ಸಮಾಜದಲ್ಲಿ ಲಿಂಗ ಸಮಾನತೆ ಕಾಯ್ದುಕೊಳ್ಳುವ ಮೂಲಕ ಮಹಿಳೆಯರಿಗೆ ಗೌರವ ಮತ್ತು ಸಮಾನ ಅವಕಾಶ ನೀಡಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ...
ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ ಅಧಿಕಾರಿಗಳ ಬಗ್ಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಗರಸಭೆ ಮತ್ತು ಬೆಸ್ಕಾಂ ಅಧಿಕಾರಿಗಳ...
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ ದಂತ ವೈದ್ಯಕೀಯ ಸ್ನಾತಕೋತ್ತರ (MDS) ಪದವಿ ಪರೀಕ್ಷೆಯಲ್ಲಿ ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (C.M.C.R.I) ಹಿರಿಯ ನಿವಾಸಿ ವೈದ್ಯೆ ಡಾ. ಸಾಧನಾ ಎಸ್. ಎಂ....
ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ. ಇದನ್ನು ತಪ್ಪಿಸಲು ನೀಡುವ ಎಚ್.ಪಿ.ವಿ ಲಸಿಕೆ ಸುರಕ್ಷಿತವಾಗಿದ್ದು, ಗರ್ಭಕಂಠದ ಕ್ಯಾನ್ಸರ್ ಬಾರದಂತೆ ತಡೆಗಟ್ಟುತ್ತದೆ ಎಂದು ಲಸಿಕಾಕಾರಣದ ರಾಜ್ಯ ಯೋಜನಾಧಿಕಾರಿ ಡಾ.ಮೆಲ್ವಿನ್...
ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ...
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು ವ್ಯತ್ಯಯ ಉಂಟಾಗಬಹುದು ಎಂಬ ಭೀತಿ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಆದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು,...
ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಇಂದು ಮಹಿಳೆಯರ ಬದುಕಿಗೆ ಆಸರೆಯಾಗಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು ಭಾರತೀಯ ಕಲೆ ಮತ್ತು ವಾಸ್ತುಶಿಲ್ಪದ ಜ್ಞಾನ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ದಾವಣಗೆರೆ ವಿಶ್ವವಿದ್ಯಾಲಯದ...
ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ...
ಶಾಲಾ ವಾರ್ಷಿಕ ಪರೀಕ್ಷೆಗಳು ವರ್ಷಕ್ಕೊಮ್ಮೆ ಬರುತ್ತವೆ, ಅದೇ ರೀತಿ ಹಬ್ಬಗಳು ಸಹ ವರ್ಷಕ್ಕೊಮ್ಮೆ ಬರುತ್ತವೆ. ಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸುತ್ತೇವೆಯೋ, ಹಾಗೆಯೇ ಪರೀಕ್ಷೆಯನ್ನೂ ಸಂಭ್ರಮದಿಂದ ಎದುರಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳು...
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಅನುಭವಿಸಿದ ನೋವು ಮತ್ತು ಹೋರಾಟದ ಫಲವಾಗಿ ಇಂದು ನಮಗೆ ಉತ್ತಮ ಬದುಕು ಹಾಗೂ ಸಂವಿಧಾನಾತ್ಮಕ ಹಕ್ಕುಗಳು ದೊರೆತಿವೆ. ಅವರ ವಿಚಾರಧಾರೆಗಳನ್ನು ಯುವ...
ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ 2 ಗಂಟೆಯಿಂದಲೇ ಒಳಮಠದಲ್ಲಿ ಮುಖ್ಯ ಅರ್ಚಕರ ನೇತೃತ್ವದಲ್ಲಿ ಉತ್ಸವ ಮೂರ್ತಿ ಹೊತ್ತು ತರುವ ಪಲ್ಲಕ್ಕಿಯನ್ನು ಧಾರ್ಮಿಕ ವಿಧಿ ವಿಧಾನಗಳಿಂದ ಸಿಂಗರಿಸಲಾಯಿತು.
ಪಲ್ಲಕ್ಕಿಯಲ್ಲಿ...