ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಒನಕೆ ಓಬವ್ವ ವೃತ್ತದಲ್ಲಿ ರೈತರ ಉಪವಾಸ ಸತ್ಯಾಗ್ರಹದಲ್ಲಿ ಗುರುವಾರ ಅನೇಕ ಸಂಘಟನೆಗ ಪದಾಧಿಕಾರಿಗಳು, ಸ್ವಾಮೀಜಿಗಳು ಪಾಲ್ಗೊಂಡು ಧ್ವನಿಗೂಡಿಗೂಡಿಸಿದರು.
ಒಂಟಿಕಂಬ ಮಠದ ತಿಪ್ಪೇರುದ್ರಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ...
ಭಾರತ ಜನಗಣತಿ 2027ರ ಪೂರ್ವಸಿದ್ಧತಾ ಕಾರ್ಯಗಳು ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಗಣತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬೇಡಿ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಜನಗಣತಿ ಅಧಿಕಾರಿ ಬಿ.ಟಿ. ಕುಮಾರಸ್ವಾಮಿ ಅಧಿಕಾರಿಗಳಿಗೆ...
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೋಮವಾರ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರವಾಹನಗಳ ವಿತರಣೆ...
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯ ತರಳಬಾಳು ಮಠದಲ್ಲಿ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಸ್ಥಳೀಯ ಸಂಸದರು, ಶಾಸಕರು, ರೈತ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಭೆ ಕರೆದು...
ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯ 6.30 ಎಕರೆ ಭೂಮಿಯನ್ನು ನೀಡಲು ತೋಟಗಾರಿಕೆ ಇಲಾಖೆ ಸಚಿವರು ಸಮ್ಮತಿ ಸೂಚಿಸಿದ್ದು, ಚಿತ್ರದುರ್ಗ ನಗರ ಸಮೀಪದ ಕುಂಚಿಗನಾಳು ಹತ್ತಿರ ನಿರ್ಮಾಣ...
ಯುವಜನತೆಯು ಮಾದಕ ವ್ಯಸನವೆಂಬ ಮಾರಕ ಜಾಲಕ್ಕೆ ಸಿಲುಕದೆ, ಸದೃಢ ಮತ್ತು ಆರೋಗ್ಯವಂತ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಕರೆ ನೀಡಿದರು.
ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ...
ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು ಕೇಂದ್ರ ಸರ್ಕಾರದ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ನಡೆಸಿದರು. ಮೋಟಾರ್ ಟ್ರ್ಯಾಲಿ ಮೂಲಕ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ...
ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ 2027ರ ಡಿಸೆಂಬರ್ ಅಂತ್ಯದ ವೇಳೆಗೆ ದಾವಣಗೆರೆ-ಚಿತ್ರದುರ್ಗ-ತುಮಕೂರು, ರಾಯದುರ್ಗ-ತುಮಕೂರು, ಗದಗ-ವಾಡಿ ಸೇರಿದಂತೆ ಹಲವು ರೈಲ್ವೆ ಮಾರ್ಗಗಳನ್ನು ಪೂರ್ಣಗೊಳಿಸಿ...
ಜನಸಾಮಾನ್ಯರಿಗೆ ಪಾರದರ್ಶಕ ಆಡಳಿತ ನೀಡಬೇಕಾದ ಗ್ರಾಮ ಪಂಚಾಯಿತಿಗಳು, ಮಾಹಿತಿ ಹಕ್ಕು ಕಾಯ್ದೆ-2005ನ್ನು ಗಾಳಿಗೆ ತೂರುತ್ತಿವೆಯೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಚಿತ್ರದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳು ಅರ್ಜಿದಾರರನ್ನು 'ಕಪ್ಪು ಪಟ್ಟಿಗೆ'...
ರಾಜ್ಯಾದ್ಯಂತ ಸ್ವಯಂ ಚಾಲಿತ ಮ್ಯುಟೇಷನ್ ವ್ಯವಸ್ಥೆಯನ್ನು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಗುರುವಾರದಂದು ಚಾಲನೆ ನೀಡಿದ್ದು, ಈ ಯೋಜನೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು, ತಮ್ಮ ತಮ್ಮ ಪಹಣಿಗಳಿಗೆ...
ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸದೆ 5 ವರ್ಷ ಕಳೆದಿದೆ, ಗ್ರಾಮ ಪಂಚಾಯತ್ ಅವಧಿ ಮುಗಿದು ಒಂದು ತಿಂಗಳಾದರೂ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ಸರ್ಕಾರ ನೇಮಕ ಮಾಡಿದೆ. ಮೂರು ಹಂತದ ಪಂಚಾಯತ್ ಚುನಾವಣೆಗಳನ್ನು...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕೆಲಸಗಳು ಹಾದಿ ತಪ್ಪಿದ್ದು, ದಸರಾಮುತ್ತೇನಹಳ್ಳಿ ನಿವಾಸಿಗಳು ಮೂಲ ಸೌಕರ್ಯವಿಲ್ಲದೆ ವಂಚಿತರಾಗಿದ್ದಾರೆ.
ʼಭಾರತ ಹಳ್ಳಿಗಳ ನಾಡುʼ ಎಂಬ ಮಾತು ಕೇವಲ ಘೋಷಣೆಗೆ ಸೀಮಿತವಾಗಿದೆಯೇ?...