ಹಲವಾರು ತಿಂಗಳಿನಿಂದ ಬರಗಾಲವನ್ನು ಎದುರಿಸುತ್ತಿರುವ ರೈತಾಪಿ ವರ್ಗಕ್ಕೆ ರಾಜ್ಯ ಸರ್ಕಾರ ಸಮರ್ಪಕವಾಗಿ ಸ್ಪಂದಿಸಬೇಕು. ಅದಕ್ಕಾಗಿ ಬೀದಿಗಿಳಿದು ಹೋರಾಟ ನಡೆಸುವ ಮೂಲಕ ಎಚ್ಚರಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಡಾ.ಕೆ...
ಸಂದರ್ಭ ಬಂದರೆ ದತ್ತಮಾಲೆಯನ್ನೂ ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಭಾನುವಾರ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸಿದೆ. ದತ್ತಮಾಲೆ ಧರಿಸುವ ನಿರ್ಧಾರ ಸ್ವಾಗತಾರ್ಹ ಎಂದಿದೆ.
ಪಕ್ಷದ ಹೆಸರಿನಲ್ಲಿಯೇ...
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಬುಧವಾರ ಪದಗ್ರಹಣ ಮಾಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಬೀರೂರು ಬಿಜೆಪಿ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಮಹಾತ್ಮಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ...
ದೀಪಾವಳಿ ಸಂಭ್ರಮದ ನಡುವೆ ಹಲವಾರು ಮನೆಗಳಲ್ಲಿ ಕತ್ತಲು ಆವರಿಸಿದೆ. ಪಟಾಕಿ ಸಿಡಿತದಿಂದ ಹಲವರು ಕಣ್ಣು ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಟಾಕಿ ಸಿಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಜಿಲ್ಲೆಯ ತರೀಕೆರೆ ತಾಲೂಕಿನ ಸುಣ್ಣದಹಳ್ಳಿ...
ಬೇಸಿಗೆಯಂತೆ 2 ತಿಂಗಳ ಕಾಲ ಕಂಡುಬಂದ ಬಿರುಬಿಸಿಲು ಅಡಕೆ ಎಲೆಚುಕ್ಕಿ ರೋಗ ಬಾಧೆಯನ್ನು ಹತೋಟಿಗೆ ತಂದಿತ್ತು. ಆದರೆ, ಈ ಸದ್ಯ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ರೋಗ ಮತ್ತೆ ಉಲ್ಬಣಗೊಂಡಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ...
ಬಿಜೆಪಿ ಅಧಿಕಾರದಲ್ಲಿದ್ದಾಗ ಶಾಸಕ ಎಸ್ ಟಿ ಸೋಮಶೇಖರ್ ಅವರಿಗೆ ಸಹಕಾರದಂತಹ ದೊಡ್ಡ ಖಾತೆಯನ್ನೇ ನೀಡಿರಲಿಲ್ಲವೆ. ಪಕ್ಷ ಅವರಿಗೆ ಏನು ಮೋಸ ಮಾಡಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ...
ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಮತ್ತು ಬರುವ ಔಷಧಿ ನೀಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಬೆಳಕಿಗೆ ಬಂದಿದೆ. ದೌರ್ಜನ್ಯ ಪ್ರಕರಣಗಳಲ್ಲಿ ಸರ್ಕಾರಿ ಅಧಿಕಾರಿಗಳೇ ಭಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮೂವರು...
ಜಗತ್ತಿನಾದ್ಯಂತ ನಾಗರಿಕ ಸಮಾಜದಲ್ಲಿ ಇಂದು ಚರ್ಚೆಯಾಗುತ್ತಿರುವುದು ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧ, ನಾಗರಿಕರ ಮೇಲೆ ದಾಳಿ ಮಾಡಿರುವುದು ಅತ್ಯಂತ ಖಂಡನೀಯ. ಕೆಲವು ರಾಜ್ಯಗಳಲ್ಲಿ ಅಂಥ ಚರ್ಚೆಗಳಿಗೆ, ಪ್ರತಿಭಟನೆಗಳಿಗೆ ಅನುಮತಿಯನ್ನು ನಿರಾಕರಿಸಲಾಗುತ್ತಿದೆ ಎಂದು...
ಉತ್ತಮ ಜೀವನ ಸಾಗಿಸಬೇಕು. ತನ್ನ ತಂದೆ-ತಾಯಿ ಹಾಗೂ ಪ್ರೀತಿ ಪಾತ್ರರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಸ್ವಾಭಿಮಾನ-ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಕನಸು ಹೊತ್ತು ಹಲವರು ಪಟ್ಟಣ, ನಗರ, ದೇಶ, ವಿದೇಶಗಳತ್ತ ನಡೆಯುತ್ತಾರೆ. ಅಂತಹದೊಂದು ಕನಸು ಹೊತ್ತು...
ಒಂಟಿ ಸಲಗವೊಂದು ಕಾರ್ಮಿಕ ಮಹಿಳೆಯರ ಮೇಲೆ ದಾಳಿ ಮಾಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮದ ಮೀನಾ ಎಂಬವರು ಮೃತಪಟ್ಟಿದ್ದರು. ಇನ್ನಿಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅನೇಕ ರಸ್ತೆಗಳು ಗುಂಡಿಗಳಿಂದ ಕೂಡಿವೆ. ವಾಹನ ಸವಾರರು ದಿನವಿಡೀ ತೊಂದರೆ ಅನುಭವಿಸುವಂತಾಗಿದೆ. ಇದರಿಂದ ಬೇಸತ್ತ ಮೂಡಿಗೆರೆಯ ಛತ್ರ ಮೈದಾನದ ಸದಸ್ಯರ ತಂಡ ಸ್ವಂತ...
ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ಅವರು ಸೋಮವಾರ ಮಧ್ಯರಾತ್ರಿ ಕೊನೆ ಉಸಿರೆಳೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಮ್ಮೂರು ದಾರದಹಳ್ಳಿಯಲ್ಲಿ ವಯೋ ಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅವರ ಪಾರ್ಥೀವ ಶರೀರವನ್ನು ಮಂಗಳವಾರ...