ಚಿಕ್ಕಮಗಳೂರು

ಚಿಕ್ಕಮಗಳೂರು l ರಾಷ್ಟ್ರದಲ್ಲೇ ರೈತರ ಆತ್ಮಹತ್ಯೆ ಕರ್ನಾಟಕ ಎರಡನೇ ಸ್ಥಾನ; ಸಿ.ಟಿ ರವಿ

ಚಿಕ್ಕಮಗಳೂರು ತಾಲ್ಲೂಕಿನ ಉದ್ದೇಬೋರನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಲಕ್ಯಾ ಹೋಬಳಿ ಘಟಕದ ಉದ್ದೇಬೋರನಹಳ್ಳಿ ಶಾಖೆಯಿಂದ ರೈತ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಷ್ಟ್ರದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲೇ ಹಾವೇರಿ...

ಚಿಕ್ಕಮಗಳೂರು l ಜ.17 ರಂದು ಡಿಸಿಸಿ ಬ್ಯಾಂಕ್ ಚುನಾವಣೆ

ಜನವರಿ 17ರಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ಜಿಲ್ಲಾ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್‌.ಮೀನಾ ನಾಗರಾಜ್ ಅವರು ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಜಿಲ್ಲಾ...

ಚಿಕ್ಕಮಗಳೂರು l ಗಾಂಜಾ ಮಾರಾಟ; ಆರೋಪಿ ಬಂಧನ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ವ್ಯಾಪ್ತಿಯ ಎಪಿಎಂಸಿ ಆವರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ. ಬಂಧಿತ ಆರೋಪಿ ಎಂ.ರಘು ಎಂಬಾತ ತರೀಕೆರೆ ತಾಲೂಕಿನ ಮುಂಡ್ರೆ ತಾಂಡ್ಯ ನಿವಾಸಿ ಎನ್ನಲಾಗಿದೆ. ಅಪರಿಚಿತ...

ಚಿಕ್ಕಮಗಳೂರು l ಆಕಸ್ಮಿಕ ಬೆಂಕಿ; ಕಾರು ಭಸ್ಮ

ಚಿಕ್ಕಮಗಳೂರು ನಗರದಲ್ಲಿ ರೋಗಿಯೊಬ್ಬರನ್ನು ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮಲ್ಲೇಗೌಡ ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಮಂಗಳವಾರ ನಡೆದಿದೆ. ಜಿಲ್ಲಾ ಆಸ್ಪತ್ರೆ ಆವರಣಕ್ಕೆ ರೋಗಿಯನ್ನು ಕರೆ ತರುವಾಗ ಕಾರಿನ ಇಂಜಿನ್‌ನಲ್ಲಿ ಕಾಣಿಸಿಕೊಂಡ...

ಚಿಕ್ಕಮಗಳೂರು l ರಸ್ತೆ ಅಪಘಾತ; ಕೂಲಿ,ಕಾರ್ಮಿಕರಿಗೆ ಗಂಭೀರ ಗಾಯ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಕುಂಬರಡಿ ಗ್ರಾಮದಲ್ಲಿ ಬೈಕ್ ಮತ್ತು ಆಟೋ ನಡುವೆ ರಸ್ತೆ ಅಪಘಾತವಾಗಿರುವ ಘಟನೆ ನಡೆದಿದೆ.   ಮೂಡಿಗೆರೆ ಮಾರ್ಗದಿಂದ ಬರುತ್ತಿದ್ದ ಬೈಕ್, ಹೊಸಕೆರೆ ಮಾರ್ಗದ ಕಡೆಯಿಂದ ಬರುತ್ತಿದ್ದ ಆಟೋಗೆ ಕುಂಬರಡಿ ಗ್ರಾಮದ...

ಚಿಕ್ಕಮಗಳೂರು l ಕಳ್ಳತನ ಪ್ರಕರಣ; ಚಿನ್ನಾಭರಣ, ನಗದು ಸಹಿತ ಆರೋಪಿ ಬಂಧನ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಚಿಕ್ಕೇರಿ ವ್ಯಾಪ್ತಿಯಲ್ಲಿ ನಗದು ಸಹಿತ ಚಿನ್ನಾಭರಣ ವಶ ಪಡಿಸಿ ಆರೋಪಿಯನ್ನು ಬಂಧಿಸಲಾಗಿದೆ. ನಗದು ಸಹಿತ ಚಿನ್ನಾಭರಣ ದೋಚಿದ್ದ ಆರೋಪಿ ಕೋಡಿ ಕ್ಯಾಂಪ್‌ನ ಸೈಯದ್ ಸಾದಿಕ್ (22) ಎಂಬಾತ, ಶನಿವಾರ...

ಚಿಕ್ಕಮಗಳೂರು l ಅಭಿವೃದ್ಧಿ ಕುಂಠಿತ; ಮಾನಗೆಟ್ಟ ಸರ್ಕಾರವೆಂದ ಕೆ.ಎಲ್ ಅಶೋಕ್ ಕರ್ನಾಟಕ ಜನಶಕ್ತಿ

ಚಿಕ್ಕಮಗಳೂರು ಜಿಲ್ಲೆಯ, ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗಲಗಂಚಿ ಗ್ರಾಮದ ನಿವಾಸಿಗಳು ಮೂaಲ ಸೌಕರ್ಯಗಳೊಂದಾದ ಡಾಂಬರೀಕರಣಗೊಳ್ಳದ ರಸ್ತೆಯಿಂದ ಅಲ್ಲಿನ ಗ್ರಾಮಸ್ಥರು ಬೇಸತ್ತಿದ್ದಾರೆ. ಒಂದು ವರ್ಷದ ಹಿಂದೇ ಶೃಂಗೇರಿ ಕ್ಷೇತ್ರದ ಶಾಸಕರು ಈ...

