಹೊರಗಿಟ್ಟು ಪರಿಸರ ರಕ್ಷಣೆ ಮಾಡುವುದು ಕಷ್ಟಸಾಧ್ಯ, ಬಡವರನ್ನು ಬೀದಿಗೆ ತಳ್ಳಿ ಶ್ರೀಮಂತರನ್ನು ರಕ್ಷಿಸುವ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಹೊಂದಾಣಿಕೆ ಖಂಡನೀಯ. ಭೂಮಿ-ವಸತಿ ಇಲ್ಲದವರಿಗೆ ನ್ಯಾಯ ದೊರಕಿಸಿ...
ಅಂಗನವಾಡಿ ಶೌಚಾಲಯದ ಬೀಗದ ಕೀಲಿ ಎರಡು ವರ್ಷದಿಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಕೈಯಲ್ಲೇ ಉಳಿದಿದ್ದು, ಮಕ್ಕಳಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದಾಗಿದೆ. ಮಕ್ಕಳು ಶೌಚಾಲಯಕ್ಕೆ ಹೋಗಬೇಕೆಂದರೆ ಆ ಕಾಡಿನ ಮಧ್ಯೆ ಹಾಗೂ ಹಸಿರು...
ಜೀವನೋಪಾಯಕ್ಕಾಗಿ 2ರಿಂದ 3 ಎಕರೆ ಸಾಗುವಳಿ ಮಾಡಿಕೊಂಡಿರುವ ಬಡ ಸಾಗುವಳಿದಾರರನ್ನು ಹೊರತುಪಡಿಸಿ ಭೂಮಾಲೀಕರ ಅರಣ್ಯ ಒತ್ತುವರಿಯನ್ನು ಕಡ್ಡಾಯವಾಗಿ ತೆರವುಗೊಳಿಸಿ ಮಾಧವ ಗಾಡ್ಗೀಳ್ ವೈಜ್ಞಾನಿಕ ವರದಿ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಯಿಂದ...
ಚಿಕ್ಕಮಗಳೂರು-ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟ್ ರಸ್ತೆಯ ಮೇಲೆ ಗುಡ್ಡ ಕುಸಿದಿದ್ದು, ಸಂಚಾರ ಬಂದ್ ಆಗಿದೆ. ಇತ್ತೀಚಿಗೆ ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ಶಿರಾಡಿ ಘಾಟ್‌ನಲ್ಲಿಯೂ ಗುಡ್ಡ ಕುಸಿದಿದ್ದು,...
ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆಮಾಡದಂತೆ ಕ್ರಮ ವಹಿಸಬೇಕು ಎಂದು ದಸಂಸ ಮುಖಂಡರು ಚಿಕ್ಕಮಗಳೂರು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಕುರಿತು ದಸಂಸ ಮಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ...
ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಕಳಸದಿಂದ ಹೊರನಾಡಿಗೆ ಸಂಪರ್ಕ...
ಪ್ರೀತಿಸುತ್ತಿದ್ದ ಪ್ರೇಯಸಿಯನ್ನೇ ಕೊಲೆ ಮಾಡಿ ಮಣ್ಣಿನಡಿ ಹೂತಿಟ್ಟಿದ್ದ ಪ್ರಿಯಕರನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯಾ ಎಂಬ ಯುವತಿಯನ್ನು ಪ್ರೀತಿಸುತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ...
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಗಳು ಮುಳುಗಡೆ, ಗುಡ್ಡ ಕುಸಿತದಿಂದ ಅನಾಹುತಗಳ ಸಂಭವಿಸಿವೆ. ಜೊತೆಗೆ ತಂಪು ವಾತಾವರಣ ಹಾಗೂ ಶೀತಗಾಳಿಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ...
ವಿಡಿಯೋ ಕಾನ್ಫರೆನ್ಸ್ ಮೂಲಕ ಚಿಕ್ಕಮಗಳೂರಿನ ಪ್ರವಾಹ ಪರಿಸ್ಥಿತಿ ಕುರಿತು ಸಮಾಲೋಚನೆ
ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ಉಸ್ತುವಾರಿ ಸಚಿವರ ನಿರ್ದೇಶನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಮಾಲೋಚನೆ...
ಮಲೆನಾಡು ಎಂದರೆ ಹಚ್ಚ ಹಸಿರಿನಿಂದ ಕೂಡಿರುವ ಕಾಡು, ಗುಡ್ಡ ಬೆಟ್ಟಗಳಿಂದ ಕಂಗೊಳಿಸುತ್ತಿವೆ. ಇಲ್ಲಿನ ಪ್ರಕೃತಿ ಸೌಂದರ್ಯ ಎಲ್ಲರನ್ನೂ ಆಕರ್ಷಿಸುತ್ತದೆ. ಆದರೆ ಇಲ್ಲಿನ ವಾಸ ಮಾಡುತ್ತಿರುವ ಕಾಡಂಚಿನ ಜನರ ಪರಿಸ್ಥಿತಿ ಮಾತ್ರ ಹೇಳತೀರದ್ದಾಗಿದೆ.
ಚಿಕ್ಕಮಗಳೂರು ಜಿಲ್ಲೆಯ...
ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರಿಗೆ ಆನ್‌ಲೈನ್ ನೋಂದಣಿ ಕಡ್ಡಾಯ. ಹಾಗಾಗಿ ಪ್ರವಾಸಕ್ಕೆ ಬರುವವರು ಆನ್‌ಲೈನ್ ಮೂಲಕ ಕಾಯ್ದಿರಿಸಬೇಕೆಂದು ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯು ಗಿರಿಶ್ರೇಣಿಗಳ ಪರ್ವತಗಳಿಂದ ಕಂಗೊಳಿಸುತ್ತಿವೆ. ಇಲ್ಲಿ ನೋಡುಗರ ಸಂಖ್ಯೆಯೂ ದಿನದಿಂದ...
ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಡೆಂಘೀ ಸೋಂಕಿಗೆ ಆರು ವರ್ಷದ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.
ಸಾನಿಯಾ (6) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ...