ಚಿತ್ರದುರ್ಗ 

ಚಿತ್ರದುರ್ಗ | ಗುರು ಪೌರ್ಣಿಮೆ ಅಂಗವಾಗಿ ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀಗಳಿಂದ ಮಕ್ಕಳ ಪ್ರಥಮ ಅಕ್ಷರಾಭ್ಯಾಸ

ಎಸ್.ಜೆ.ಎಸ್ ಸಮೂಹ ವಿದ್ಯಾಸಂಸ್ಥೆ ಚಿತ್ರದುರ್ಗದಲ್ಲಿ ಗುರುಪೂರ್ಣಿಮಾ ನಿಮಿತ್ತ ಹಮ್ಮಿಕೊಂಡಿದ್ದಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಮಕ್ಕಳ ಪ್ರಥಮ ಅಕ್ಷರಭ್ಯಾಸ ಮಾಡಿಸಿದರು. ಅಕ್ಷರಾಭ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಶ್ರೀಗಳು "ಅಕ್ಷರ...

ಚಿತ್ರದುರ್ಗ | ರೈತ ಕಾರ್ಮಿಕ ಹೃದಯಾಘಾತಕ್ಕೆ ಬಲಿ, ಆರೋಗ್ಯ ಸುಧಾರಣಾ ಕ್ರಮಕ್ಕೆ ನಾಗರಿಕರ ಆಗ್ರಹ

ಕೂಲಿ ಕೆಲಸಕ್ಕೆ ತೆರಳಿದ್ದ ರೈತ ಕಾರ್ಮಿಕನೊಬ್ಬ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ ವೇಳೆ ಹಠಾತ್ತನೆ ಹೃದಯಾಘಾತ ಅಥವಾ ಹೃದಯ ಸ್ಥಂಭನಕ್ಕೆ ಒಳಗಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ...

ಚಿತ್ರದುರ್ಗ | ಧಮ್ಮ ಕೇಂದ್ರದಲ್ಲಿ ಸಂವಿಧಾನ ಮತ್ತು ಅಲ್ಪಸಂಖ್ಯಾತ ಮಹಿಳೆಯರ ಹಕ್ಕುಗಳ ಕುರಿತು ಕಾರ್ಯಕ್ರಮ

ಚಿತ್ರದುರ್ಗದ ಧಮ್ಮ ಕೇಂದ್ರದಲ್ಲಿ ವಿಮುಕ್ತಿ ವಿದ್ಯಾ ಸಂಸ್ಥೆ, ಶಾಂತಿ ಮತ್ತು ಸೌಹಾರ್ದ ವೇದಿಕೆ ಮತ್ತು ಧಮ್ಮ ಸಾಂಸ್ಕೃತಿಕ ಕೇಂದ್ರದ ವತಿಯಿಂದ ಸಂವಿಧಾನ ಮತ್ತು ಅಲ್ಪಸಂಖ್ಯಾತ ಮಹಿಳೆಯರ ಹಕ್ಕುಗಳು ಕುರಿತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ...

ದಾವಣಗೆರೆ | ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಳ್ಳರ ತಂಡ ಸಕ್ರಿಯ; ಗಡಿಭಾಗದ ಮನೆ, ಹಳ್ಳಿಗಳು ಎಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ಸೂಚನೆ

ದಾವಣಗೆರೆ ಮತ್ತು ಹತ್ತಿರದ ಜಿಲ್ಲೆಗಳಲ್ಲಿ ಎರಡು ಕಳ್ಳರ ತಂಡಗಳು ಸಕ್ರಿಯವಾಗಿ ಸಂಚರಿಸುತ್ತಿದ್ದು, ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ. ಸಕ್ರಿಯವಾಗಿರುವ ಕಳ್ಳರ...

