ನಟ ದರ್ಶನ್ ಅವರು ರೇಣುಕಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿ ದುಡ್ಡು ಕೊಟ್ಟಿದ್ದು, ಅದರಲ್ಲಿ ಅವರು ಕಾರು ಬುಕ್ ಮಾಡಿದ್ದಾರೆ ಎಂಬ ಅನೇಕ ವದಂತಿಗೆ ಸಂಬಂಧಿಸಿದಂತೆ ರೇಣುಕಸ್ವಾಮಿ ತಂದೆ ಮತ್ತು ಕುಟುಂಬದವರು ಹೇಳಿಕೆ ನೀಡಿದ್ದು,...
ರಾಜ್ಯದಲ್ಲಿ ಲಕ್ಷಾಂತರ ಮಂದಿ ರೈತರು ಬಗರ್ ಹುಕುಂ ಭೂಮಿಯ ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದು, ಸರ್ಕಾರದ ಗಮನಸೆಳೆಯಲು ಇವರೆಲ್ಲರ ಹೋರಾಟ ಅಗತ್ಯವಿದೆ ಎಂದು ಪ್ರಜಾಶಕ್ತಿ ವೇದಿಕೆ ಬೋರಯ್ಯ ಅಭಿಪ್ರಾಯಪಟ್ಟರು.
ಚಿತ್ರದುರ್ಗ ಜಿಲ್ಲಾ ಬಗರ್ ಹುಕುಂ ಸಾಗುವಳಿದಾರರ...
ಈ ದೇಶದಲ್ಲಿ ಮಠಾಧೀಶರು, ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಡಾ. ಬಿ ಎಲ್ ವೇಣು ಕಳವಳ ವ್ಯಕ್ತಪಡಿಸಿದರು.
ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಕೆಂಧೂಳಿ ಪತ್ರಿಕೆಯ 200ನೇ ಸಂಚಿಕೆ ಬಿಡುಗಡಿ ಮಾಡಿ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ʼಶ್ರೀ ಮುಕ್ತರಂಗ ಕಲಾ ವೇದಿಕೆ ಸಮಿತಿ ಟ್ರಸ್ಟ್ ಕಲಮರಹಳ್ಳಿʼಯಿಂದ ಆಯೋಜಿಸಿದ್ದ 'ಮೋಳಿಗೆ ಮಾರಯ್ಯ' ಎಂಬ ಕಿರುನಾಟಕ ಜನವರಿ 11ರಂದು ಯಶಸ್ವಿ ಪ್ರದರ್ಶನ ಕಂಡಿತು.
ಈ ನಾಟಕವನ್ನು ಸಾಣೆಹಳ್ಳಿ ಮಠದ...
ರೈತಾಪಿ ಸಮುದಾಯ ಪ್ರತಿ ವರ್ಷ ನಷ್ಟ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳೆಹಾನಿ ಪರಿಶೀಲನೆ, ನಷ್ಟ ಅಂದಾಜು ಹಾಗೂ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಶಾಶ್ವತ ಕೋಶ ಒಂದನ್ನು ರಚಿಸುವ ಅಗತ್ಯವಿದೆ ಎಂದು...
ಹೊಸಹಳ್ಳಿ ಬ್ಯಾರೇಜ್‌ನಿಂದ ಧರ್ಮಪುರ ಕೆರೆಗೆ ನೀರು ಹರಿಸಲು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರಿಗೆ ರೈತ ಮುಖಂಡರ ಮನವಿ ಮಾಡಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಭದ್ರಾ ಮೇಲ್ದಂಡೆ ನೀರನ್ನು...
ರಾಷ್ಟ್ರನಾಯಕ, ಮಾಜಿ ಸಿಎಂ ಎಸ್ ನಿಜಲಿಂಗಪ್ಪನವರ ಅಭಿಮಾನದ, ಪ್ರೀತಿಯ ಮನೆಯನ್ನು ಸರ್ಕಾರ ಖರೀದಿಸಿ, ಸ್ಮಾರಕ ಮಾಡಬೇಕೆಂಬ ಅವರ ಅಭಿಮಾನಿಗಳು ಅನೇಕ ವರ್ಷಗಳಿಂದ ಬೇಡಿಕೆಯಿಟ್ಟು ಒತ್ತಾಯಿಸುತ್ತಿದ್ದರು. ಎಸ್ ಎನ್ ಅಭಿಮಾನಿಗಳ ಬೇಡಿಕೆ ಕೊನೆಗೂ ನೆರವೇರಿದ್ದು,...
ಡಿಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿ ಸುವರ್ಣಸೌಧದ ಅಧಿವೇಶನದ ವೇಳೆ 'ವಡ್ಡ' ಪದ ಬಳಕೆ ಮಾಡಿರುವುದನ್ನು ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಖಂಡಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಮಾಜಿ ಮುಖ್ಯಮಂತ್ರಿ...
ರಾಜ್ಯದಲ್ಲಿ ಚಿತ್ರಮಂದಿರಗಳನ್ನು ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಪ್ರದರ್ಶನಕ್ಕೆ ನೀಡಿ ಕನ್ನಡದ ʼಧೀರ ಭಗತ್ ರಾಯ್ʼ ಚಲನಚಿತ್ರ ನಿರ್ಲಕ್ಷಿಸುತ್ತಿದ್ದಾರೆ ಎಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
"ಅಲ್ಲು ಅರ್ಜುನ್, ರಶ್ಮಿಕ...
ಕೇಂದ್ರ ಸರ್ಕಾರದ ಹೊಸ ನಿಯಮಗಳಿಂದ ಮನರೇಗಾ ಕಾರ್ಮಿಕರ ಕೆಲಸದ ಹಕ್ಕನ್ನು ದಮನಗೊಳಿಸುತ್ತಿದೆ. ಮನರೇಗಾದಲ್ಲಿ ನೂರು ದಿನಗಳ ಬದಲಿಗೆ 200 ದಿನಗಳ ದಿನಗೂಲಿ ಕೆಲಸದ ಖಾತರಿ ಮತ್ತು ಸಮರ್ಪಕ ಅನುಷ್ಠಾನವಾಗಬೇಕು ಎಂದು ಒತ್ತಾಯಿಸಿ ಗ್ರಾಮೀಣ...
ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ಸದಾಶಿವ ಆಯೋಗದ ವರದಿಯ ಆಧಾರದಲ್ಲೇ ಒಳಮೀಸಲಾತಿ ಜಾರಿ ಮಾಡಬಹುದು. 1901ರಿಂದ ಈವರೆಗೆ ನೀಡಿರುವ ಬೇರೆ ಬೇರೆ ಆಯೋಗದ ವರದಿಗಳು ಸುಪ್ರೀಂ ಕೋರ್ಟ್ ತೀರ್ಪಿಗಿಂತಲೂ...
ರೈತರಿಂದಲೇ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಪ್ರತಿ ಕ್ವಿಂಟಾಲ್‍ಗೆ 4290 ರೂ. ದರ ನಿಗದಿ ಮಾಡಲಾಗಿದೆ. ಜಿಲ್ಲೆಯ ರೈತರು ನೋಂದಣಿ ಮಾಡಿಕೊಳ್ಳುವ ರಾಗಿ ಮಾರಾಟ ಮಾಡಬಹುದು...