ಪೋಕ್ಸೊ ಪ್ರಕರಣದ ಸಂತ್ರಸ್ತೆಯ ವಿರುದ್ಧವೇ 304 ಸೇರಿ ಹಲವು ಸೆಕ್ಷನ್‌ನಡಿ ಎಫ್‌ಐಆರ್ ದಾಖಲಿಸಿದ ಘಟನೆ ಚಿತ್ರದುರ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕಳೆದ ಸೆ.13 ರಂದು ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಕ್ಟೋಬರ್ 18ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವರದಿಯನ್ನು ಮಂಡಿಸಿ ಸಚಿವ ಸಂಪುಟದ ಒಪ್ಪಿಗೆ ಪಡೆದು ಬಿಡುಗಡೆ ಮಾಡಬೇಕೆಂದು ಶೋಷಿತ ಸಮುದಾಯಗಳ ಮಹಾಒಕ್ಕೂಟದ ರಾಜ್ಯ ಸಂಚಾಲಕ ಜಗದೀಶ್ ಒತ್ತಾಯಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ...
"ಅಂದಿನ ನಮ್ಮ ಶೋನಲ್ಲಿ ಹೊಂಡ ಎನ್ನುವ ಶಬ್ದ ಅತಿಯಾದ ಧ್ವನಿವರ್ಧಕ ಅಥವಾ ಸಭಾಂಗಣದ ಅತಿಯಾದ ಶಬ್ದದಿಂದ ಅಪಾರ್ಥವಾಗಿ ಬಿಂಬಿತವಾಗಿದೆ. ನಮ್ಮ ಉದ್ದೇಶ ಎಲ್ಲರನ್ನೂ ನಗಿಸುವುದಷ್ಟೇ. ಯಾರನ್ನೂ ನೋಯಿಸುವುದಲ್ಲ. ಸರಿಯಾಗಿ ಕೇಳದೆ ಸಮುದಾಯಕ್ಕೆ ಅವಮಾನವಾಗಿದೆ...
ಐತಿಹಾಸಿಕ ದುರ್ಗೋತ್ಸವವನ್ನು ಡಿಸೆಂಬರ್ ತಿಂಗಳೊಳಗೆ ಆಚರಿಸಬೇಕು. ಇಲ್ಲವಾದಲ್ಲಿ ಸಂಘಟನೆಯಿಂದ ಜಿಲ್ಲಾದ್ಯಂತ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಕರುನಾಡ ಸೇನೆಯ ಚಿತ್ರದುರ್ಗ ಜಿಲ್ಲಾಧ್ಯಕ್ಷ ಕೆಟಿ ಶಿವಕುಮಾರ್ ಎಚ್ಚರಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಚೆನ್ನಮ್ಮನ...
ವಾರದಿಂದ ಸುರಿದ ಸತತ ಮಳೆಗೆ ಚಿತ್ರದುರ್ಗದ ನಾಯಕನಹಟ್ಟಿ ಪಟ್ಟಣ ಸುತ್ತಲಿನ ಪ್ರದೇಶದಲ್ಲಿರುವ 2.5 ಕೋಟಿ ರೂ. ವೆಚ್ಚದ ಮೂರು ಚೆಕ್ ಡ್ಯಾಂಗಳು ಕೊಚ್ಚಿ ಹೋಗಿವೆ.ನಾಯಕನಹಟ್ಟಿ ಪಟ್ಟಣ ಸಮೀಪದ ಪಿ.ಎಂ. ತಿಪ್ಪೇಸ್ವಾಮಿ ಅವರ ತೋಟದ...
