ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಿಜಿಎಸ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಧಾರುಣ ಘಟನೆ ನಡೆದಿದೆ.
ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಮೇಶಪ್ಪ ಎಂಬುವವರ ಮಗ ಶ್ರೀನಿವಾಸ (15)...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾಬಾಬುಡನ್ ಗಿರಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಧರ್ಮಾತೀತವಾಗಿ ಹಿಂದು-ಮುಸ್ಲಿಮರು ಪೂಜೆ ಸಲ್ಲಿಸುತ್ತಿದ್ದ ಬಾಬಾ ಬುಡನ್‌ಗಿರಿಯ ದರ್ಗಾವನ್ನು ದತ್ತಪೀಠವೆಂದು ಕರೆದು ಹಿಂದುತ್ವವಾದಿ ಸಂಘಟನೆಗಳು ಕೋಮು ವಿವಾದ ಹಚ್ಚಿವೆ. ಅಲ್ಲದೆ, ವರ್ಷಕ್ಕೊಮ್ಮೆ...
ಜಿಂಕೆಯೊಂದನ್ನು ಬೇಟೆಯಾಡಿ ಪಾರ್ಟಿ ಮಾಡುತ್ತಿದ್ದ ಆರು ಮಂದಿಯನ್ನು ಚಿಕ್ಕಮಗಳೂರು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೋಡಿ ಪ್ರಾದೇಶಿಕ ವಲಯ ವ್ಯಾಪ್ತಿಯ ಕಾಫಿ ತೋಟದಲ್ಲಿ ವನ್ಯಜೀವಿ ಎನ್‌ಜಿಒ ಸದಸ್ಯರು 25...
ನನ್ನ ಮಗಳು ಸಾವನ್ನಪ್ಪಿ 22 ದಿನಗಳು ಕಳಿದಿವೆ. ಆಕೆಯ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ. ಪೊಲೀಸರು ತ್ವರಿತವಾಗಿ ತನಿಖೆ ನಡೆಸುತ್ತಿಲ್ಲ. ನನ್ನ ಮಗಳ ಸಾವಿಗೆ ಕಾರಣವೇನೆಂಬುದೇ ಇನ್ನೂ ತಿಳಿದಿಲ್ಲ. ಅವಳ ಸಾವು...
ಆಸ್ತಿ ಮಾರಿದ ಹಣಕ್ಕಾಗಿ ಮೂವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟಿದ್ದರೆ ಮತ್ತೊಬ್ಬರ...
ಮಲೆನಾಡಿನ ಸೌಂದರ್ಯದ ಮಧ್ಯೆ ಮೇಗೂರು ಶಾಲೆ ಸ್ವಚ್ಛತೆ, ಅಭಿವೃದ್ಧಿಯಿಂದ ಕಂಗೊಳಿಸುತ್ತಿದ್ದು, ಎಲ್ಲ ಮಕ್ಕಳೂ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚುವಂತಹ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿಯೂ ಮೇಗೂರು ಶಾಲೆ ಮಾದರಿ...
ಚಿಕ್ಕಮಗಳೂರು ಜಿಲ್ಲೆ ಕಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಎಸ್ ಆನಂದ್ ವಿರುದ್ಧ ವಾಟ್ಸಪ್ ಸ್ಟೇಟಸ್ ಹಾಕಿ ಆಕ್ರೋಶ ಹೊರಹಾಕಿದ ಮಹಿಳಾ ಪೇದೆ(ಕಾನ್ಸ್ಟೆಬಲ್)ಯೊಬ್ಬರನ್ನು ಅಮಾನತು ಮಾಡಲಾಡಿದೆ.
"ಕಡೂರು ಶಾಸಕರಿಗೆ ನನ್ನ ಧಿಕ್ಕಾರವಿರಲಿ. ನನಗೆ...
ಕ್ರಾಂತಿಕಾರಿ ಕವಿ, ಹೋರಾಟಗಾರ ಗದ್ದರ್ ಅವರ ಜೀವನ ಇಂದಿನ ಯುವಜನತೆಗೆ ಮಾದರಿಯಾಗಿದೆ. ಕಾಫಿನಾಡಿನ ಯುವಜನರಲ್ಲೂ ಹೋರಾಟದ ಕಿಚ್ಚು ಹಚ್ಚಿಸುವಲ್ಲಿ ಅವರು ಸಫಲರಾಗಿದ್ದರು. ಅವರ ಅಗಲಿಕೆಯಿಂದ ಜನಪರ ಹೋರಾಟಗಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಕಾರ್ಯ ನಡೆಯುತ್ತಿರುವುದಕ್ಕೆ ಹಿಂದೂಪರ ಸಂಘಟನೆಗಳು ಮತ್ತು ಗ್ರಾಮದ ಕೆಲವು ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಚರ್ಚ್ ನಿರ್ಮಿಸಬಾರದು ಎಂದು ಪಟ್ಟು ಹಿಡಿದಿದ್ದಾರೆ.
"ಮೂಡಿಗೆರೆ ಸಮೀಪದ...
ಕಸ್ತೂರಿ ರಂಗನ್ ವರದಿ ಗಡಿ ಈಗಿರುವ ಅರಣ್ಯ ಪ್ರದೇಶಕ್ಕೆ ಸೀಮಿತವಾಗಿರಲಿ
ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದನೆ
ಕೊಪ್ಪ, ಎನ್ ಆರ್ ಪುರ ಮತ್ತು ಶ್ರಿಂಗೇರಿ ತಾಲೂಕುಗಳನ್ನು ಒಳಗೊಂಡಂತೆ ಜಿಲ್ಲಾ ಉಸ್ತುವಾರಿ...
ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹವಲಾರು ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಬರಿದಾಗಿದ್ದ ಜಲಾಶಯಗಳು ಭರ್ತಿಯಾಗುತ್ತಿವೆ. ಧಾರಾಕಾರ ಮಳೆಗೆ ಗುಡ್ಡಗಳೂ ಕುಸಿಯುತ್ತಿವೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನದಿ, ತೊರೆಗಳು ತುಂಬಿ ಹರಿಯುತ್ತಿದ್ದು, ಕಳಸ-ಹೊರನಾಡು ನಡುವಿನ ರಸ್ತೆಯಲ್ಲಿರುವ ಹೆಬ್ಬಾಳೆ ಸೇತುವೆ ನೀರಿನಲ್ಲಿ ಮುಳುಗಡೆಯಾಗಿದೆ.
ಸೇತುವೆ ಮುಳುಗಡೆಯಾಗಿರುವ ಪರಿಣಾಮ ಹಳುವಳ್ಳಿಯಿಂದ ಹಲವಾರು ವಾಹನಗಳು ವಾಪಸ್ ಬಂದಿವೆ. ಹೀಗಾಗಿ,...