ಹಚ್ಚ ಹಸಿರು ಮತ್ತು ಪಕೃತಿ ಸೌಂದರ್ಯದಿಂದ ಕಂಗೊಳಿಸುವ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಓರ್ಲೆ ಗ್ರಾಮಕ್ಕೆ ಯಾವ ಕಡೆಯಿಂದಲೂ ರಸ್ತಯಿಲ್ಲ, ಹಳ್ಳ ದಾಟಲು ಸೇತುವೆ ಇಲ್ಲ. ಜನರು ತಮ್ಮೂರಿನಿಂದ ಮತ್ತೊಂದು ಊರಿಗೆ ತೆರಳಲು...
ಆಗಸ್ಟ್ 1ರಿಂದ ಸೆಪ್ಟೆಂಬರ್ 1ರವರೆಗೆ ಒಂದು ತಿಂಗಳ ವಿದ್ಯುತ್(ಕರೆಂಟ್) ಬಿಲ್ 10 ಲಕ್ಷ ರೂಪಾಯಿ ಬಂದಿರುವುದನ್ನು ಕಂಡು ಅಂಗಡಿ ಮಾಲೀಕ ಗಾಬರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ.
ಕಡೂರು ಪಟ್ಟಣದ ಉಳುಕಿನಕಲ್ಲು...
ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತ ನಿಂದಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದಿದ್ದು, ಬಾಲಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ದುಗ್ಲಾಪುರ ಗೇಟ್‌ನಲ್ಲಿ ಘಟನೆ ನಡೆದಿದೆ....
ಜನರಿಂದ ಹಣ ಪಡೆದುಕೊಂಡಿದ್ದರೂ ಹಕ್ಕುಪತ್ರ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆಂದು ಆರೋಪಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿ ಪ್ರತಿಭಟನೆ ನಡೆಸಿದ್ದಾರೆ.
"ನಿಡುವಾಳೆ ಗ್ರಾಮ ಪಂಚಾಯಿತಿಯ ಸುತ್ತಮುತ್ತಲಿನ...
ಚಿಕ್ಕಮಗಳೂರಿನಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು, ಅಪಘಾತವಾಗಿರುವ ಘಟನೆ ನಡೆದಿದೆ. ಆ ಕಾರು ಕನ್ನಡ ಕಿರುತೆರೆಯ ಕಾಮೆಡಿ ನಟ ಚಂದ್ರಪ್ರಭ ಅವರಿಗೆ ಸೇರಿದ್ದು ಎಂದು ಆರೋಪಿಸಲಾಗಿದೆ. ದ್ವಿಚಕ್ರ ವಾಹನ ಸವಾರನ ಪರಿಸ್ಥಿತಿ...
ಪ್ರಾದೇಶಿಕ ಸಾರಿಗೆ ಇಲಾಖೆಯ ಅಟೆಂಡರ್ ಒಬ್ಬರು ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ವ್ಯಕ್ತಿಯೊಬ್ಬರು 8 ಬೈಕ್‌ಗಳಿಗೆ ರಾಜ್ಯದಾದ್ಯಂತ ಸಂಚರಿಸಲು ಪರವಾನಗಿ ಪಡೆಯಲು...
ಮದುವೆಯೊಂದರ ವಿಡಿಯೋ ಚಿತ್ರೀಕರಣ ಮಾಡುವ ವೇಳೆ ಡ್ರೋಣ್ ಕ್ಯಾಮೆರಾದ ಕಣ್ಣಿಗೆ ಎರಡು ಚಿರತೆಗಳು ಸೆರೆ ಸಿಕ್ಕಿವೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಬಳಿಕ ಶಿವಗಿರಿಬೆಟ್ಟದ ಸಮೀಪ ಚಿರತೆಗಳು ಕ್ಯಾಮೆರಾಗೆ ಕಾಣಿಸಿಕೊಂಡಿವೆ.
ಶಿವಗಿರಿಬೆಟ್ಟದ...
ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ದಾಳಿ ನಡೆಸಿದ್ದು, ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಬಳಿಯ ಆರೆನೂರು ದುರ್ಗದಲ್ಲಿ ನಡೆದಿದೆ.
ಘಟನಾ ಸ್ಥಳಕ್ಕೆ ಹೋಗಲು ಪ್ರಯತ್ನಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ...
ಮೂಡಿಗೆರೆ ಪಟ್ಟಣದಲ್ಲಿ ಅನಾಥವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಸಾಮಾಜಿಕ ಕಾರ್ಯಕರ್ತರ ತಂಡವೊಂದು ಅರೈಕೆ ಮಾಡಿ ಅನಾಥಾಶ್ರಮಕ್ಕೆ ಸೇರಿಸಿದೆ.
ಆಂಧ್ರಪ್ರದೇಶದ ಮಲ್ಲೇಶ ಎಂಬುವವರು ಹಲವಾರು ದಿನಗಳಲ್ಲಿ ಮೂಡಿಗೆರೆಯಲ್ಲಿ ನಿರ್ಗತಿಕರಂತೆ ತಿರುಗಾಡುತ್ತಿದ್ದರು. ಅವರನ್ನು ಗಮನಿಸಿದ ಕಾಫಿನಾಡು ಸಮಾಜ ಸೇವಕರು,...
ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದ್ದರಿಂದ ಬೇಸರಗೊಂಡ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದ ಸತೀಶ್(48) ಎಂಬುವವರು ಆತ್ಮಹತ್ಯೆಗೆ ಒಳಗಾಗಿರುವ ರೈತ....
ಎಸ್ಟೇಟ್ ಮಾಲೀಕರ ಲೈನ್ ಮನೆಗಳೆಂಬ ಜೈಲಿನಿಂದ ಬಿಡುಗಡೆ ಪಡೆದರೂ, ಬದುಕು ಮಾತ್ರ ಬದಲಾಗಿಲ್ಲ. ನಿಲ್ಲಲು ತಮ್ಮದೇ ಆದ ನೆಲೆಯಿಲ್ಲ. ನೆತ್ತಿ ಮೇಲೆ ಗಟ್ಟಿಯಾದ ಸೂರಿಲ್ಲ. ಹೊಟ್ಟೆ ಮೂರೊತ್ತಿನ ಊಟಕ್ಕೂ ಪರಿಪಾಡು ಪಡಬೇಕು -...
ಮದ್ಯ ಮಾರಾಟಕ್ಕೆ ಸರ್ಕಾರ ಎಂಎಸ್‌ಐಎಲ್‌ಗೆ ಅನುಮತಿ ನೀಡಿರುವುದನ್ನು ಹಾಗೂ ಅಕ್ರಮ ಮದ್ಯ ಮಾರಾಟವನ್ನು ಖಂಡಿಸಿ ಮದ್ಯಪಾನ ವಿರೋಧಿ ಆಂದೋಲನದ ಕಾರ್ಯಕರ್ತರು ಮತ್ತು ಹಲವು ಗ್ರಾಮಸ್ಥರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಹಕ್ಕೊತ್ತಾಯ...