ಚಿಕ್ಕಮಗಳೂರು

ಚಿಕ್ಕಮಗಳೂರು | ದಲಿತ ವ್ಯಕ್ತಿಗೆ ಸಿಎಂ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ತೀವ್ರವಾಗಿರುವ ಬೆನ್ನಲ್ಲೆ ದಲಿತ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಬೇಡಿಕೆಯೂ ತೀವ್ರವಾಗುತ್ತಿದೆ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು...

ಚಿಕ್ಕಮಗಳೂರು | ಬಿಜೆಪಿಯಿಂದ ನನ್ನ ಹೊರ ಹಾಕಿದ ಸಿ.ಟಿ ರವಿಯೇ ಕ್ಷೇತ್ರ ಖಾಲಿ ಮಾಡ್ಬೇಕಾಯ್ತು: ಎಂಪಿಕೆ

ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು ಚಿಕ್ಕಮಗಳೂರು ಇನ್ನು ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೋಲು...

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ

ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...

ಚಿಕ್ಕಮಗಳೂರು | ಕಾರು-ಟಿಟಿ ವಾಹನ ಮುಖಾಮುಖಿ ಡಿಕ್ಕಿ; ಮಗು ಸೇರಿ ಇಬ್ಬರ ದುರ್ಮರಣ

ಕಾರು ಮತ್ತು ಟಿಟಿ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ 'ಬೆಂಗಳೂರು–ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206'ರಲ್ಲಿ ನಡೆದಿದೆ. ಕಾರಿನಲ್ಲಿದ್ದ...

ಚಿಕ್ಕಮಗಳೂರು ಜಿಲ್ಲೆ | ಬಿಜೆಪಿಗೆ ಮುಳುವಾಗಲಿದೆಯೇ ಬಂಡಾಯ– ಆಡಳಿತ ವಿರೋಧಿ ಅಲೆ?

ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ಕಣ ಈ ಬಾರಿ ಸಾಕಷ್ಟು ಬದಲಾಗಿದೆ. ಹಲವು ಪಕ್ಷಗಳ ಪ್ರಮುಖರು ಪಕ್ಷಾಂತರ ಮಾಡಿದ್ದಾರೆ. ಕೆಲವರು ಬಂಡಾಯವೆದ್ದಿದ್ದಾರೆ. ಜೊತೆಗೆ ಬೆಲೆ ಏರಿಕೆ, ಭ್ರಷ್ಟಾಚಾರ ಸೇರಿದಂತೆ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ...

ಚಿಕ್ಕಮಗಳೂರು | ಚಾರ್ಮಾಡಿ ಘಾಟಿಯಲ್ಲಿ ಬಿರುಕುಬಿಟ್ಟ ತಡೆ ಗೋಡೆ; ಕುಸಿಯುವ ಆತಂಕ

ಏಕಮುಖ ಕಿರಿದಾದ ರಸ್ತೆಯಲ್ಲಿ ತಡೆಗೋಡೆಗೆ ವಾಹನ ಡಿಕ್ಕಿ ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಸ್ಪಂದಿಸುವಂತೆ ಆಗ್ರಹ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಅಣ್ಣಪ್ಪ ದೇವಸ್ಥಾನದ ಬಳಿ ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ...

ಚಿಕ್ಕಮಗಳೂರು | ಖಾಸಗಿ ನಿವೇಶನಕ್ಕೆ ಕೆರೆ ಮಣ್ಣು ಅಕ್ರಮ ಸಾಗಾಟ; ಗ್ರಾಮಸ್ಥರಿಂದ ತಡೆ

ತಪ್ಪು ಒಪ್ಪಿಕೊಂಡ ಪಟ್ಟಣ ಪಂಚಾಯಿತಿ ಸದಸ್ಯ ಕೆರೆ ಒತ್ತುವರಿ ತೆರವು ಮಾಡುವಂತೆ ಗ್ರಾಮಸ್ಥರ ಆಗ್ರಹ ಯಾವುದೇ ಅನುಮತಿ ಇಲ್ಲದೆ ಸರ್ಕಾರದ ಅಧೀನದಲ್ಲಿರುವ ಕೆರೆಯಲ್ಲಿ ಮಣ್ಣನ್ನು ಅಗದು, ಖಾಸಗಿ ನಿವೇಶನಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಗ್ರಾಮಸ್ಥರು ತಡೆದಿರುವ ಘಟನೆ...

