ಚಿತ್ರದುರ್ಗದ ಮುರುಘಾ ಮಠದ ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಅವರ ಬಿಡುಗಡೆ ಇಂದು (ಬುಧವಾರ) ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲ ಜಗದೀಶ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುರುಘಾ ಅವರ ವಿರುದ್ಧ ಎರಡು...
ಕಷ್ಟಗಳನ್ನೆ ಮೆಟ್ಟಿಲಾಗಿ ಮಾಡಿಕೊಂಡವರು ತಮ್ಮ ಕಾಲ ಮೇಲೆ ತಾವು ನಿಲ್ಲುತ್ತಾರೆ ಎಂಬುದಕ್ಕೆ ಲಿಂಗತ್ವ ಅಲ್ಪಸಂಖ್ಯಾತ ಸಮಾಜದ ಅರುಂಧತಿ ಜ್ವಲಂತ ಉದಾಹರಣೆ. ಲಿಂಗತ್ವ ಅಲ್ಪಸಂಖ್ಯಾತರನ್ನು ಅನುಮಾನದಿಂದ ನೋಡುವ ನಮ್ಮ ಸಮಾಜಕ್ಕೆ ಅರುಂಧತಿಯ ಬದುಕು ನಿಜಕ್ಕೂ...
ಮಠದ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಆರೋಪಿ ಶಿವಮೂರ್ತಿ ಮುರುಘಾ ಅವರಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಆದರೆ, ಚಿತ್ರದುರ್ಗ...
ರಾಜ್ಯದಲ್ಲಿನ ಎಲ್ಲ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದ ಕಡೆ ಬೊಟ್ಟು ತೋರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಲ್ಲೇನು ಕತ್ತೆ ಕಾಯುತ್ತಿದೆಯಾ? ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಕಿಡಿಕಾರಿದ್ದಾರೆ.
ಚಿತ್ರದುರ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ...
ಅಂತರ್ಜಾತಿ ವಿವಾಹವಾದ ಪ್ರೇಮಿಗಳು ತಮ್ಮ ಪೋಷಕರಿಂದ ಬೆದರಿಕೆ ಇದೆ. ನಮಗೆ ರಕ್ಷಣೆ ನೀಡಬೇಕೆಂದು ಕೋರಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮೆಟ್ಟಿಲೇರಿದ್ದಾರೆ.
ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜೆ ಕೆರೆಯ ಹರೀಶ್ ಮತ್ತು ಕೊಂಡ್ಲಹಳ್ಳಿ ಮೂಲದ...
ಕನ್ನಡ ಮೊದಲ ಸಾಮ್ರಾಜ್ಯ ಕಟ್ಟಿದವರು ಕದಂಬರು. ಕದಂಬ ರಾಜ ಮಯೂರ ವರ್ಮನಿಗೆ ಸೇನಾ ಸಂಘಟನೆ ಕಟ್ಟಲು ನೆಲೆ ಒದಗಿಸಿದ್ದು ಚಿತ್ರದುರ್ಗ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಕನ್ನಡ...
ಚಿತ್ರದುರ್ಗ ಜಿಲ್ಲೆಯ ಎಲ್ಲ ಕೃಷಿ ವಲಯಗಳಿಗೆ ಪ್ರತಿದಿನ 5 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುವುದಾಗಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ರೈತರಿಗೆ ಭರವಸೆ ನೀಡಿದರು.
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ...
ಚಿತ್ರದುರ್ಗದಲ್ಲಿ ಅಕ್ಟೋಬರ್ 28ರಂದು ಜಿಲ್ಲಾಡಳಿತವು ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು...
ಹೊಸದಾಗಿ ಒಂದು ಸಾವಿರ ಮದ್ಯದಂಗಡಿ ತೆರೆಯಲು ಸರ್ಕಾರ ಪರವಾನಗಿ ನೀಡುವುದಾಗಿ ಹೇಳಿರುವ ಪ್ರಸ್ತಾವನ್ನು ಕೂಡಲೇ ಕೈಬಿಡಬೇಕು. ಯಾವುದೇ ಕಾರಣಕ್ಕೂ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡಬಾರದು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ...
ಚರಂಡಿಗಳಲ್ಲಿ ಹೂಳು ತುಂಬಿಸಿದ್ದು, ಕೊಳಚೆ ನೀರು ಮನೆಗಳ ಸುತ್ತ ಹಾಗೂ ರಸ್ತೆಯ ಮೇಲೆ ಹರಿಯುತ್ತಿದೆ. ಮಿನಿ ಟ್ಯಾಂಕ್‌ನಿಂದ ನೀರು ಸೋರಿಕೆಯಾಗುತ್ತಿದೆ. ಆ ಟ್ಯಾಂಕ್ ಮೇಲೆ ಪಾಚಿ ಬೆಳೆದುಕೊಂಡಿದೆ. ಕೊಳಚೆ ಮತ್ತು ನೀರಿನಿಂದಾಗಿ ಪೊದೆ...