ಅತ್ಯಂತ ಬಿಸಿಲು ಪ್ರದೇಶಗಳಾದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕುಗಳಲ್ಲಿ ಮಳೆ ಸುರಿಯುವುದೇ ಕಡಿಮೆ. ಆದರೆ, ಇತ್ತೀಚಿನ ದಿನಗಳಲ್ಲಿ ಮಳೆ ಶುರುವಾದರೆ ಅತಿ ಹೆಚ್ಚು ಮತ್ತು ವಿಪರೀತ ಎನಿಸುವಷ್ಟು ಮಳೆಯಾಗುತ್ತಿದ್ದು, ಇದರಿಂದ ಹೊಲ-ಮನೆಗಳಲ್ಲಿ...
ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥ, ಎಡಿಜಿಪಿ ಎಂ.ಚಂದ್ರಶೇಖರ್ ಅವರನ್ನು ಕೂಡಲೇ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿದರು.
ಚಿತ್ರದುರ್ಗ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು,...
ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಪ್ರಾರಂಭವಾಗಿ ಸರಿಸುಮಾರು 75 ವರ್ಷಗಳಾಗಿ ಅಮೃತ ಮಹೋತ್ಸವ ಪೂರೈಸಿದೆ. ಸಹಜವಾಗಿ ವಯಸ್ಸಾಗುತ್ತಿದ್ದಂತೆ ಎಲ್ಲರೂ ಅವರಿಂದ ದೂರ ಸರಿಯುವ ಪರಿಪಾಠದಂತೆ 75 ತುಂಬಿರುವ ಕಾಲೇಜನ್ನೂ ಹಳೆಯದಾಯಿತೆಂದು ಪರಿಗಣಿಸಿ ಮುಚ್ಚುವ...
ರೈತರ ಪಂಪ್ ಸೆಟ್‌ಗಳಿಗೆ ಆಧಾರ್ ಜೋಡಣೆ ನಿಲ್ಲಿಸಬೇಕು, ಸಿಬಿಲ್ ಪರಿಗಣಿಸದೆ ಸಾಲ ನೀಡಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರತಿಭಟನೆಯನ್ನು...
ಮೌಲ್ಯ ಮರೆತು ದಾರಿ ತಪ್ಪುತ್ತಿರುವ ಸಮಾಜಕ್ಕೆ ಮತ್ತೆ ವಚನ ಹಾಗೂ ವಚನಕಾರರ ಅಗತ್ಯವಿದೆ. ಹಾಗಾಗಿ 12ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಪ್ರಯತ್ನಿಸಿದ ವಚನಕಾರರ ಪರಂಪರೆ ಮುಂದುವರಿಕೆಗೆ ʼಸತ್ಯವ್ರತಿಯ ಸ್ಪಷ್ಟಪದಿʼ ಕೃತಿ ಸಾಕ್ಷಿಯಾಗಿದೆ ಎಂದು...
ನಮ್ಮ ಭಾರತದ ಕಾನೂನಿನ ಅಡಿಯಲ್ಲಿ ಬಾಲ್ಯವಿವಾಹ ಕಾಯ್ದೆ ಪ್ರಕಾರ 18 ವರ್ಷದೊಳಗಿನವರಿಗೆ ಮದುವೆ ಮಾಡಬಾರದು ಅಥವಾ ಅವರು ಮಾಡಿಕೊಳ್ಳಬಾರದು. ಮಕ್ಕಳಿಗೆ ವಿದ್ಯೆಯನ್ನು ಕೊಡಿಸಿ ಛಲ ತುಂಬಬೇಕು. ವಿದ್ಯಾರ್ಜನೆ ಬಾಲ್ಯವಿವಾಹ ತಡೆಗೆ ದಾರಿಯಾಗಿದೆ ಎಂದು...
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಉಪಜಾತಿಗಳಿಗೆ ಒಳಮೀಸಲಾತಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪಿನ ಬಗ್ಗೆ ಅಪಸ್ವರ ಎತ್ತಿರುವ ಬಿಎಸ್‌ಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಉ.ಪ್ರ.ಮಾಜಿ ಸಿಎಂ ಮಾಯಾವತಿ ಅವರ...