ಹಿರಿಯೂರು

ಚಿತ್ರದುರ್ಗ | ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಸಚಿವ ಸುಧಾಕರ್

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಮಾರ್ಗದರ್ಶನ ನೀಡಿದರು. ಜಿಲ್ಲೆಯ ಹಿರಿಯೂರಿನ ತನ್ಯಾಸಿ ಗೌಂಡ‌ರ್ ಕಲ್ಯಾಣಮಂಟಪದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ...

ಚಿತ್ರದುರ್ಗ | ಮದ್ಯ ನಿಷೇಧ ಮಾಡಿ; ಇಲ್ಲವೇ ನೀರಾ, ಸಾರಾಯಿ ಜಾರಿಗೆ ತನ್ನಿ: ಕಸವನಹಳ್ಳಿ ರಮೇಶ್

ಕರ್ನಾಟಕ ರಾಜ್ಯದಲ್ಲಿ ಮದ್ಯ ನಿಷೇಧದ ಹೆಸರಿನಲ್ಲಿ ಕಡಿಮೆ ಬೆಲೆಯಲ್ಲಿ ಬಡವರಿಗೆ ಸಿಗುತ್ತಿದ್ದ ಸಾರಾಯಿ ಬಂದ್ ಮಾಡಿ ದುಬಾರಿ ಬೆಲೆ ತೆತ್ತು ಕುಡಿಯುವಂತೆ ಮಾಡಿದ್ದು, ಖಾಸಗಿ ಮದ್ಯ ತಯಾರಿಕಾ ಕಂಪನಿಗಳು ಮತ್ತು ಮಾರಾಟಗಾರರಿಗೆ ಲಾಭ...

ಚಿತ್ರದುರ್ಗ | ವಾಣಿವಿಲಾಸ ಸಾಗರ ನೀರಗಂಟಿ ನೌಕರರ ವೇತನ ಬಿಡುಗಡೆಗೆ ಒತ್ತಾಯ

ವಾಣಿವಿಲಾಸ ಸಾಗರ ನೀರಗಂಟಿ ನೌಕರರಿಗೆ (ವಾಟರ್‌ ಮ್ಯಾನ್) ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿವಿ ಸಾಗರ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. "ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ...

ಚಿತ್ರದುರ್ಗ | ಬಬ್ಬೂರು ಗ್ರಾಮದ ಸಂಪರ್ಕ ರಸ್ತೆ ತೆರವುಗೊಳಿಸುವಂತೆ ಆಗ್ರಹ

ಬಬ್ಬೂರ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೂಢಿಗತ ರಸ್ತೆಯನ್ನು ಕಳೆದ ಮೂರು ವರ್ಷಗಳಿಂದ ತಡೆ ಹಿಡಿದಿದ್ದು, ಜಿಲ್ಲಾಧಿಕಾರಿ ಆದೇಶದಂತೆ ರಸ್ತೆ ತೆರವು ಮಾಡಬೇಕು ಎಂದು ಆಗ್ರಹಿಸಿ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಉಪ್ಪಾರ ಸಂಘ...

ಚಿತ್ರದುರ್ಗ | ವಾಣಿವಿಲಾಸ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ

ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಉತ್ತಮ ಮಳೆಯಿಂದ ವಾಣಿವಿಲಾಸ ಜಲಾಶಯ 89 ವರ್ಷಗಳ ನಂತರ ಎರಡನೇ ಬಾರಿಗೆ ಭರ್ತಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಏಕೈಕ ಸಹಕಾರ ಕ್ಷೇತ್ರದ ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ಪುನರ್‌ ಆರಂಭಿಸುವ...

ಹಿರಿಯೂರು | ಕಾಂಗ್ರೆಸ್‌ಗೆ ಗೆಲುವು; ಬಿಜೆಪಿ ಕಾರ್ಯಕರ್ತನಿಗೆ ಹೃದಯಾಘಾತ

ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ ವಿಷಯ ತಿಳಿದು ಬಿಜೆಪಿ ಕಾರ್ಯಕರ್ತನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಆಲಮರದಹಟ್ಟಿ ಗ್ರಾಮದಲ್ಲಿ ನಡೆದಿದೆ. ಈರಣ್ಣ ಮೃತ ದುರ್ದೈವಿ ಎಂದು ತಿಳಿದುಬಂದಿದೆ.  ಹಿರಿಯೂರು ವಿಧಾನಸಭಾ...

ಹಿರಿಯೂರು ಕ್ಷೇತ್ರ | ಮೈಮರೆತ ಕಾಂಗ್ರೆಸ್‌, ಎಚ್ಚೆತ್ತ ಬಿಜೆಪಿ, ಚಿಗುರಿದ ಜೆಡಿಎಸ್

ಅನಾಯಾಸವಾಗಿ ಹಿರಿಯೂರು ಕ್ಷೇತ್ರವನ್ನು ತನ್ನತ್ತ ಮಾಡಿಕೊಳ್ಳುವ ಹಂತದಲ್ಲಿರುವ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ಎಚ್ಚರ ತಪ್ಪುತ್ತಿದ್ದು, ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಮತ್ತೊಮ್ಮೆ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಲು ಸರ್ವ ರೀತಿಯ ಪ್ರಯತ್ನ ಮಾಡಿ ಎಚ್ಚರ ವಹಿಸುತ್ತಿದ್ದಾರೆ....

ಚಿತ್ರದುರ್ಗ | ಶಾಸಕಿ ಕೆ ಪೂರ್ಣಿಮಾ ಕಾಂಗ್ರೆಸ್ ಸೇರುವುದಿಲ್ಲ; ಬಿಎಸ್‌ವೈ ಸ್ಪಷ್ಟನೆ

ಹಿರಿಯೂರಿನ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡ ಶಾಸಕಿ ಕಾಂಗ್ರೆಸ್‌ ಸೇರ್ಪಡೆ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಹಿರಿಯೂರಿನ ಬಿಜೆಪಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ. ಅವರು ನಮ್ಮ ಜೊತೆಗಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