ಸುಸ್ಥಿರ, ಉತ್ತಮ ಜೀವನೋಪಾಯಕ್ಕಾಗಿ ಜೀವವೈವಿಧ್ಯತೆಯ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಭಿಪ್ರಾಯ ಪಟ್ಟರು.
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಔಷಧಿ ಗಿಡಮೂಲಿಕೆ...
ಚಿತ್ರದುರ್ಗದಲ್ಲಿ ನಿರ್ಮಾಣವಾಗುತ್ತಿರುವ ಬಸವಣ್ಣನ ಕಂಚಿನ ಪುತ್ಥಳಿ ಕಾಮಗಾರಿಯಲ್ಲಿ ಅತ್ಯಾಚಾರ ಆರೋಪಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರು ಭಾರೀ ಅವ್ಯವಹಾರ ನಡೆಸಿದ್ದಾರೆ ಎಂದು ಮಾಜಿ ಸಚಿವ ಎಚ್ ಏಕಾಂತಯ್ಯ ಆರೋಪಿಸಿದ್ದಾರೆ. ಚಿತ್ರದುರ್ಗ ಚಿಲ್ಲಾಧಿಕಾರಿಗೆ...
ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳ ಕೊರತೆ ಅಥವಾ ಚಿಕಿತ್ಸೆ ಸರಿ ಇಲ್ಲವೆಂಬ ದೂರುಗಳು ಕೇಳಿಬರುತ್ತವೆ. ಆದರೆ, ಚಿತ್ರದುರ್ಗದ ಜಿಲ್ಲಾಸ್ಪತ್ರೆಯೊಳಗೆ ಮಂಗಗಳ ಕಾಟ ಹೆಚ್ಚಾಗಿದ್ದು ರೋಗಿಗಳು ಹೈರಾಣಾಗಿದ್ದಾರೆ.
ಐತಿಹಾಸಿಕ ಕಲ್ಲಿನ...
ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿರುವ ಕಡಲೆ ಬಿತ್ತನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ನಿರೀಕ್ಷೆ ಮೀರಿ ಬೀಜ ವಿತರಣೆಯಾಗಿದೆ. ಕೃಷಿ ಇಲಾಖೆ 20,000 ಕ್ವಿಂಟಲ್ ಬಿತ್ತನೆ ಬೀಜ ವಿತರಣೆಯ ಗುರಿ ಹೊಂದಿತ್ತು. ಆದರೆ, 23,500ಕ್ವಿಂಟಲ್ ಬೀಜವನ್ನು...
ದೇಶದಲ್ಲಿ ನಾವು ಆಯ್ಕೆ ಮಾಡುವ ವ್ಯಕ್ತಿ ಸದ್ಗುಣ ಹಾಗೂ ಎಲ್ಲರನ್ನೂ ಒಳಗೊಳ್ಳುವ ಗುಣಗಳನ್ನು ಹೊಂದಿರಬೇಕು. ಇಲ್ಲದಿದ್ದರೆ ಸಂವಿಧಾನವೂ ಈ ದೇಶವನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ ಪಿ...
ಚಳ್ಳಕೆರೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ಬರುತ್ತಿದ್ದ ಪತ್ನಿ ಮೇಲೆ ಪತಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೆನ್ನಮ್ಮನಾಗತಿಹಳ್ಳಿ ಗ್ರಾಮದ 30ವರ್ಷದ ಕುಮಾರ್, ಆತನ ಪತ್ನಿ...
ರೈತ ಚಳುವಳಿಯಲ್ಲಿ ಸಕ್ರಿಯರಾಗಿದ್ದ ಚಿತ್ರದುರ್ಗದ ಸಾಮಾಜಿಕ ಹೋರಾಟಗಾರ ಟಿ. ನುಲೇನೂರು ಶಂಕರಪ್ಪ ಅವರು ನಿಧನರಾಗಿದ್ದಾರೆ.
68 ವರ್ಷ ವಯಸ್ಸಿನ ಟಿ ನುಲೇನೂರು ಶಂಕರಪ್ಪ ಅವರು ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು ಸೋಮವಾರ ಚಿತ್ರದುರ್ಗದ...
ಶಿವಮೂರ್ತಿ ಮುರುಘಾ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಅವರನ್ನು ಸೋಮವಾರ ಬಂಧಿಸಲಾಗಿದೆ. ಆದರೆ, ಅವರ ಬಂಧನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಶಿವಮೂರ್ತಿ ಮುರುಘಾ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.
ಶಿವಮೂರ್ತಿ ಮುರುಘಾ ಅವರ...
ಮಠದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಶಿವಮೂರ್ತಿ ಮುರುಘಾ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ...
ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಅವರ...
ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ...
ಕರ್ನಾಟಕ ಪೊಲೀಸ್ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕವಾದ ಸೌಲಭ್ಯಗಳನ್ನು ಹೊಂದಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಚಿತ್ರದುರ್ಗ ನಗರದ ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ ರಾಜ್ಯ ಪೊಲೀಸ್, ರಾಜ್ಯ...