ಚಿತ್ರದುರ್ಗ | ಸರ್ಕಾರಿ ಭೂಮಿ ಗೋಮಾಳಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕನ್ನಡ ರಕ್ಷಣಾ ವೇದಿಕೆ ಆಗ್ರಹ

ಚಳ್ಳಕೆರೆ ತಾಲೂಕಿನ ರಾಮಜೋಗಿ ಹಳ್ಳಿಯ ಸರ್ವೆ ನಂಬರ್ 76ರ ಗೋಮಾಳದ ಜಾಗದಲ್ಲಿ ಅಕ್ರಮವಾಗಿ ಮಣ್ಣು ಅಗೆದು ಸಾಗಿಸಿ ಪ್ರಕೃತಿ ನಾಶಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಬಯಲುಸೀಮೆ ಪ್ರದೇಶವಾದಂತಹ ಚಿತ್ರದುರ್ಗ ಜಿಲ್ಲೆ...

ಚಿತ್ರದುರ್ಗ | ಆಕಾಶವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ

ಜುಲೈ 8, 2025ರ ಮಂಗಳವಾರದಂದು ಚಿತ್ರದುರ್ಗ ಆಕಾಶವಾಣಿಯ ಹಲೋ ಆಕಾಶವಾಣಿ ಜನಜಾಗೃತಿ ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ರಾಜಶೇಖರ್ ಪಾಳ್ಳೇದವರ್ ಭಾಗವಹಿಸಲಿದ್ದಾರೆ.‌ ಚಿತ್ರದುರ್ಗ ಆಕಾಶವಾಣಿ ನಿಲಯದಲ್ಲಿ ಬೆಳಿಗ್ಗೆ...

ಚಿತ್ರದುರ್ಗ | ದ್ವೇಷಿಸುವವರನ್ನು ನಾವು ಪ್ರೀತಿಸಬೇಕು ಎನ್ನುವುದೇ ಬುದ್ಧ ಪ್ರಜ್ಞೆ, ಕರುಣೆ; ಪ್ರೊ.ಕೃಷ್ಣಪ್ಪ ಕಾರ್ಯಕ್ರಮದಲ್ಲಿ ದು ಸರಸ್ವತಿ

"ಬುದ್ಧನ ಪ್ರಜ್ಞೆ ಕರುಣೆ ಬೆಳೆಸಿಬೇಕು. ನನ್ನನು ದ್ವೇಷಿಸುವವರನ್ನು ನಾವು ಪ್ರೀತಿಸಬೇಕು ಎನ್ನುವುದೇ ಬುದ್ಧ ಪ್ರಜ್ಞೆ, ಕರುಣೆ. ಅದು ಅತಿ ದೊಡ್ಡ ಶಕ್ತಿ. ಪ್ರೊ. ಕೃಷ್ಣಪ್ಪನವರಿಗೆ ಹೆಣ್ಣು ಮಕ್ಕಳಿಗೆ, ಅವರ ಸಂಕಷ್ಟಕ್ಕೆ ಸ್ಪಂದಿಸುವ ಮನಸ್ಸು...

ಚಿತ್ರದುರ್ಗ | “ಧೃವೀಕೃತ ದಲಿತ ಚಳುವಳಿಯ ಕಟ್ಟುವಿಕೆ ದಿನ”ವಾಗಿ ಪ್ರೊ. ಬಿ ಕೃಷ್ಣಪ್ಪನವರ ಜನ್ಮದಿನ; ಆದಿ ಕರ್ನಾಟಕ ವಸತಿನಿಲಯದಲ್ಲಿ ಕಾರ್ಯಕ್ರಮ

ಚಿತ್ರದುರ್ಗದ ಆದಿ ಕರ್ನಾಟಕ ವಸತಿನಿಲಯದ ಆವರಣದಲ್ಲಿ ಸಾಮಾಜಿಕ ಸಂಘರ್ಷ ಸಮಿತಿ-ಚಿತ್ರದುರ್ಗ ಮತ್ತು ಪರಿಶಿಷ್ಟ ಜಾತಿ, ಪಂಗಡದ ನೌಕರರ ಒಕ್ಕೂಟ-ತುಮಕೂರು ಇವರು ಹಮ್ಮಿಕೊಂಡಿದ್ದ "ಧೃವೀಕೃತ ದಲಿತ ಚಳುವಳಿಯ ಕಟ್ಟುವಿಕೆ ದಿನ"ವಾಗಿ ಪ್ರೊ. ಬಿ ಕೃಷ್ಣಪ್ಪ...