ಚಿಕ್ಕಮಗಳೂರು | ಗ್ರಾಮ ಸಹಾಯಕರ ನೇಮಕಾತಿ ನಿಯಮ ಉಲ್ಲಂಘನೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಗ್ರಾಮ ಸಹಾಯಕರ ನೇಮಕಾತಿಯಲ್ಲಿ ಸರ್ಕಾರದ ನಿಯಮ ಉಲ್ಲಂಘನೆಯಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ದೌರ್ಜನ್ಯ ಜಿಲ್ಲಾ ಮಟ್ಟದ ಜಾಗೃತ ಸಮಿತಿಯಿಂದ ಶುಕ್ರವಾರ ಪತ್ರಿಕಾಗೋಷ್ಟಿ ನಡೆಸಿ...

ಬಾಳೆಹೊನ್ನೂರು | ಕಾಫಿ ಸಂಶೋಧನಾ ಸಂಸ್ಥೆಗೆ ನೂರರ ಸಂಭ್ರಮ: ಡಿ.20ರಿಂದ ಮೂರು ದಿನ ಶತಮಾನೋತ್ಸವ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದಲ್ಲಿರುವ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ(ಸಿಸಿಆರ್‌ಐ)ಯ ಶತಮಾನೋತ್ಸವದ ಅಂಗವಾಗಿ ಕಾಫಿ ಮಂಡಳಿ ವತಿಯಿಂದ ಡಿಸೆಂಬರ್‌ 20ರಿಂದ 22ರವರೆಗೆ ಮೂರು ದಿನಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಾಫಿ ಮಂಡಳಿ ಸದಸ್ಯ...

ಚಿಕ್ಕಮಗಳೂರು: ಐಸಿರಿ ಫೌಂಡೇಶನ್‌; ಡಿ.23ರಂದು’ರೈತ ದೇವೋಭವ,’ಐಸಿರಿ ಫಿಟ್ನೆಸ್ ಚೆಕ್ ಕಾರ್ಯಕ್ರಮ

ಚಿಕ್ಕಮಗಳೂರು ತಾಲ್ಲೂಕಿನ ಕಳಸಾಪುರದ ಕರಾಳಮ್ಮ ದೇವಾಲಯ ಆವರಣದಲ್ಲಿ 'ರೈತ ದೇವೋಭವ' ಮತ್ತು 'ಐಸಿರಿ ಫಿಟ್ನೆಸ್ ಚೆಕ್ 02' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ದಂತ ತಪಾಸಣೆ, ನೇತ್ರ ತಪಾಸಣೆ...

ಚಿಕ್ಕಮಗಳೂರು l ಅರಣ್ಯ ಭೂ ಒತ್ತುವರಿಸಿದ ದೊಡ್ಡ ಭೂ ಮಾಲೀಕರಿಗೆ ನೋಟೀಸ್ ಕೊಡಿ ಬಡವರಿಗಲ್ಲ; ಕೆ.ಎಲ್ ಅಶೋಕ್

ಕಂದಾಯ ಭೂಮಿಯನ್ನು ಅರಣ್ಯ ಭೂಮಿ ಮಾಡಿ, ಸುತ್ತಮುತ್ತ ಭಾಗದಲ್ಲಿ ವಾಸಿಸುತ್ತಿರುವ ಜನರು ಸಣ್ಣ ಪುಟ್ಟ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಅದನ್ನ ಅರಣ್ಯ ಇಲಾಖೆಯಿಂದ ಪದೆ ಪದೇ ನೋಟೀಸ್ ಕೊಟ್ಟು ಅಲ್ಲಿಂದ ವಸತಿರಹಿತ...

ಚಿಕ್ಕಮಗಳೂರು l ಕಂದಾಯ ಭೂಮಿ ಮೀಸಲು ಅರಣ್ಯಕ್ಕೆ ಸೇರಿಸಿ ರೈತರಿಗೆ ಅನ್ಯಾಯ ಮಾಡಬೇಡಿ; ಕಳಸ ರೈತ, ಕಾರ್ಮಿಕ ಹಿತ ರಕ್ಷಣಾ ಸಮಿತಿ

ಹೊರನಾಡು, ಇಡಕಿಣಿ ಇನ್ನಿತರ ಕೆಲವು ಗ್ರಾಮಗಳಲ್ಲಿ ಕೆಲವು ಸರ್ವೆ ನಂಬರುಗಳಲ್ಲಿ ಇರುವ ಕಂದಾಯ ಭೂಮಿಯನ್ನು ಪರಿಭಾವಿತ ಅರಣ್ಯದ ಹೆಸರಿನಲ್ಲಿ ಅರಣ್ಯಕ್ಕೆ ವಹಿಸುವ ಪ್ರಸ್ತಾವನೆ ಆ ಪ್ರಯುಕ್ತ ಈಗಾಗಲೇ ಆಯಾಯ ಗ್ರಾಮದ ಕೆಲವು ಸರ್ವೆ...

ಈ ಹೊತ್ತಿನ ಪ್ರಮುಖ ಸುದ್ದಿ