ಚಿತ್ರದುರ್ಗ 

ಚಿತ್ರದುರ್ಗ | ದೇಶದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಮತ ಚಲಾವಣೆ ಕಳವಳಕಾರಿ: ಎಸ್ಪಿ ರಂಜಿತ್ ಕುಮಾರ್

"ದೇಶದಲ್ಲಿ ಮೊದಲು ರಾಜರ ಆಡಳಿತ ಇತ್ತು. ಬಲಿಷ್ಟರು, ಪರಾಕ್ರಮಿಗಳು ಪ್ರಜೆಗಳನ್ನು ಆಳುತ್ತಿದ್ದರು. ಆದರೆ, ಈಗ ರಾಜಪ್ರಭುತ್ವ ವ್ಯವಸ್ಥೆ ಇಲ್ಲ, ಸ್ವಾತಂತ್ರ್ಯಾ ನಂತರ ನಮ್ಮಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದಿದ್ದು, ನಾವೇ ನಮ್ಮ ನಾಯಕರನ್ನು...

ಚಿತ್ರದುರ್ಗ | ಯುವಪೀಳಿಗೆಗೆ ಪ್ರಜಾಪ್ರಭುತ್ವದ ಅರಿವು ಮುಖ್ಯ: ಸಿಇಓ ಡಾ ಆಕಾಶ್

ದೇಶದ ಯುವಪೀಳಿಗೆಯು ಸಂವಿಧಾನದ ಅರಿವು ಹಾಗೂ ಪ್ರಜಾಪ್ರಭುತ್ವದ ಮಹತ್ವ ಹಾಗೂ ನಮ್ಮ ದೇಶ ಸ್ವಾತಂತ್ರ್ಯ ಗಳಿಸಿದ ಬಗೆಯನ್ನು ಸಮಗ್ರವಾಗಿ ಅರಿತುಕೊಳ್ಳಬೇಕು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ (ಸಿಇಓ) ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎಸ್....

ಚಿತ್ರದುರ್ಗ | ಎತ್ತಿನ ಗಾಡಿಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಅಸುನೀಗಿದ ಎತ್ತು, ಪ್ರಯಾಣಿಕರು ಪಾರು

ಪ್ರಯಾಣಿಕರನ್ನು ಕರೆದುಕೊಂಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಿಂದ ಹಿರಿಯೂರಿಗೆ ಹೊರಟಿದ್ದ ಖಾಸಗಿ ಬಸ್ಸೊಂದು ಚಳ್ಳಕೆರೆ ಹೊರವಲಯದ ನಗರಂಗೆರೆ ಗೇಟ್ ಬಳಿ ಎತ್ತಿನಗಾಡಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ, ಕಂದಕಕ್ಕೆ ಉರುಳಿದ್ದು ಕೆಲ ಪ್ರಯಾಣಿಕರು...

ಚಿತ್ರದುರ್ಗ | ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಸಿ: ಜಿಲ್ಲಾಧಿಕಾರಿ ವೆಂಕಟೇಶ್, ಅಧಿಕಾರಿಗಳು ಭಾಗಿ

ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಂತೆ ಶುಕ್ರವಾರ ವಿಡಿಯೋ ಸಂವಾದ ಸಭೆ ನಡೆಸಿ ಮಾರ್ಗಸೂಚಿಗಳನ್ವಯ ಅಗತ್ಯ ಪೂರ್ವ ಸಿದ್ಧತೆಗಳನ್ನು...

‌ರಾಜ್ಯಾದ್ಯಂತ ಬೀದಿನಾಯಿಗಳಿಂದ ಮಾರಣಾಂತಿಕ ದಾಳಿ: ಸುರಕ್ಷತೆ, ನಿಯಂತ್ರಣಕ್ಕೆ ನಾಗರಿಕರ ಆಗ್ರಹ

ಬಹುತೇಕ ಕಡೆ ಗುಂಪು ಗುಂಪಾಗಿ ಓಡಾಡುವ, ಮಲಗಿರುವ, ಕಚ್ಚಾಡುವ ಬೀದಿನಾಯಿಗಳು ಸರ್ವೇಸಾಮಾನ್ಯವಾಗಿ ಕಾಣಸಿಗುತ್ತವೆ. ಇದು ಕೇವಲ ದಾವಣಗೆರೆ, ಚಿತ್ರದುರ್ಗ ನಗರ ಹಾಗೂ ಜಿಲ್ಲೆಯ ಹಳ್ಳಿಗಳಲ್ಲಿ ಮಾತ್ರವಲ್ಲ ರಾಜ್ಯದ ಬಹುತೇಕ ಕಡೆ ಇದೇ ಸ್ಥಿತಿ...

ಚಿತ್ರದುರ್ಗ | ಕಾಡು, ಜೀವ ಸಂಕುಲ ರಕ್ಷಿಸುವ ಹಸಿರು ಯೋಧರು ನಮ್ಮ ರಕ್ಷಕರು: ನ್ಯಾ.ರೋಣ ವಾಸುದೇವ

"ದೇಶದ ಗಡಿಯಲ್ಲಿ ನಮ್ಮನ್ನು ಕಾಯುವ ಸೈನಿಕರು ಎಷ್ಟು ಮುಖ್ಯವೋ, ರಾಷ್ಟ್ರೀಯ ಸಂಪತ್ತು ಎಂದು ಘೋಷಣೆಯಾಗಿರುವ ಕಾಡು, ವನ್ಯಜೀವಿ, ಜೀವ ಸಂಕುಲ ರಕ್ಷಿಸುವ ಹಸಿರು ಯೋಧರು ಕೂಡ ನಮ್ಮ ರಕ್ಷಕರು. ಹಸಿರು ಯೋಧರ ಸ್ಮರಣೆ...

