ಸೆಪ್ಟೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆದಲ್ಲಿ ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ. ಈ ಶಿಫಾರಸನ್ನು ಕೇಂದ್ರಕ್ಕೆ ಕಳುಹಿಸುವಲ್ಲಿ ವಿಳಂಬವಾಗುತ್ತಿದೆ. ಕಂಚಿಟಿಗ ಸಮುದಾಯದವರೇ ಆದ ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ...
ರಾತ್ರಿ ವೇಳೆ ಜಮೀನುಗಳಲ್ಲಿ ವಾಸಿಸುವ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿತು.
"ರಾಜ್ಯಾದ್ಯಂತ ಲಕ್ಷಾಂತರ ರೈತರು ತಮ್ಮ ಜಮೀನುಗಳಿಗೆ ನೀರಾವರಿ...
ಬರಗಾಲದ ಹಿನ್ನೆಲೆಯಲ್ಲಿ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರಿನ ಅವಶ್ಯಕತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ರೈತರ ಬೇಡಿಕೆ, ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆ ಸಲಹಾ ಸಮಿತಿ ಸಭೆಯ ಆದೇಶದಂತೆ ಅಕ್ಟೋಬರ್...
ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಕೈತಪ್ಪಿ ಹೋಗಿದ್ದು, ಕಳೆದ 27 ವರ್ಷಗಳಿಂದ ಕುಂಚಿಟಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಿರಾ ಕುಂಚಿಟಿಗರ ಸಂಘದ ಆರ್.ವಿ ಪುಟ್ಟಕಾಮಣ್ಣ ಹೇಳಿದರು.
ಚಿತ್ರದುರ್ಗ ಜಿಲ್ಲೆ...
ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಪತಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸುವ ಉದ್ದೇಶದಿಂದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ, ಆ...
ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಬಸ್‌ನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ.
ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕೆಎಸ್ಆರ್‌ಟಿಸಿ...
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಕಾರ್ಯಕರ್ತರು ಸೆಪ್ಟೆಂಬರ್ 6ರ ಬೆಳಿಗ್ಗೆಯಿಂದ ಸಂಜೆವರೆಗೆ ಹಿರಿಯೂರು ತಾಲೂಕು ಕಚೇರಿ ಮುಂಭಾಗ ಗಾಂಧೀವಾದಿ ಕಸವನಹಳ್ಳಿ ರಮೇಶ್...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಭಾನುವಾರ ಡ್ರೋನ್ ಮಾದರಿಯ ವಿಮಾನವೊಂದು ನೆಲಕ್ಕೆ ಉರುಳಿದೆ. ಚಳ್ಳಕೆರೆಯ ಡಿಆರ್‌ಡಿಒ ಸಂಸ್ಥೆ ತಯಾರು ಮಾಡಿರುವ ಚಾಲಕ ರಹಿತ ಡ್ರೋನ್ ಅನ್ನು ಪರಿಕ್ಷಾರ್ಥವಾಗಿ ಹಾರಾಟಕ್ಕೆ ಬಿಟ್ಟಿದ್ದು,...
ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸಿದ್ದಕ್ಕೆ ಅದೇ ಗ್ರಾಮದ ಪ್ರಬಲ ಜಾತಿಯವರು ದಲಿತರ ಕಾಲೋನಿಗೆ ನುಗ್ಗಿ ಗಲಾಟೆ ಮಾಡಿ, ದಲಿತರ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲೂಕಿನ ರಾಮಜೋಗಿಹಳ್ಳಿ...
ದಾಯಾದಿ ದ್ವೇಷದ ಕಾರಣ ಸಂಬಂಧಿಯೊಬ್ಬನ ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳು, ಆತನ ಮೇಲೆ ಮಾರಕಾಸ್ತ್ರದಿಂದ ಗಂಭೀರ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೆಟ್ಟಗೊಂಡನಹಳ್ಳಿಯಲ್ಲಿ ನಡೆದಿದೆ.
ಬೆಟ್ಟಗೊಂಡನಹಳ್ಳಿ ವೆಂಕಟಪ್ಪ(58) ಎಂಬುವವರು ಹಲ್ಲೆಗೊಳಗಾದವರಾಗಿದ್ದಾರೆ. ಅವರು...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಮತ್ತು ಕರಿಯೋಬನಹಳ್ಳಿ ಗ್ರಾಮಗಳ ಹಲವು ಸರ್ವೇ ಜಮೀನುಗಳಲ್ಲಿ ಸುಮಾರು 1,156 ಎಕರೆ ಪ್ರದೇಶವನ್ನು ಕೈಗಾರಿಕಾ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ರಾಜ್ಯ ಪತ್ರ ಹೊರಡಿಸಿದೆ. ಆದರೆ, ಜಿಲ್ಲಾ...
ಸರ್ಕಾರದ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19ರಿಂದ ತಾಲೂಕಿನಾದ್ಯಂತ ಪ್ರಾರಂಭವಾಗಿದ್ದು, ಈ ಸಂಬಂಧ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಹಶೀಲ್ದಾರ್ ಪ್ರಶಾಂತ್ ಕೆ ಪಾಟೀಲ್...