ನಟ ದರ್ಶನ್ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಸಾವಿಗೆ ನ್ಯಾಯ ದೊರೆಯಬೇಕು. ಆತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಚಿತ್ರದುರ್ಗದಲ್ಲಿ ನಾನಾ ಸಂಘಟನೆಗಳು ಮತ್ತು ಜನರು ಪ್ರತಿಭಟನೆ ನಡೆಸಿದ್ದಾರೆ.
ನಗರದ ಗಾಂಧಿವೃತ್ತದಲ್ಲಿ ಮಾನವ...
ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಚಿತ್ರದುರ್ಗದ ಹೊಳಲ್ಕೆರೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು ಸಮೀಪ ನಡೆದಿದೆ.
ಪಟ್ಟಣದ ಮುಷ್ಟುಗರ ಹಟ್ಟಿಯ ನಿರ್ಮಲಮ್ಮ(50) ಮೃತರು. ನಿರ್ಮಲಮ್ಮ ಹಾಗೂ ಪತಿ ಕುಮಾರ್ ಆಚಾರ್...
ದಿನದಿಂದ ದಿನಕ್ಕೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದರೆ ಇತ್ತ ತಾಪಮಾನದ ಜತೆಗೆ ಸೊಪ್ಪು, ತರಕಾರಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿವೆ.
ಮಳೆ ಕೊರತೆಯಿಂದಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೊಪ್ಪು, ತರಕಾರಿ ಬೆಳೆಯುವ ಪ್ರಮಾಣವೂ ಕಡಿಮೆಯಾಗುತ್ತಿದೆ. ಬೆಳೆದವರಿಗೆ...
ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇರೆಗೆ ಬಂಧನವಾಗಿದ್ದ ಚಿತ್ರದುರ್ಗದ ಮುರುಘಾಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಮುರುಘಾ ಸ್ವಾಮೀಜಿ, ಏಪ್ರಿಲ್ 29ರಂದು ಚಿತ್ರದುರ್ಗದ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಮುರುಘಾ ಶರಣರ ಮೇಲೆ ದಾಖಲಾಗಿದ್ದ ಅಪ್ರಾಪ್ತೆಯರ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಮತದಾನದ ಮೂಲಕ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಆದರೆ ಬಹುತೇಕರು ಮತದಾನದಿಂದ ದೂರ ಉಳಿಯಲು ಕಾರಣ ಹುಡುಕುವ...
ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಹೇಳಿದಂತೆ ಮಾಡುತ್ತದೆ. ಸಿದ್ದರಾಮಯ್ಯ ಅವರು ಜನರಿಗೆ ಉಪಯೋಗವಾಗುವಂತ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ...
ಈ ಬಾರಿ ಚಿತ್ರದುರ್ಗ ಕ್ಷೇತ್ರದಾದ್ಯಂತ ಭಾರೀ ಕಾಂಗ್ರೆಸ್ ಅಲೆ ಇದ್ದು, ಬೇರೆ ಯಾವ ಅಲೆಗಳಿಲ್ಲ. ಈ ಬಾರಿ ನಮ್ಮ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು...
ಮಾದಿಗ ಜನಾಂಗಕ್ಕೆ ಅಗತ್ಯವಾಗಿ ಬೇಕಾಗಿರುವ ಒಳಮೀಸಲಾತಿಯನ್ನು ಕೇವಲ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ನೀಡಲು ಸಾಧ್ಯವಿರುವುದರಿಂದ ಮಾದಿಗ ಮೀಸಲಾತಿ ಹೋರಾಟ ಸಮಿತಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದೆ ಎಂದು ಹೋರಾಟ...
ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗ್ಯಾರಂಟಿ ನೀಡಿದಂತೆ ಕೇಂದ್ರದಲ್ಲೂ ಗ್ಯಾರಂಟಿ ಅನುಷ್ಠಾನ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ ಮಕಾಂದಾರ್ ಹೇಳಿದರು.
ಚಿತ್ರದುರ್ಗ...
ಬಿಜೆಪಿ ಸರ್ಕಾರ ತನ್ನ ಆಧಿಕಾರವನ್ನು ಬಳಸಿಕೊಂಡು ಇಡಿ, ಸಿಬಿಐ ಅವರ ಮೇಲೆ ಒತ್ತಡ ಹಾಕಿ ವಿರೋಧ ಪಕ್ಷದವರನ್ನು ಬೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮಯೂರ ಜಯಕುಮಾರ್...
ಬರಗಾಲದಲ್ಲಿ ನೆಪ ಹೇಳುವುದು ಬಿಟ್ಟು ಕೆಲಸ ಮಾಡಲು ಹೇಳುವಲ್ಲಿ ತಾಲೂಕು ಪಂಚಾಯತಿ ಮನರೇಗಾ ವಿಭಾಗದವರು ವಿಫಲರಾಗಿದ್ದಾರೆ ಎಂದು ಗ್ರಾಕೂಸ್ (ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಚಿತ್ರದುರ್ಗಾ) ಸಂಘಟನೆಯ ಜಿಲ್ಲಾ ಸಂಚಾಲಕಿ ತೇಜೇಶ್ವರಿ ಆರೋಪಿಸಿದರು.
ಚಿತ್ರದುರ್ಗ...