ಚಳ್ಳಕೆರೆ

ಚಿತ್ರದುರ್ಗ | ಭಾರೀ ಮಳೆಗೆ ನಲುಗಿದ ನಿವಾಸಿಗಳು; ಸ್ಥಳೀಯ ಆಡಳಿತ ನಿರ್ಲಕ್ಷ್ಯ, ಆರೋಪ

ಅತ್ಯಂತ ಕಡಿಮೆ ಬೀಳುವ ಪ್ರದೇಶ, ಬರದ ನಾಡು ಎಂದೇ ಹೆಸರಾದ ಬಯಲುಸೀಮೆ ಚಳ್ಳಕೆರೆಯಲ್ಲಿ ಅತಿಹೆಚ್ಚು ಮಳೆ ಬೀಳುವುದೇ ಅಪರೂಪ. ಅತಿ ಹೆಚ್ಚು ಮಳೆ ಬಂದರೂ ನೆರೆಯಂತೂ ಕನಸಿನ ಮಾತು. ಆದರೆ ಆಗಸ್ಟ್ 20ರ...

ಚಿತ್ರದುರ್ಗ | ಸಿಡಿಲು ಬಡಿದು 106 ಕುರಿಗಳ ದಾರುಣ ಸಾವು; ಸಂಕಷ್ಟದಲ್ಲಿ ಕುರಿಗಾಹಿಗಳು

ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಕುರಿಹಟ್ಟಿಯಲ್ಲಿದ್ದ...

ಚಿತ್ರದುರ್ಗ | ಹಣ ದುರುಪಯೋಗ : ನನ್ನಿವಾಳ ಗ್ರಾ.ಪಂ. ಪಿಡಿಒ ಅಮಾನತು

ಹಣ ದುರುಪಯೋಗ ಆರೋಪ ಹಿನ್ನೆಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. ಗ್ರಾಮ ಪಂಚಾಯತಿಯ ಸಿಬ್ಬಂದಿ ವೇತನ,...

ಚಿತ್ರದುರ್ಗ | ಇಸ್ರೋ ಮಹತ್ವದ ಸಾಧನೆ; ವಿಆರ್‌ಎಲ್‌ ಪುಷ್ಪಕ್ ಮೂರನೇ ಬಾರಿಗೆ ಯಶಸ್ವಿ ಲ್ಯಾಂಡಿಂಗ್

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಕುದಾಪುರದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಅಭಿವೃದ್ಧಿಪಡಿಸಿದ್ದು, ಪ್ರಯೋಗಗಳಲ್ಲಿ ಸತತ ಯಶಸ್ಸು ಮುಡಿಗೇರಿಸಿಕೊಂಡಿದೆ. ʼಪುಷ್ಪಕ್’ ಹೆಸರಿನಲ್ಲಿ ಅಭಿವೃದ್ಧಿಪಡಿಸಿರುವ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (ಆರ್‌ಎಲ್‌ವಿ)...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ ಬಹುತೇಕ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿದ್ದರೂ ಕಲಮರಹಳ್ಳಿ ಮತ್ತು ಕಲಮರಹಳ್ಳಿಯ ಮುಜುರೆ ಗ್ರಾಮಕ್ಕೆ ಸಂಬಂಧಪಟ್ಟಂತೆ ಸಿದ್ದೇಶಪುರ, ಜಾಲಿಗೊಲ್ಲರಹಟ್ಟಿ,...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಒತ್ತಾಯ; ಚಳ್ಳಕೆರೆ ಬಂದ್‌ ಯಶಸ್ವಿ

ಭದ್ರಾಮೇಲ್ದಂಡೆ ಯೋಜನೆ ಶೀಘ್ರ ಕಾರ್ಯಾನುಷ್ಠಾನ ಮತ್ತು ಅನುದಾನ ಬಿಡುಗಡೆಗೆ ಆಗ್ರಹಿಸಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕರೆ ನೀಡಿದ್ದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಂದ್‌ಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು, ಬಂದ್‌ ಯಶಸ್ವಿಯಾಗಿದೆ. ಶುಕ್ರವಾರ (ಫೆ.9)...

ಚಿತ್ರದುರ್ಗ | ಐದು ಗ್ಯಾರಂಟಿ ಯೋಜನೆಗಳು ಜನಪರವಾಗಿವೆ : ಶಾಸಕ ಟಿ. ರಘುಮೂರ್ತಿ

ನಮ್ಮ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವೆಲ್ಲವೂ ಜನಪರವಾದ ಯೋಜನೆಗಳಾಗಿವೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು. ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಆಡಳಿತ ಹಾಗೂ ತಾಲೂಕು...

ಚಿತ್ರದುರ್ಗ | ಲಂಬಾಣಿ ಹಟ್ಟಿಯ ಕುಟುಂಬಗಳ ಕೈಹಿಡಿದ ಕತ್ತಾಳೆ

ಹೊಲದ ಬದುಗಳಲ್ಲಿ ಬೆಳೆದ ಕತ್ತಾಳೆಯಿಂದ ಅಥವಾ ಪಟ್ಟೆ ನಾರು ಉತ್ಪಾದಿಸಿ ಲಂಬಾಣಿ ಹಟ್ಟಿಯ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿಯ ಲಂಬಾಣಿ ಹಟ್ಟಿಯಲ್ಲಿ 15ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ...

ಚಿತ್ರದುರ್ಗ | ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿ ಮೃತದೇಹ ಪತ್ತೆ

ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ದುರ್ಗಾವರ ಗ್ರಾಮದಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಳಗೋಟೆ ಬಡಾವಣೆಯ ನಿವಾಸಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ (45)...

ಚಿತ್ರದುರ್ಗ | ವಿಚ್ಛೇದನ ಕೇಳಿದ್ದ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ದುರುಳ ಪತಿ

ಚಳ್ಳಕೆರೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ಬರುತ್ತಿದ್ದ ಪತ್ನಿ ಮೇಲೆ ಪತಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೆನ್ನಮ್ಮನಾಗತಿಹಳ್ಳಿ ಗ್ರಾಮದ 30ವರ್ಷದ ಕುಮಾರ್, ಆತನ ಪತ್ನಿ...

ಚಿತ್ರದುರ್ಗ | ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಗ್ರಾ. ಪಂಚಾಯಿತಿ ಸದಸ್ಯನಿಂದ ವ್ಯಕ್ತಿಗೆ ಅವಮಾನ

ಕಲಮರಹಳ್ಳಿ ಗ್ರಾಮದ ಪಂಚಾಯಿತಿ ಸದಸ್ಯರೊಬ್ಬರು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಎದುರೇ ತಮ್ಮದೇ ಗ್ರಾಮದ ವ್ಯಕ್ತಿಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಈ ಹೊತ್ತಿನ ಪ್ರಮುಖ ಸುದ್ದಿ