ಚಿತ್ರದುರ್ಗ | ಫೇಸ್ಬುಕ್ ನಲ್ಲಿ ಗಣೇಶ ವಿಸರ್ಜನೆಗೆ ಡಿಜೆ ಬಳಕೆ ಸುಳ್ಳು ಸುದ್ದಿ: ಪ್ರಕರಣ ದಾಖಲಿಸಿದ ಪೊಲೀಸರು

ಅತಿಯಾದ ಉನ್ಮಾದದಿಂದ ಸಾರ್ವಜನಿಕ ಉತ್ಸವಗಳಲ್ಲಿ ಅಷ್ಟು ಡಿಜೆ, ಇಷ್ಟು ಡಿಜೆ ಬರಲಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್ ಹಾಕಿದರೆ ಜೋಕೆ! ಕೇಸು ಬೀಳಲಿದೆ ಎಚ್ಚರ! ರಾಜ್ಯದಾದ್ಯಂತ ಡಿಜೆ ನಿಷೇಧ ಸದ್ದು ಮಾಡುತ್ತಿರುವ...

ಚಿತ್ರದುರ್ಗ | ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯಿಂದ ನಾರಾಯಣ ಗುರು ಜಯಂತಿ. ಪದಾಧಿಕಾರಿಗಳ ಆಯ್ಕೆ

"ಒಂದೇ ಜಾತಿ, ಒಂದೇ ಮತ, ಒಂದೇ ದೈವ ಮನುಜಗೆ' ಎಂಬ ಮಹತ್ವಪೂರ್ಣ ಸಂದೇಶವನ್ನು ಜಗತ್ತಿಗೆ ಸಾರಿದ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ (ರಿ)...

ಚಿತ್ರದುರ್ಗ | ಇನ್ಸೈಟ್ ಮುಖ್ಯಸ್ಥ ವಿನಯ್ ಕುಮಾರ್ ರಿಂದ ವಿದ್ಯಾರ್ಥಿಗಳಿಗೆ ಯುಪಿಎಸ್ಸಿ, ಕೆಎಎಸ್ ಮಾರ್ಗದರ್ಶನ

ಯುಪಿಎಸ್ಸಿ ತರಬೇತಿ ಸಂಸ್ಥೆಯಾದ ಇನ್ಸೈಟ್ ಐಎಎಸ್ ಹಾಗೂ ಡಾನ್ ಬಾಸ್ಕೊ ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗ ಮತ್ತು ಸ್ವಾಭಿಮಾನಿ ಬಳಗ ಚಿತ್ರದುರ್ಗ ವಿದ್ಯಾರ್ಥಿಗಳಿಗಾಗಿ ಯುಪಿಎಸ್ಸಿ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ" ಒಂದು...

ಚಿತ್ರದುರ್ಗ | ಶಾಲಾಭಿವೃದ್ಧಿಗೆ ಕಾರ್ಪೊರೇಟ್ ಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಕೆ: ಎಐಡಿಎಸ್ಓ ಆಕ್ಷೇಪ

ಸರ್ಕಾರದ ಶಾಲೆಗಳ ಸ್ಥಾಪನೆ ಹಾಗೂ ಶಾಲಾಭಿವೃದ್ಧಿಗೆ ಕಾರ್ಪೊರೇಟ್‌ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಬಳಸಲಾಗುವುದು ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು ಕಾರ್ಯಕ್ರಮವೊಂದರಲ್ಲಿ ಹೇಳಿರುವುದು ಪತ್ರಿಕೆಗಳಲ್ಲಿ ವರದಿಯಾಗಿದ್ದು, ಇದು ಶಾಲೆಗಳನ್ನು ಕಾರ್ಪೋರೇಟ್ ಕಂಪನಿಗಳ...

ಚಿತ್ರದುರ್ಗ | ಲಂಚ ಬೇಡಿಕೆ, ಕರ್ತವ್ಯಲೋಪ, ದುರ್ನಡತೆ ಆರೋಪ; ವೈದ್ಯಾಧಿಕಾರಿ ಅಮಾನತು

ದೈನಂದಿನ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದೇ ಗೈರು ಹಾಜರಾಗುತ್ತಿದ್ದು, ವೈದ್ಯರು ಸಾರ್ವಜನಿಕ ಸೇವೆಯಲ್ಲಿದ್ದು ಜನ ಪ್ರತಿನಿಧಿಗಳ ಜೊತೆಯಲ್ಲಿ ಗೌರವಯುತವಾಗಿ ವರ್ತಿಸದೆ ದುರ್ನಡತೆ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಕರ್ತವ್ಯಲೋಪ ಹಾಗೂ ಲಂಚ ಬೇಡಿಕೆಯ...

ಚಿತ್ರದುರ್ಗ: ಶಿಕ್ಷಕರ ದಿನಾಚರಣೆ; ಮೂವರು ಯೋಗ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ

ಚಿತ್ರದುರ್ಗದ ಮೂವರು ಯೋಗ ಶಿಕ್ಷಕರಿಗೆ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ( ಟೌನ್ ಹಾಲ್) ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಚಿತ್ರದುರ್ಗ ಜಿಲ್ಲಾ ಯೋಗಾಸನ ಕ್ರೀಡಾ ಸಾಂಸ್ಕೃತಿಕ ಸಂಸ್ಥೆಯ...

ಈ ಹೊತ್ತಿನ ಪ್ರಮುಖ ಸುದ್ದಿ