ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಕಾಮಗಾರಿಗೆ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಚಿತ್ರದುರ್ಗದಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ...
"ಚಿಕನ್‍ಗುನ್ಯಾ ಒಂದು ಸೋಂಕಿತ ಈಡೀಸ್ ಈಜಿಪ್ಟಿ ಎಂಬ ಹೆಣ್ಣು ಸೊಳ್ಳೆ ಮನುಷ್ಯರನ್ನು ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ವೈರಸ್‍ನಿಂದ ಬರುವ ಒಂದು ಸಾಂಕ್ರಾಮಿಕ ರೋಗ. ಚಿಕನ್‍ಗುನ್ಯಾದಿಂದ ಭಯ ಬೇಡ, ಮುಂಜಾಗ್ರತೆ ಇರಲಿ" ಎಂದು ಚಿತ್ರದುರ್ಗ...
"ಗ್ರಾಮಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆಗಳನ್ನು ನಡೆಸಬೇಕು. ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆಯಲ್ಲಿ ಗ್ರಾಮ ಪಂಚಾಯಿತಿಗಳು ನೀರಿನ ಕಾರ್ಯಚರಣೆ ಹಾಗೂ ನಿರ್ವಹಣೆ ನೀತಿಯನ್ನು ಸೂಕ್ತವಾಗಿ...
"ಭಾರತದ ಇತಿಹಾಸ ಒಂದು ಮೆಳ್ಳೆಗಣ್ಣಿನ ಇತಿಹಾಸ ಎಂದು ಸಮಾಜವಾದಿ ನಾಯಕ ಲೋಹಿಯಾ ಕರೆದಿದ್ದರು. ಅಂಬೇಡ್ಕರ್ ಅವರನ್ನು ದಲಿತ ನಾಯಕ ಎಂದು ಸೀಮಿತಗೊಳಿಸಿದ್ದೇವೆ. ಮುಂದುವರೆದು ಸಂವಿಧಾನ ಶಿಲ್ಪಿ, ಮಹಿಳಾವಾದಿ , ಕಾರ್ಮಿಕವಾದಿ ಎಂದು ಸೀಮಿತಗೊಳಿಸುತ್ತಿದ್ದೇವೆ,...
ಚಿತ್ರದುರ್ಗದ ವಿವೇಕಾನಂದ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ.ಬಿ.ದೇವರಾಜ ಕ್ರೀಡಾ ಸಾಂಸ್ಕೃತಿಕ ಟ್ರಸ್ಟ್, ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ...
"ಗಾಂಧಿಯವರ ದಂಡಿ ಯಾತ್ರೆಯನ್ನು ಸತ್ಯಾಗ್ರಹ ಎಂದು ಕರೆದ ಪತ್ರಿಕೆಗಳು 1927ರ ಅಂಬೇಡ್ಕರ್ ಅವರ ಮಹಾಡ್ ಹೋರಾಟವನ್ನು ದ್ರೋಹ ಎಂದು ಕರೆದಿದ್ದರು. ಇದು ಪತ್ರಿಕೋದ್ಯಮಗಳಲ್ಲಿ ದಲಿತರನ್ನು ಶೋಷಿಸುತ್ತಿರುವ ವಾಸ್ತವ ಸ್ಥಿತಿ" ಎಂದು ಚಿತ್ರದುರ್ಗದಲ್ಲಿ ಪ್ರಜಾವಾಣಿ...
"ಸರ್ಕಾರ ಚುನಾಯಿತವಾಗುವುದು ಜನರಿಂದ. ಹಾಗಾಗಿ ಸರ್ಕಾರಗಳಲ್ಲಿ ಸಮಾಜದ ಎಲ್ಲಾ ಲಿಂಗ ವರ್ಗ ಜಾತಿಗಳ ಪ್ರಾತಿನಿಧ್ಯ ಇರಬೇಕು. ಅದರಂತೆ ಮಾಧ್ಯಮ ಸಂಸ್ಥೆಗಳು ಕೂಡ ಸಮಾಜದ ಎಲ್ಲ ವರ್ಗಗಳ ಪ್ರತಿರೂಪಗೊಳಿಸುತ್ತಿರಬೇಕು. ಅಲ್ಲಿ ಲಿಂಗ ಸಮಾನತೆ...
"1919ರಲ್ಲಿ ಕೊಲಂಬಿಯಾ ವಿ.ವಿ ಯಲ್ಲಿ ಉನ್ನತ ಶಿಕ್ಷಣ ಮುಗಿಸಿ ಭಾರತಕ್ಕೆ ಬಂದಿದ್ದರು. ಆಗಲೇ ಆಳವಾದ ಅಧ್ಯಯನ ಮಾಡಿದ ಅಂಬೇಡ್ಕರ್ ಕೊಲಂಬಿಯಾದಲ್ಲಿಯೇ 1916 ರಲ್ಲಿ ಜಾತಿಗಳ ಉಗಮ ಮತ್ತು ವಿಕಾಸ ಎನ್ನುವ ವಿಷಯದ ಮೇಲೆ...
ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು, ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಮಾಧ್ಯಮ ಅಕಾಡೆಮಿ, ವಾರ್ತಾ...
ಆನ್‌ಲೈನ್ ಗೇಮ್ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಮತ್ತು ಆನ್‌ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಯಕ (ಇಡಿ) ಬಂಧಿಸಿದ್ದಾರೆ....
ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ...
ಚಿರತೆ ಸುಮಾರು ದಿನಗಳಿಂದ ಸ್ಥಳೀಯ ಹಳ್ಳಿಗಳಲ್ಲಿ ಕುರಿ ಹಸು, ಜಾನುವಾರು ಮತ್ತು ಗಿಲ್ಕೇನಹಳ್ಳಿಯ ರೈತ ಮಹಿಳೆಯ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಆರು ವರ್ಷದ ಗಂಡು ಚಿರತೆಯನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನಲ್ಲಿ...