ಹಿರಿಯೂರಿನ ಜವನಗೊಂಡನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಎಟಿಎಂಗಳಿಗೆ ಹಣ ತುಂಬಲು ತೆಗೆದುಕೊಂಡು ಹೋಗುವ ವಾಹನದಲ್ಲಿದ್ದ ಅನಧಿಕೃತ ₹1.44 ಕೋಟಿಯನ್ನು ಹಿರಿಯೂರು ತಹಶೀಲ್ದಾರ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ಎಸ್‌ಎಸ್‌ಟಿ ತಂಡದವರು ವಶಪಡಿಸಿಕೊಂಡಿದ್ದಾರೆ.
ತುಮಕೂರು ಮತ್ತು ಶಿರಾ...
"ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡಿತಿನಿ" ಎಂದು ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿಎಸ್ ಮಂಜುನಾಥ್ ಕಿಡಿಕಾರಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಹರಿಶ್ಚಂದ್ರ ಘಾಟ್ ಬಳಿ ಶನಿವಾರ ಕಾಂಗ್ರೆಸ್‌ನಿಂದ...
ಪಿಡಿಒ ನಿರ್ಲಕ್ಷ್ಯಕ್ಕೆ ಬೇಸತ್ತು ಸರ್ವಾನುಮತದಿಂದ ಸಾಮೂಹಿಕವಾಗಿ 11 ಸದಸ್ಯರು ರಾಜೀನಾಮೆ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆಜೆಹಳ್ಳಿ ಹೋಬಳಿ ವ್ಯಾಪ್ತಿಯ ಕರಿಯಾಲ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ರಾಜೀನಾಮೆ ನೀಡಿ ಮಾತನಾಡಿದ ಸದಸ್ಯರು,...
ವಾಣಿ ವಿಲಾಸ(ವಿವಿ) ಸಾಗರ ನಾಲೆಗಳಿಗೆ ತುರ್ತಾಗಿ ನೀರು ಹರಿಸಬೇಕು ಎಂದು ವಿವಿಸಾಗರ ಹಾಗೂ ಭದ್ರಾ ಮೇಲ್ದಂಡೆ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ಒತ್ತಾಯಿಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವಿಶ್ವೇಶ್ವರಯ್ಯ ಜಲ ನಿಗಮ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟೌನ್ ವೇದಾವತಿ ನಗರದ 3ನೇ ವಾರ್ಡ್ ಚಂದ್ರಾ ಲೇಔಟ್‌ನಲ್ಲಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ನಾಗರೀಕ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಎಸ್.ವಿ....
ಹಿರಿಯೂರು ತಾಲೂಕಿನ ವಾಣಿವಿಲಾಸಪುರ ರಸ್ತೆಯಲ್ಲಿರುವ ಉಪ್ಪಾರಹಟ್ಟಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಮಸ್ಯೆ ಇರುವ ಕಾರಣ ಮಂಗಳವಾರ (ಜ.02) ರಾತ್ರಿ ಮೃತಪಟ್ಟ ವ್ಯಕ್ತಿಯೊಬ್ಬರನ್ನು ಪೊಲೀಸ್ ಭದ್ರತೆಯಲ್ಲಿ ಬುಧವಾರ (ಜ.03) ಸಂಜೆ ಅಂತ್ಯಸಂಸ್ಕಾರ ನಡೆಸಲಾಯಿತು.
ಉಪ್ಪಾರಹಟ್ಟಿಯಲ್ಲಿ ಮಂಗಳವಾರ...
ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು ಎಂದು ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆರ್ ರಜನಿಕಾಂತ್ ರೈತರಿಗೆ ಸಲಹೆ ನೀಡಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು...
ಕಾರ್ಮಿಕನ ಮೇಲೆ ಹಿರಿಯೂರಿನ ಅಸೆಂಟ್ ಕಾಲೇಜು ಮಾಲೀಕನ ಮೂರು ಸಾಕು ನಾಯಿಗಳು ದಾಳಿ ನಡೆಸಿ ಕಾರ್ಮಿಕನನ್ನು ಗಂಭೀರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ನಂದಿಹಳ್ಳಿ ಸಮೀಪ ಮಂಗಳವಾರ ರಾತ್ರಿ...
ಸರ್ಕಾರಿ ಅತಿಥಿ ಗೃಹದಲ್ಲಿ ಜೂಜಾಟ ಆಡುತ್ತಿದ್ದರೆಂಬ ಆರೋಪದ ಮೇಲೆ ನಗರಸಭೆಯ ಮೂವರು ಸದಸ್ಯರು ಸೇರಿ 16 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವ ವಾಣಿವಿಲಾಸಪುರ ಸರ್ಕಾರಿ ಅತಿಥಿ...
ಬಿಜೆಪಿಯ ಆಂತರಿಕ ವ್ಯವಹಾರಗಳಲ್ಲಿ ಬಿ.ಎಲ್ ಸಂತೋಷ್ ಮೂಗು ತೂರಿಸುವುದನ್ನು ತಡೆಯದಿದ್ದರೆ, ರಾಜ್ಯದಲ್ಲಿ ಬಿಜೆಪಿ ನಾಶವಾಗುತ್ತದೆ ಎಂದು ಹಿರಿಯೂರು ತಾಲೂಕು ಪಂಚಾಯತಿ ಮಾಜಿ ಸದಸ್ಯ ಜೆಜೆ ಹಳ್ಳಿ ಜಯರಾಮಯ್ಯ ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಾತನಾಡಿದ...
ನಿಮ್ಮ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ. ರೈತರಿಗೆ ಪರಿಹಾರ ಕೊಡಿಸುವುದರ ಜೊತೆಗೆ ಗೋಮಾಳದಲ್ಲಿ ಹಾಗೂ ದಲಿತರ ಸಾಗುವಳಿ ಜಮೀನುಗಳಲ್ಲಿ ಫಲವತ್ತಾದ ಮಣ್ಣನ್ನು ತೆಗೆಯುವ ಅಕ್ರಮ ದಂಧೆಕೋರರನ್ನು ಮಟ್ಟಹಾಕಿ ಅವರ ಮೇಲೆ ಕೇಸ್...
ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ನೀಡಬೇಕೆಂದು ಹಲವಾರು ವರ್ಷಗಳಿಂದ ಹೋರಾಟಗಳು ನಡೆಯುತ್ತಿವೆ. ಆದರೂ, ಸಮುದಾಯದಿಂದ ಗೆದ್ದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿರುವ ಟಿ.ಬಿ ಜಯಚಂದ್ರ ಅವರು ಸಮುದಾಯಕ್ಕೆ ಒಬಿಸಿ ಮೀಸಲಾತಿ ಕೊಡಿಸುವ ಯಾವುದೇ...