ಚಿಕ್ಕಮಗಳೂರು | ಕಾಂಗ್ರೆಸ್‌ಗೆ ಮತ ಹಾಕಿ ಎಂದ ಜೆಡಿಎಸ್‌ ಬೋಜೆಗೌಡ; ವಿಡಿಯೋ ವೈರಲ್‌

ಜೆಡಿಎಸ್‌ಗೆ ಮುಜುಗರ ತರಿಸಿದ ಎಂಎಲ್‌ಸಿ ಬೋಜೆಗೌಡ ಹೇಳಿಕೆ ಜೆಡಿಎಸ್‌ ತೊರೆದು ಕಾಂಗ್ರೇಸ್ ಸೇರಿದ್ದ ಬಿ ಎಚ್ ಹರೀಶ್ ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ಏರುತ್ತಿರುವ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ಜೆಡಿಎಸ್‌ ಮುಖಂಡ, ವಿಧಾನಪರಿಷತ್ ಸದಸ್ಯ ಎಸ್ ಎಲ್...

ಶಾಸಕರನ್ನು ಕಳ್ಳತನ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿ ಬೇರೂರಿದೆ; ಸುಭದ್ರ ಸರ್ಕಾರಕ್ಕೆ ಅವಕಾಶ ಕೊಡಿ: ಖರ್ಗೆ ಮನವಿ

ಬಿಜೆಪಿ ಸರ್ಕಾರ ಅಭಿವೃದ್ಧಿ ಎನ್ನುವ ಪದ ಮುಂದಿಟ್ಟು ಬೊಕ್ಕಸ ಲೂಟಿ ಮಾಡುತ್ತಿದೆ ಬಿಜೆಪಿ ಕಿತ್ತು ಹಾಕುವ ಮೂಲಕ ದೇಶಕ್ಕೆ ಒಳ್ಳೆಯ ಸಂದೇಶವನ್ನು ರಾಜ್ಯ ನೀಡಲಿದೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಅಭಿವೃದ್ಧಿ ಎನ್ನುವ ಪದ...

ಚಿಕ್ಕಮಗಳೂರು | ವೈಯಕ್ತಿಕ ದ್ವೇಷಕ್ಕೆ ಕಾಫಿತೋಟ ನಾಶ ಮಾಡಿದ ಕಿಡಿಗೇಡಿಗಳು

ವೈಯಕ್ತಿಕ ದ್ವೇಷ ಹಾಗೂ ಜಮೀನು ವ್ಯಾಜ್ಯದ ಕಾರಣದಿಂದ ಕಿಡಿಗೇಡಿಗಳು ಕಾಫಿ ತೋಟವನ್ನು ನಾಶ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌ ಪುರದಲ್ಲಿ ನಡೆದಿದೆ. ಎನ್‌ ಆರ್‌ ಪುರದ ನೇಮನಹಳ್ಳಿ ಗ್ರಾಮದಲ್ಲಿ ರಮೇಶ್ ಗೌಡ ಎಂಬವರಿಗೆ...

ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್‌ ಆದೇಶ ಎತ್ತಿಹಿಡಿದ ವಿಭಾಗೀಯ ಪೀಠ

2022ರಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲವೆಂದು ಹೈಕೋರ್ಟ್ ಹೇಳಿತ್ತು ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದ ಬಿಜೆಪಿ ಅಭ್ಯರ್ಥಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್‌ ಚುನಾವಣೆ ನಡೆಯುವ ವೇಳೆಯಲ್ಲಿ ನಾಮ ನಿರ್ದೇಶಿತ...

ಚಿಕ್ಕಮಗಳೂರು | ತಪ್ಪಿದ ಕೈ ಟಿಕೆಟ್‌; ಬಂಡಾಯ ಅಭ್ಯರ್ಥಿಯಾಗಿ ಗೋಪಿಕೃಷ್ಣ ಕಣಕ್ಕೆ

ಟಿಕೆಟ್‌ ತಪ್ಪಲು ಸಿದ್ದರಾಮಯ್ಯ ಕಾರಣ; ಗೋಪಿಕೃಷ್ಣ ಆರೋಪ ಮಡಿವಾಳ ಸಮುದಾಯಕ್ಕೆ ಟಿಕೆಟ್ ನೀಡುವುದಾಗಿ ಹೇಳಿದ್ದರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮುಖಂಡ ಎಚ್.ಐ ಗೋಪಿಕೃಷ್ಣ ಬಂಡಾಯವೆದ್ದಿದ್ದು, ಕೈ...

ಈ ಹೊತ್ತಿನ ಪ್ರಮುಖ ಸುದ್ದಿ