ಚಿತ್ರದುರ್ಗ | ಚಳ್ಳಕೆರೆ, ಗೋಸಿಕೆರೆ ಸೇರಿ ಜಿಲ್ಲೆಯಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಆಚರಣೆಯ ಸಡಗರ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮ ಸೇರಿದಂತೆ ಚಳ್ಳಕೆರೆ ನಗರ ಮತ್ತು ಇತರ ಗ್ರಾಮಗಳಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಹಬ್ಬವನ್ನು ಜನ ಸಡಗರದಿಂದ ಪಾಲ್ಗೊಂಡು ಆಚರಿಸಿದರು. ಕಳೆದ ಮೂರು ದಿನಗಳ...

ಚಿತ್ರದುರ್ಗ | ಶಿಕ್ಷಣ ಕ್ಷೇತ್ರದ ಗುಣಮಟ್ಟ ಮೂಲಭೂತ ಸೌಕರ್ಯ ಸುಧಾರಣೆಗೆ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ಆಗ್ರಹ

'ಹಿಂದಿನ ಸರ್ಕಾರ ಮತ್ತು ಪ್ರಸ್ತುತ ಸರ್ಕಾರಗಳು ಶಿಕ್ಷಣದ ಗುಣಮಟ್ಟ, ಮೂಲಭೂತ ಸೌಕರ್ಯಗಳ ಸುಧಾರಿಸಲು ಕನಿಷ್ಠ ಗಮನ ನೀಡದಿರುವುದಕ್ಕೆ, ಸರ್ಕಾರಗಳು ಶಿಕ್ಷಣದ ಖಾಸಗೀಕರಣವನ್ನು ದೊಡ್ಡ ಪ್ರಮಾಣದಲ್ಲಿ ಉತ್ತೇಜಿಸುತ್ತಿರುವುದರಿಂದ ರಾಜ್ಯ ಮತ್ತು ದೇಶದ 80% ಕ್ಕಿಂತ...

ಚಿತ್ರದುರ್ಗ | ವಚನ ಸಂಶೋಧನೆಗೆ ಜೀವನ ಮೀಸಲಿಟ್ಟ ಫ.ಗು.ಹಳಕಟ್ಟಿ; ಪ್ರಾಂಶುಪಾಲೆ ಡಾ.ಎನ್. ಮಮತಾ

ವಚನ ಸಾಹಿತ್ಯ ಸಂಶೋಧನೆಗೆ ತನ್ನ ಜೀವನವನ್ನೇ ಅರ್ಪಿಸಿದ ಡಾ.ಫ.ಗು.ಹಳಕಟ್ಟಿ ಅವರು ಲಾಭದಾಯಕ ವಕೀಲ ವೃತ್ತಿಯನ್ನು ತ್ಯಜಿಸಿ 60 ವರ್ಷಗಳ ಕಾಲ ವಚನ ಸಂಶೋಧನೆಗೆ ಮೀಸಲಿಟ್ಟ ಮಹನೀಯರು ಎಂದು ಚಿತ್ರದುರ್ಗದ ವಚನ ಸಂರಕ್ಷಣಾ ದಿನಾಚರಣೆ...

ಚಿತ್ರದುರ್ಗ, ದಾವಣಗೆರೆ | ಭದ್ರಾ ಬಲದಂಡೆಯಿಂದ ಕುಡಿಯುವ ನೀರು ಹರಿಸಲು ಐಐಎಸ್‌ಸಿ ವರದಿ, ನಾಲೆ ಜಲಾಶಯಕ್ಕೆ ತೊಂದರೆ ಇಲ್ಲ

ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕುಗಳಿಗೆ ಕುಡಿಯುವ ನೀರಿನ ಯೋಜನೆಗೆ ಐಐಎಸ್‌ಸಿ (IISC) ವಿಜ್ಞಾನಿಗಳ ತಂಡ ಸಮ್ಮತಿಸಿದೆ. ಇದರಿಂದ ನಾಲೆ ಅಥವಾ ಜಲಾಶಯಕ್ಕೆ ಯಾವುದೇ...

ಈ ಹೊತ್ತಿನ ಪ್ರಮುಖ ಸುದ್ದಿ