ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಪರಿಣಾಮ ಪ್ರತ್ಯೇಕ ಚಾಲಕರ ನಿಯಂತ್ರಣ ತಪ್ಪಿ ಎರಡು ವಾಹನಗಳು ಒಂದೇ ಸ್ಥಳದಲ್ಲಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ...
ಮಲೆನಾಡಿಗರ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಜುಲೈ 30ರಂದು ಬಾಳೆ ಹೊನ್ನೂರಿನಲ್ಲಿ ಜನ-ದನಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಮುಕ್ತ ಸಂವಾದಕ್ಕೆ ಜನಪ್ರತಿನಿಧಿಗಳನ್ನು ಅಹ್ವಾನಿಸಲಾಗಿದೆ ಎಂದು ಕರ್ನಾಟಕ ಜನಶಕ್ತಿ ನಾಯಕ...
ಮಲೆನಾಡು ಎಂದೊಂಡನೆ ಎಲ್ಲರ ಕಣ್ಣೆದುರು ಬರುವುದು ಅಲ್ಲಿನ ರಮಣೀಯ ಪ್ರಕೃತಿ ಸೌಂದರ್ಯ. ಅಲ್ಲಿನ ಸುಂದರ ಪರಿಸರಕ್ಕೆ ಮನಸೋಲದವರೇ ಇಲ್ಲ. ಪಟ್ಟಣಗಳಿಂದ ಅಪರೂಪಕ್ಕೆ ಪ್ರವಾಸ ಬರುವವರಿಗೆ ಮಲೆನಾಡು ಭೂಲೋಕದ ಸ್ವರ್ಗವೇ ಸರಿ. ಆದರೆ, ಮೂಲ...
ಆರೋಗ್ಯ ಸಮಸ್ಯೆಯಿಂದ ತೀವ್ರ ಅಸ್ವಸ್ಥರಾಗಿದ್ದ ವೃದ್ಧೆ ಶೇಷಮ್ಮ(70) ಎಂಬುವವರನ್ನು ಆಸ್ಪತ್ರೆಗೆ ಸೇರಿಸಲು ಜೋಳಿಗೆಯಲ್ಲಿ ಹೊತ್ತು ತಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸಾ ತಾಲೂಕಿನ ಸಂಸೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಈಚಲಹೊಳೆ ಗಿರಿಜನ ಕಾಲೋನಿಯಲ್ಲಿ ಸಮರ್ಪಕ...
ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ ನಗರ ಕಾಪು ಬ್ರಹ್ಮಾವರ ಕುಂದಾಪುರ ಬೈಂದೂರ್ ಹೆಬ್ರಿ ಕಾರ್ಕಳ ತಾಲೂಕುಗಳ ಹಲವು ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್...
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತ ಸಂಘದ ಮುಖಂಡರ ಆರೋಪ
ಸಚಿವರು 0% ಬಡ್ಡಿ ದರದಲ್ಲಿ 5 ಲಕ್ಷ ರೂ. ಸಾಲ ನೀಡುವುದಾಗಿ ಹೆಳಿದ್ದಾರೆ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ ರೈತರಿಗೆ ಸಹಕಾರ ಸಂಘದಲ್ಲಿ 10...
ಹಾಸನ, ಚಿಕ್ಕಮಗಳೂರು ಜಿಲ್ಲೆಯ ನಿಯೋಗದಿಂದ ಅರಣ್ಯ ಸಚಿವರ ಭೇಟಿ
ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಭರವಸೆ ನೀಡಿದ ಅರಣ್ಯ ಸಚಿವ
ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಸುವ...
ಆನ್ಲೈನ್ ಮೂಲಕ ಮತ್ತು ಭೌತಿಕವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ
ಯೋಜನೆಯ ಲಾಭ ಪಡೆಯಲಿವೆ 1.28 ಕೋಟಿ ಕುಟುಂಬಗಳು
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ವಿಳಂಬ ಆಗಲಿದೆ. ಆದರೆ, ಆಗಸ್ಟ್ 18ರ ಒಳಗೆ ಮನೆಯೊಡತಿಯ ಬ್ಯಾಂಕ್ ಖಾತೆಗೆ ಹಣ...
ಸಾಮ, ದಾನ, ಭೇದ, ದಂಡ ಬಳಸಿ ಮರು ಮತಾಂತರಕ್ಕೆ ಮುಂದಾಗುವ ಅನಿವಾರ್ಯತೆ ಇದೆ. ಮತಾಂತರ ನಿಷೇಧ ಕಾಯ್ದೆ ಹಿಂದಕ್ಕೆ ಪಡೆದಿರುವುದರಿಂದ ದೇಶ ಮತ್ತು ಹಿಂದೂ ಧರ್ಮ ಉಳಿಸಿಕೊಳ್ಳಲು ಎಲ್ಲ ಸಮುದಾಯದ ಮಠಾಧೀಶರು ಮಹಾ...
ಚಿಕ್ಕಮಗಳೂರು ನಗರದ ಕೋಟೆಯಲ್ಲಿ ಇರುವ ಕೆನರಾ ಬ್ಯಾಂಕ್ ಶಾಖೆಯನ್ನು ಎಸ್‌ಟಿಜೆ ಕಾಲೇಜಿನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಶಾಖೆಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಕೋಟೆಯ ನಾಗರಿಕರು ಕೆನರಾ ಬ್ಯಾಂಕ್ ಕೇಂದ್ರ ಕಚೇರಿ ಸಿಇಒ ಅನಿಲ್ ಕುಮಾರ್ ಅವರಿಗೆ...
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬಿಪರ್‌ಜಾಯ್ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಕುರಿತು...
ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ ಪ್ರದೀಪ್ ಈಶ್ವರ್. ಹಳ್ಳಿಗಳನ್ನು ಸುತ್ತುತ್ತ, ಹಲವು ಜನರನ್ನು ಮಾತನಾಡಿಸುತ್ತ, ಅದೆಲ್ಲವಲ್ಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಜನಪ್ರಿಯತೆ ಗಳಿಸುತ್ತಿದ್ದಾರೆ. ಅವರು ಇತ್ತೀಚೆಗೆ,...