ಚಿತ್ರದುರ್ಗ

ಚಿತ್ರದುರ್ಗ | ತಪಾಸಣೆ ನೆಪದಲ್ಲಿ ಪೊಲೀಸರ ಕಿರುಕುಳ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಪೊಲೀಸರು ತಪಾಸಣೆ ನೆಪದಲ್ಲಿ ಕಿರುಕುಳ ನೀಡಿ ದಂಡ ಕಟ್ಟುವಂತೆ ಒತ್ತಾಯಿಸುತ್ತಿದ್ದಾರೆಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಆಟೋ ಚಾಲಕರೊಬ್ಬರು ಮನನೊಂದು ಚಿತ್ರದುರ್ಗ ನಗರದ ಮುಖ್ಯ ವೃತ್ತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ...

ಶಿವಮೂರ್ತಿ ಸ್ವಾಮಿ ಪೋಕ್ಸೋ ಪ್ರಕರಣ: ನ.26ಕ್ಕೆ ಕೋರ್ಟ್ ತೀರ್ಪು

ಇಲ್ಲಿನ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ ಪ್ರಕರಣದ ವಿಚಾರಣೆ ಮಂಗಳವಾರ ಪೂರ್ಣಗೊಂಡಿದ್ದು, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರಪ್ಪ ಹಡಪದ ನ.26ಕ್ಕೆ ಆದೇಶ...

ಚಿತ್ರದುರ್ಗ | ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ರೈತರ ಭೂಮಿಯೂ ಕಬಳಿಕೆ, ಆರೋಗ್ಯವೂ ಹಾಳು

ಆಗಸ್ಟ್ 2022ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದಾಗಿ ಚಿತ್ರದುರ್ಗದಲ್ಲಿ ಗಣಿಗಾರಿಕೆ ಹೆಚ್ಚಾಗಿದೆ. ಇದು ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿಯನ್ನು 7ರಿಂದ 15 ಮಿಲಿಯನ್ ಮೆಟ್ರಿಕ್ ಟನ್‌ಗಳಿಗೆ ಹೆಚ್ಚಿಸಿದೆ. ಇದರಿಂದ ಪರಿಸರ ನಾಶವಾಗಿ,...

ಚಿತ್ರದುರ್ಗ | ದಲಿತ ಮಹಿಳೆಯ ಮೇಲೆ ಅಮಾನುಷ ಹಲ್ಲೆ: ತಪ್ಪಿತಸ್ತನನ್ನು ಬಂಧಿಸದ ಇಲಾಖೆ, ಸಂತ್ರಸ್ತರ ವಿರುದ್ಧ ಪ್ರತಿದೂರು

ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮಹಿಳೆಯ ಮೇಲೆ ಹಲ್ಲೆ ನಡೆಸಿರುವದರ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದ್ದು,...

ಭಾರೀ ಮಳೆ | ನೆಲಕಚ್ಚಿದ ಮೆಕ್ಕೆಜೋಳ ಇಳುವರಿ: ನಷ್ಟದಲ್ಲಿರುವ ರೈತರನ್ನು ಮೇಲೆತ್ತುವವರು ಯಾರು?

ಮಕ್ಕೆಜೋಳ ಬೆಳೆಯ ಇಳುವರಿ ಕುಸಿದಿರುವ ಜತೆಗೆ ಬೆಲೆಯಲ್ಲಿಯೂ ರೈತರು ನಷ್ಟಕ್ಕೀಡಾಗುತ್ತಿರುವುದರಿಂದ ಕೃಷಿ ಇಲಾಖೆ ಮತ್ತು ಸರ್ಕಾರ ರೈತರ ನೆರವಿಗೆ ನಿಲ್ಲುವ ಮೂಲಕ ನಿರಂತರ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ಮೇಲೆತ್ತುವ ಕಾರ್ಯ ಮಾಡಬೇಕಾಗಿದೆ.‌ ಹೆಚ್ಚು...

ಚಿತ್ರದುರ್ಗ | ಉಕ್ಕಿ ಹರಿಯುತ್ತಿರುವ ವಾಣಿ ವಿಲಾಸ(ಮಾರಿ ಕಣಿವೆ): ರೈತರಲ್ಲಿ ಚಿಮ್ಮಿದ ಉಲ್ಲಾಸ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿರುವ ವಾಣಿ ವಿಲಾಸ ಸಾಗರ ಅಣೆಕಟ್ಟೆ(ವಿವಿ ಸಾಗರ)ಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಸ್ಥಳೀಯರು ಹಾಗೂ ಸುತ್ತಮುತ್ತಲಿನ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವ ವಾಣಿ ವಿಲಾಸ ಅಣೆಕಟ್ಟು...

