"ಭಾರತೀಯ ಕಾನೂನಿನಲ್ಲಿ ಶಿಕ್ಷಣ ಮೂಲಭೂತ ಹಕ್ಕು. ಶಿಕ್ಷಣ ಮಾನವನ ವಿಕಾಸದ ಹೆದ್ದಾರಿಯಾಗಿದೆ. ಶಿಕ್ಷಣದಿಂದ ನೈತಿಕ ಮೌಲ್ಯಗಳನ್ನು ಬಿತ್ತುವುದರಿಂದ ಉತ್ತಮ ಸಮಾಜದ ನಿರ್ಮಾಣ ಸಾದ್ಯವಾಗುತ್ತದೆ" ಎಂದು ಚಳ್ಳಕೆರೆ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ಜೆಎಂಎಫ್‌ಸಿ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಣದಾಸೆಗಾಗಿ ಬೇರೆಯವರ ಹೆಸರಿಗೆ ಇ-ಸ್ವತ್ತು ಖಾತೆ ಮಾಡಿರುವ ಆರೋಪ ಕೇಳಿಬಂದಿದೆ.
ಪರಶುರಾಂಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಗ್ರಾಮಸ್ಥರು ಪ್ರತಿಭಟಿಸಿ, ಅಧಿಕಾರಿಗಳ...
ಶೈಕ್ಷಣಿಕ ಶುಲ್ಕವನ್ನು ಭರಿಸಲಾಗದೆ ವಿದ್ಯಾಭ್ಯಾಸ ಮುಂದುವರೆಸಲು ಕಂಗಾಲಾಗಿದ್ದ ವಿದ್ಯಾರ್ಥಿನಿಯರು ಮತ್ತವರ ಪೋಷಕರಿಗೆ ನೆರವು ನೀಡಿ, ಮಠದಿಂದ ಶುಲ್ಕವನ್ನು ಚಿತ್ರದುರ್ಗದ ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀಗಳು ಶಿಕ್ಷಣಕ್ಕೆ ನೆರವಾಗಿದ್ದಾರೆ.
ತನ್ನ ಕಷ್ಟ ಕಾಲದಲ್ಲಿಯೂ ಮಗಳ ಸುಂದರ...
ಖಜಾನೆ ಇಲಾಖೆಯ ಅಧಿಕಾರಿಯೊಬ್ಬರ ಲಂಚದ ಬಗ್ಗೆ ವಿಳಾಸವಿಲ್ಲದ ಪತ್ರವೊಂದು ಮೇಲಧಿಕಾರಿಗಳಿಗೆ ಶುಕ್ರವಾರ ಬಂದಿದ್ದು, ಚಳ್ಳಕೆರೆ ತಾಲೂಕಿನ ಸರ್ಕಾರಿ ಅಧಿಕಾರಿಗಳಲ್ಲಿ ಗಾಬರಿ ಹುಟ್ಟಿಹಾಕಿದೆ. ಖಜಾನೆ ಇಲಾಖೆಯ ಉಪನಿರ್ದೇಶಕರಾದ ರಮೇಶ್ ಅವರು ಶನಿವಾರ ಚಳ್ಳಕೆರೆಗೆ ಭೇಟಿ...
ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಅಂಚೆ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಗ್ರಾಹಕರ ಹತ್ತಿರ ಹಿಂದಿ-ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವುದರಿಂದ ವ್ಯವಹಾರ ಮಾಡಲು ತುಂಬಾ ತೊಂದರೆಯಾಗಿದ್ದು, ಕೂಡಲೇ ಕಡ್ಡಾಯವಾಗಿ ಕನ್ನಡ ಬರುವ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವಂತೆ...
ಜನರಿಗೆ ವಿಜ್ಞಾನದ ಆವಿಷ್ಕಾರಗಳಾದ ಮೊಬೈಲ್, ಟಿವಿ, ವಾಟ್ಸಾಪ್, ಕಾರುಗಳು ಬೇಕು. ಆದರೆ, ವೈಜ್ಞಾನಿಕವಾದ ಚಿಂತನೆಗಳು ಬೇಡವಾಗಿವೆ ಎಂದು ರಾಷ್ಟ್ರೀಯ ವಿಚಾರವಾದಿಗಳ ಸಂಘದ ರಾಜ್ಯಾಧ್ಯಕ್ಷ ಪ್ರೊ. ನರೇಂದ್ರ ನಾಯಕ್ ಬೇಸರ ವ್ಯಕ್ತಪಡಿಸಿದರು.
ಚಿತ್ರದುರ್ಗ ನಗರದ ಹೊರವಲಯದ...
ಸರಿಯಾಗಿ ರಸ್ತೆ ನಿರ್ಮಾಣ ಮಾಡದೆ ಅರೆಬರೆ ಕಾಮಗಾರಿ ಹಂತದಲ್ಲೇ ರಾಷ್ಟ್ರೀಯ ಹೆದ್ದಾರಿ 153ಎ ರಲ್ಲಿ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಟೋಲ್ ಬಳಿ ಮುತ್ತಿಗೆ...
ಅಟಲ್ ಭೂಜಲ ಯೋಜನೆಯಡಿ ಕೃಷಿ ಇಲಾಖೆಯ ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗಾಗಿ ವಿವಿಧ ಕೃಷಿ ಕ್ರಮಗಳ ಕುರಿತು ಜ. 29ರಿಂದ 31ರವರೆಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ...
ಹೆಣ್ಣು ಮಗುವಿಗೆ ಶಿಕ್ಷಣ, ಆರೋಗ್ಯ, ಸಮಾನತೆ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ
ಹೆಣ್ಣು ಮಗುವಿಗೆ ಶಿಕ್ಷಣ, ಆರೋಗ್ಯ, ಸಮಾನತೆ ಹಾಗೂ ಜಾಗೃತಿ ಉದ್ದೇಶದಿಂದ ಕೇಂದ್ರ ಸರ್ಕಾರ...
ಚಳ್ಳಕೆರೆ ನಗರದ ರಸ್ತೆ ಕಾಮಗಾರಿ ಶೀಘ್ರ ಮುಗಿಯುವುದಿಲ್ಲವೋ ಅಥವಾ ಉದ್ದೇಶಪೂರ್ವಕವಾಗಿ ಕಾಮಗಾರಿಗಳು ನಿಧಾನವಾಗಿ ಆಗುತ್ತಿವೆಯೋ? ಇದರಿಂದಾಗಿ ಸಾರ್ವಜನಿಕರಿಗೆ ಆಗುವ ತೊಂದರೆ ತಾಪತ್ರಯಗಳ ಬಗ್ಗೆ ಗಮನಹರಿಸಲು ಸ್ಥಳೀಯ ಆಡಳಿತ, ಅಧಿಕಾರಿಗಳಿಗೆ ಸಾಧ್ಯವಿಲ್ಲವೇ ಅಥವಾ ನಿರ್ಲಕ್ಷ್ಯವೇ...
ಚಿತ್ರದುರ್ಗ ನಗರದ ಬಸ್ ನಿಲ್ದಾಣಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ, ಅಲ್ಲಿನ ಅವ್ಯವಸ್ಥೆ ಕಂಡು ವಿಭಾಗೀಯ ನಿಯಂತ್ರಣಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
"ಮೂರು ದಿನಗಳ ಕಾಲ ಜಿಲ್ಲೆಗೆ ಲೋಕಾಯುಕ್ತರು...