ಚಿತ್ರದುರ್ಗ | ಶಿಕ್ಷಣ ಇಲಾಖೆ ಕಚೇರಿಯಲ್ಲಿ ‘ಎಣ್ಣೆ ಪಾರ್ಟಿ’; ಐವರು ಅಮಾನತು

ಚಿತ್ರದುರ್ಗದ ಸರ್ಕಾರಿ ಕಚೇರಿಯೊಂದರಲ್ಲಿ ಕಚೇರಿ ಅಧಿಕಾರಿಗಳೇ, ಔತಣಕೂಟಕ್ಕಾಗಿ ಮದ್ಯದ ವ್ಯವಸ್ಥೆ (ಎಣ್ಣೆ ಪಾರ್ಟಿ) ಏರ್ಪಡಿಸಿ ಸೇವನೆ ಮಾಡಿದ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಘಟನೆ ಹಿನ್ನೆಲೆಯಲ್ಲಿ ಐವರು ನೌಕರರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ....

ಚಿತ್ರದುರ್ಗ | ದಸರಾದಲ್ಲಿ ಮದಕರಿನಾಯಕರ ಸ್ಥಬ್ದಚಿತ್ರಕ್ಕೆ ಪ್ರಥಮ ಸ್ಥಾನ: ಕಲಾವಿದರಿಗೆ ಸಿಇಓ ಡಾ. ಆಕಾಶ್ ಅಭಿನಂದನೆ

ನಾಡಹಬ್ಬ ಮೈಸೂರು ದಸರಾದಲ್ಲಿ ಈ ಬಾರಿ ಚಿತ್ರದುರ್ಗ ಜಿಲ್ಲೆಯ ಸಂಕೇತವಾಗಿ ದುರ್ಗವನ್ನಾಳಿದ ಜನಪರ ಪಾಳೆಯಗಾರರ ಐತಿಹಾಸಿಕ ಸ್ಥಬ್ದ ಚಿತ್ರ ಪ್ರತಿನಿಧಿಸಿತ್ತು. ಕಲೆ, ಇತಿಹಾಸ, ಸಂಸ್ಕೃತಿ ಭವ್ಯತೆ ಸಾರುವ ಉತ್ತಮ ಸ್ಥಬ್ದ ಚಿತ್ರಗಳಿಗೆ ಪ್ರಶಸ್ತಿ...

ಚಿತ್ರದುರ್ಗ | ಮತ್ತೆ ಬಂದ ಚಿಕನ್‍ಗುನ್ಯಾ, ಭಯ ಬೇಡ, ಮುಂಜಾಗ್ರತೆ ಇರಲಿ; ಟಿಎಚ್ಓ ಡಾ.ಗಿರೀಶ್ ಸಲಹೆ

"ಚಿಕನ್‍ಗುನ್ಯಾ ಒಂದು ಸೋಂಕಿತ ಈಡೀಸ್ ಈಜಿಪ್ಟಿ ಎಂಬ ಹೆಣ್ಣು ಸೊಳ್ಳೆ ಮನುಷ್ಯರನ್ನು ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ವೈರಸ್‍ನಿಂದ ಬರುವ ಒಂದು ಸಾಂಕ್ರಾಮಿಕ ರೋಗ. ಚಿಕನ್‍ಗುನ್ಯಾದಿಂದ ಭಯ ಬೇಡ, ಮುಂಜಾಗ್ರತೆ ಇರಲಿ" ಎಂದು ಚಿತ್ರದುರ್ಗ...

ಬೆಂಗಳೂರು | ಕಾಂಗ್ರೆಸ್‌ ಶಾಸಕನನ್ನು ಬಂಧಿಸಿದ ‘ಇಡಿ’ಗೆ ಕೋರ್ಟ್‌ ತರಾಟೆ

ಆನ್‌ಲೈನ್‌ ಗೇಮ್‌ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಮತ್ತು ಆನ್‌ಲೈನ್‌ ಬೆಟ್ಟಿಂಗ್‌ ಕಂಪನಿ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಯಕ (ಇಡಿ) ಬಂಧಿಸಿದ್ದಾರೆ....

ಚಿತ್ರದುರ್ಗ | ಆ.30ರಂದು ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ಕುರಿತ ವಿಚಾರ ಸಂಕಿರಣ

ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ...

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ. ಮೃತ ವಿದ್ಯಾರ್ಥಿನಿ ಚಿತ್ರದುರ್ಗದ...

ಈ ಹೊತ್ತಿನ ಪ್ರಮುಖ ಸುದ್ದಿ